ವಾಲ್ಮೀಕಿ ನಿಗಮ ಹಗರಣದಲ್ಲಿ ಮಾಜಿ ಸಚಿವ ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಬಿ ನಾಗೇಂದ್ರಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತು ಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಮಹರ್ಷಿ ವಾಲ್ಮೀಕಿ ಬಹುಕೋಟಿ ಹಗರಣ ಪ್ರಕರಣದಲ್ಲಿ...
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಕೇಸ್‌ನಲ್ಲಿ ಬಂಧಿತರಾಗಿರುವ ಮಾಜಿ ಸಚಿವ ನಾಗೇಂದ್ರ ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ 82ನೇ ಸಿಟಿ ಸಿವಿಲ್ ನ್ಯಾಯಾಲಯವು ಆದೇಶ ಹೊರಡಿಸಿದೆ.
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ...
ಒಂದೇ ಪ್ರಕರಣವನ್ನು ಮೂರು ತನಿಖಾ ಸಂಸ್ಥೆಗಳು ತನಿಖೆ ನಡೆಸುತ್ತಿದ್ದು, ಒಂದೊಂದು ಸಂಸ್ಥೆಯೂ ಒಂದೊಂದು ರೀತಿಯ ಆಯಾಮವನ್ನು ಕೊಡುತ್ತಿವೆ. ಹೀಗಾಗಿ, ಯಾವ ಸಂಸ್ಥೆ ಹೇಳುತ್ತಿರುವುದು ಸತ್ಯ ಎಂದು ಮತ್ತೊಂದು ತನಿಖೆ ನಡೆಸಬೇಕಾದ ದರ್ದು ಬರಬಹುದು...
ರಾಜ್ಯ...
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ದೆಹಲಿಗೆ ಬರುವಂತೆ ಕಾಂಗ್ರೆಸ್ ಹೈಕಮಾಂಡ್ ಬುಲಾವ್ ನೀಡಿದ್ದು, ಇಬ್ಬರೂ ಮಂಗಳವಾರ ದೆಹಲಿಗೆ ತೆರಳಿದ್ದಾರೆ. ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯಾಗುವ ಸಾದ್ಯತೆ ಇದೆ ಎಂದು ಹೇಳಲಾಗುತ್ತಿದೆ. ಆದರೆ,...
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ತಂಡ ತನಿಖೆಯನ್ನು ಚುರುಕುಗೊಳಿಸಿದೆ. ಆರೋಪಿ ಸತ್ಯನಾರಾಯಣ ವರ್ಮಾ ಎಂಬವರ ಮನೆಯಲ್ಲಿ 10 ಕೆ.ಜಿ ಚಿನ್ನ ಮತ್ತು 8 ಕೋಟಿ ರೂ. ಹಣವನ್ನು...