ವಾಯುಮಾಲಿನ್ಯ ನಿಯಂತ್ರಿಸುವ ನಿಟ್ಟಿನಲ್ಲಿ ನೀಡಲಾಗಿದ್ದ ಆದೇಶವನ್ನು ನಿರ್ಲಕ್ಷಿಸಿದ ಮುಂಬೈನ ಅಧಿಕಾರಿಗಳನ್ನು ಬಾಂಬೆ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. "ನೀವು ಕೂಡಾ ಇದೇ ಅಶುದ್ಧ ಗಾಳಿಯನ್ನು ಉಸಿರಾಡುತ್ತಿದ್ದೀರಿ, ನೀವು ಅನ್ಯಲೋಕದಲ್ಲಿ (Alien World) ಇರುವುದಲ್ಲ" ಎಂದು...
ಜನರು ಸ್ವಂತ ದ್ವಿಚಕ್ರ ವಾಹನಗಳು ಮತ್ತು ಕಾರುಗಳನ್ನೇ ಹೆಚ್ಚಾಗಿ ಖರೀದಿಸಿದ್ದಾರೆ. ಅದರಲ್ಲೂ ಹೊಸದಾಗಿ ನೋಂದಾಯಿಸಲಾದ ವಾಹನಗಳಲ್ಲಿ ಸುಮಾರು ಶೇಕಡ 75ರಷ್ಟು ವಾಹನಗಳು ಪೆಟ್ರೋಲ್‌ನಿಂದ ಚಲಿಸುವ ವಾಹನವಾಗಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ.
ವಾಯುಮಾಲಿನ್ಯವೆಂದರೆ ದೆಹಲಿ, ದೆಹಲಿಯೆಂದರೆ...
ಕಳೆದ ತಿಂಗಳು ಇಂಡಿಯಾ ಗೇಟ್‌ನಲ್ಲಿ ವಾಯು ಮಾಲಿನ್ಯದ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ನಕ್ಸಲ್ ಪರ ಘೋಷಣೆಗಳನ್ನು ಕೂಗಿದ ಆರೋಪದ ಮೇಲೆ ಬಂಧಿತರಾದ 23 ಜನರಲ್ಲಿ 10 ಜನರಿಗೆ ಮಂಗಳವಾರ ದೆಹಲಿ ಕೋರ್ಟ್...
ವಾಯುಮಾಲಿನ್ಯವೆಂದರೆ ನಮ್ಮ ಗಮನ ನೇರವಾಗಿ ಹೋಗುವುದು ದೆಹಲಿಯತ್ತ. ಅದೂ ದೀಪಾವಳಿ ಕಳೆಯುತ್ತಿದ್ದಂತೆ ಆರಂಭವಾಗುವ ಚಳಿಗಾಲದಲ್ಲಿ ದೆಹಲಿ ವಾಯು ಗುಣಮಟ್ಟ ಅತಿ ಗಂಭೀರ ಮಟ್ಟಕ್ಕೆ ತಲುಪುತ್ತಿದೆ. ಆದರೆ ಇಂಧನ ಮತ್ತು ಶುದ್ಧ ಗಾಳಿ ಸಂಶೋಧನಾ...
ವಾಯುಮಾಲಿನ್ಯ ಎಲ್ಲರಿಗೂ ಸಮಸ್ಯೆ ಹುಟ್ಟಿಸುತ್ತದೆ ಹೌದು. ಆದರೆ ಅದರಲ್ಲೂ ಹೆಚ್ಚು ತೊಂದರೆಗೆ ಒಳಗಾಗುವವರು ಬಡವರು. ಈಗಾಗಲೇ ಬೆಲೆ ಏರಿಕೆ, ಹಣದುಬ್ಬರ ಬಡ, ಮಧ್ಯಮ ವರ್ಗವನ್ನು ಕುಕ್ಕಿ ತಿನ್ನುತ್ತಿದೆ. ಹೀಗಿರುವಾಗ ವಾಯುಮಾಲಿನ್ಯ ದುಷ್ಪರಿಣಾಮಕ್ಕೆ ತುತ್ತಾಗಿ...