ಕಲಬುರಗಿ | ವರದಕ್ಷಿಣೆ ಕಿರುಕುಳ; ನೇಣು ಬಿಗಿದು ಮಹಿಳೆ ಕೊಲೆಗೆ ಯತ್ನ

ಕೌಟುಂಬಿಕ ಕಲಹದಲ್ಲಿ ಮಹಿಳೆಗೆ ವರದಕ್ಷಿಣೆ ಕಿರುಕುಳ ನೀಡಿ ನೇಣು ಬಿಗಿದು ಕೊಲೆ ಮಾಡಲು ಯತ್ನಿಸಿರುವ ಘಟನೆ ಕಲಬುರಗಿ ನಗರದಲ್ಲಿ ಮಂಗಳವಾರ ನಡೆದಿದ್ದು, ಮಹಿಳೆಯನ್ನು ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಲಬುರಗಿ ನಗರದ ರೋಜಾ ಮಾರುಕಟ್ಟೆ ನಿವಾಸಿ...

ಚಿಂತಾಮಣಿ | ವರದಕ್ಷಿಣೆ ಕಿರುಕುಳ: ನೇಣು ಬಿಗಿದುಕೊಂಡು ನವವಿವಾಹಿತೆ ಆತ್ಮಹತ್ಯೆ

ಗಂಡನ ಮನೆಯವರ ವರದಕ್ಷಿಣೆ ಕಿರುಕುಳದಿಂದ ಬೇಸತ್ತ ನವ ವಿವಾಹಿತೆಯೋವರು ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ಗೃಹಿಣಿಯನ್ನು ಬಿಂದುಶ್ರೀ(22) ಎಂದು ಗುರುತಿಸಲಾಗಿದ್ದು, ಘಟನೆಯ...

200 ವರ್ಷಗಳ ಹಿಂದೆ ವರದಕ್ಷಿಣೆ ವಿರುದ್ಧ ಆದೇಶ ಹೊರಡಿಸಿದ್ದ ದಕ್ಷಿಣ ಭಾರತದ ರಾಣಿ

ಸುಮಾರು 200 ವರ್ಷಗಳ ಹಿಂದೆಯೇ , ದಕ್ಷಿಣ ಭಾರತದ ರಾಣಿಯೊಬ್ಬರು ತಿರುವಾಂಕೂರು ರಾಜ್ಯದಲ್ಲಿ  ವರದಕ್ಷಿಣೆ ಕಿರುಕುಳವನ್ನು ನಿಯಂತ್ರಿಸಲು ಕ್ರಮ ಕೈಗೊಂಡಿದ್ದರು ಎಂದು ಹಳೆಯ ದಾಖಲೆಗಳಿಂದ ಬಹಿರಂಗಗೊಂಡಿದೆ. ರಾಣಿ ಗೌರಿ ಪಾರ್ವತಿ ಬಾಯಿ ಅವರು ಬ್ರಾಹ್ಮಣ...

ಬೆಳಗಾವಿ | ವರದಕ್ಷಿಣೆಗೆ ಬೇಡಿಕೆ: ಮುರಿದುಬಿದ್ದ ಮದುವೆ; ಜೈಲು ಸೇರಿದ ವರ

ವರದಕ್ಷಿಣೆಗಾಗಿ ಪಟ್ಟು ಹಿಡಿದಿದ್ದ ವರ ಜೈಲು ಪಾಲಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರದಲ್ಲಿ ನಡೆದಿದೆ. ಮದುವೆ ಮುರಿದುಬಿದ್ದಿದೆ. ಮೂರು ದಿನಗಳ ಹಿಂದೆ ಘಟನೆ ನಡೆದಿದ್ದು, ಇದೀಗ ಬೆಳಕಿಗೆ ಬಂದಿದೆ. ವರದಕ್ಷಿಣೆಗಾಗಿ ಪಟ್ಟು ಹಿಡಿದಿದ್ದ ವರನ...

ಬೆ. ಗ್ರಾಮಾಂತರ | ವರದಕ್ಷಿಣೆ ದೌರ್ಜನ್ಯ; ಯುವತಿಯ ಮರ್ಮಾಂಗಕ್ಕೆ ಆಸಿಡ್ ಎರಚಿದ ವಿಕೃತ ಪತಿ

ತಂದೆ ಮನೆಯಿಂದ ವರದಕ್ಷಿಣೆ ಹಣ ತಂದಿಲ್ಲವೆಂದು ವಿಕೃತನೊಬ್ಬ ತನ್ನ ಪತ್ನಿಯ ಮರ್ಮಾಂಗಕ್ಕೆ ಆಸಿಡ್ ಎರಚಿರುವ ಆಘಾತಕಾರಿ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಬಾಗಲಗುಂಟೆ ನಿವಾಸಿ ಕಾವ್ಯ ವರದಕ್ಷಿಣೆ ದೌರ್ಜನ್ಯಕ್ಕೆ ತುತ್ತಾಗಿರುವ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ವರದಕ್ಷಿಣೆ ಕಿರುಕುಳ