ರಾಯಚೂರು | ವಕ್ಫ್ ಮಸೂದೆ ಅಂಗೀಕಾರದ ವಿರುದ್ಧ ಅಭಿಯಾನ; ವೆಲ್ಫೇರ್ ಪಾರ್ಟಿ ಕರೆ

ಸಂಸತ್ತಿನಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಅಂಗಿಕಾರ ಸಂವಿಧಾನ ವಿರೋಧಿ ಕಾಯಿದೆವಾಗಿದೆ.ಇದರ ವಿರುದ್ಧವಾಗಿ ದೇಶಾದ್ಯಂತ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಪಕ್ಷ ಹೋರಾಟಕ್ಕೆ ಕರೆ ನೀಡಿದೆ ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಪಕ್ಷದ...

ರಾಯಚೂರು | ವಕ್ಫ್ ಜಾರಿಗೆ ತಂದು ವಕ್ಫ್ ಆಸ್ತಿಯನ್ನು ಲೂಟಿ ಹೊಡೆಯುವ ಹುನ್ನಾರ ; ರಜಾಕ್ ಉಸ್ತಾದ

ವಕ್ಫ್ ಕಾಯ್ದೆ ಜಾರಿಗೆ ತಂದು ನಮ್ಮ ಸಂಪತ್ತನ್ನು ಲೂಟಿ ಹೊಡೆಯುವ ಹುನ್ನಾರ ಬಿಜೆಪಿ ಪಕ್ಷದಾಗಿದೆ.ವಕ್ಫ್ ಮಂಡಳಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮುಸ್ಲಿಮೇತರರು ಇದ್ದರೆ ನಮಗೆ ನ್ಯಾಯ ಹೇಗೆ ಸಿಗುತ್ತದೆ ಎಂದು ಕಾಂಗ್ರೆಸ್ ಮುಖಂಡ ರಜಾಕ್...

ಈ ದಿನ ಸಂಪಾದಕೀಯ | ದೇಶವನ್ನಾಳುವ ಪ್ರಧಾನಿ ಮೋದಿ ಬಡ ಮುಸ್ಲಿಮರ ಪರವೇ?

ಆಳುವ ಸರ್ಕಾರ ಅಮಾನವೀಯಗೊಂಡಷ್ಟು ಮಾನವಂತರು ಬಡವರನ್ನು-ಮುಸ್ಲಿಮರನ್ನು ಆಪ್ತತೆಯಿಂದ ಅಪ್ಪಿಕೊಳ್ಳಬೇಕಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚಿಗೆ ಹರ್ಯಾಣದಲ್ಲಿ ಮಾತನಾಡುವಾಗ, 'ವಕ್ಫ್ ಕಾನೂನು ಪರಿಣಾಮಕಾರಿಯಾಗಿ ಮತ್ತು ಪ್ರಾಮಾಣಿಕವಾಗಿ ಜಾರಿಯಲ್ಲಿದ್ದಿದ್ದರೆ, ಮುಸ್ಲಿಂ ಯುವಕರು ಸೈಕಲ್ ಪಂಕ್ಚರ್‌ ಹಾಕುವ...

ರಾಯಚೂರು | ಬೆಲೆ ಏರಿಕೆ ವಿರುದ್ಧ ಸಿಪಿಐಎಂಎಲ್ ಪ್ರತಿಭಟನೆ

ಕೇಂದ್ರದ ಎನ್‌ಡಿಎ ಒಕ್ಕೂಟ ಮತ್ತು ರಾಜ್ಯ ಕಾಂಗ್ರೆಸ್ ಸರ್ಕಾರ ಮೇಲಿಂದ ಮೇಲೆ ಪೆಟ್ರೋಲ್, ಡೀಸೆಲ್, ಗ್ಯಾಸ್ ಸೇರಿ ಅಗತ್ಯ ವಸ್ತುಗಳ ಬೆಲೆ ಹೆಚ್ಚಳ ಮಾಡುತ್ತಿರುವುದನ್ನು ಖಂಡಿಸಿ ಸಿಪಿಐಎಂಎಲ್ ಲಿಬರೇಷನ್ ರಾಯಚೂರು ತಾಲೂಕು ಘಟಕ...

ರಾಯಚೂರು | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ

ವಕ್ಫ್ ಕಾಯ್ದೆ ವಿರೋಧಿಸಿ ಮಸ್ಕಿ ಪಟ್ಟಣದಲ್ಲಿ ಮುಸ್ಲಿಂ ಬಾಂಧವರು ಮಂಗಳವಾರ ಬೃಹತ್‌ ಪ್ರತಿಭಟನೆ ನಡೆಸಿ ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪಟ್ಟಣದ ಜಾಮೀಯ ಮಸೀದಿಯಿಂದ , ಮೇನ್ ಬಜಾರ್ , ಕನಕ ವೃತ್ತಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ವಕ್ಫ್