ವಾಲ್ಮೀಕಿ ನಿಗಮ ಅಕ್ರಮ | ರಾಹುಲ್ ಗಾಂಧಿಗೆ ಹಣ ಸಂದಾಯ ಬಯಲಾಗದಿರಲಿ ಎಂದು ಸಿಬಿಐಗೆ ಕೊಡುತ್ತಿಲ್ಲ: ಡಿ ವಿ ಸದಾನಂದಗೌಡ

ವಾಲ್ಮೀಕಿ ನಿಗಮದ ಅಕ್ರಮದಲ್ಲಿ ರಾಹುಲ್ ಗಾಂಧಿಯವರಿಗೆ ಹಣ ಕಳುಹಿಸಿದ ವಿಚಾರ ಹೊರಕ್ಕೆ ಬರಬಹುದೆಂಬ ಕಾರಣಕ್ಕೆ ಸಿದ್ದರಾಮಯ್ಯನವರು ಸಿಬಿಐ ತನಿಖೆಗೆ ಹಿಂದೇಟು ಹಾಕುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಡಿ ವಿ ಸದಾನಂದಗೌಡ ಆರೋಪಿಸಿದರು. ಮಲ್ಲೇಶ್ವರದ ಬಿಜೆಪಿ...

ವಾಲ್ಮೀಕಿ ನಿಗಮ ಅಕ್ರಮ | ಅಮಾನತುಗೊಂಡ ಇಬ್ಬರು ಅಧಿಕಾರಿಗಳು ಎಸ್‌ಐಟಿ ವಶಕ್ಕೆ

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೇಳಿಬಂದಿರುವ ಅಕ್ರಮ ಮತ್ತು ಅಧಿಕಾರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಧಿಕಾರಿಗಳನ್ನು ವಿಶೇಷ ತನಿಖಾ ದಳ ವಶಕ್ಕೆ ಪಡೆದಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ, ನಿಗಮದ ಲೆಕ್ಕಾಧಿಕಾರಿ...

ವಾಲ್ಮೀಕಿ ನಿಗಮ ಅಕ್ರಮ | ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ

ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ತನಿಖೆಯಲ್ಲಿ ತಪ್ಪಿತಸ್ಥರು ಎಂದು ಗೊತ್ತಾದರೆ ಅವರ ವಿರುದ್ದ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ಶನಿವಾರ...

ಸಂಪುಟದಿಂದ ಬಿ ನಾಗೇಂದ್ರರನ್ನು ಕಿತ್ತೊಗೆದು ಸರ್ಕಾರ ಮರ್ಯಾದೆ ಉಳಿಸಿಕೊಳ್ಳಲಿ: ಆರ್‌ ಅಶೋಕ್

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿಯ ಆತ್ಮಹತ್ಯೆ ಹಾಗೂ 185 ಕೋಟಿ ಅವ್ಯವಹಾರ ಪ್ರಕರಣದಲ್ಲಿ ಬ್ರಹ್ಮಾಂಡ ಭ್ರಷ್ಟಚಾರ ನಡೆದಿರುವುದು ಅತ್ಯಂತ ಸ್ಪಷ್ಟವಾಗಿದ್ದರೂ ಸಚಿವ ಬಿ ನಾಗೇಂದ್ರ, ನಿಗಮದ ಅಧ್ಯಕ್ಷ ಹಾಗೂ ಭ್ರಷ್ಟ ಅಧಿಕಾರಿಗಳನ್ನು ರಕ್ಷಣೆ...

ವಾಲ್ಮೀಕಿ ನಿಗಮ ಅಕ್ರಮ | ರಾಜ್ಯ ಸರ್ಕಾರ ಮೊದಲ ವಿಕೆಟ್ ಪತನ ನಿಶ್ಚಿತ: ಆರ್ ಅಶೋಕ್‌

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧೀಕ್ಷಕ ಪಿ.ಚಂದ್ರಶೇಖರನ್‌ ಅವರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬಿಜೆಪಿಯಿಂದ ಎಲ್ಲ ಪ್ರಯತ್ನ ಮಾಡಲಾಗುತ್ತಿದೆ. ಸಚಿವರು ರಾಜೀನಾಮೆ ನೀಡಿ ನ್ಯಾಯ ಸಿಗುವವರೆಗೂ ಹೋರಾಟ ಮಾಡಲಾಗುವುದು ಎಂದು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ವಾಲ್ಮೀಕಿ ನಿಗಮ ಅಕ್ರಮ