ಹಾವೇರಿ | ಗಾಂಧೀಜಿಯವರ ಮೌಲ್ಯಗಳನ್ನು ಮತ್ತೆ ಮತ್ತೆ ಜನರಡೆಗೆ ಒಯುತ್ತೇವೆ: ಸಾಹಿತಿ ಸತೀಶ್ ಕುಲಕರ್ಣಿ

"ಗಾಂಧಿಜೀಯವರನ್ನು ಅಪಮೌಲ್ಯ ಮಾಡುತ್ತಿರುವ ಈ ಕಾಲದಲ್ಲಿ ಗಾಂಧಿಯವರ ಮೌಲ್ಯಗಳನ್ನು, ವಿಚಾರಧಾರೆಗಳನ್ನು ಮತ್ತೆ ಮತ್ತೆ ಜನರಡೆಗೆ ಒಯುತ್ತೇವೆ" ಎಂದು ಹಿರಿಯ ಸಾಹಿತಿ ಸತೀಶ್ ಕುಲಕರ್ಣಿ ಹೇಳಿದರು. ಹಾವೇರಿ ಪಟ್ಟಣದ ಎಸ್ಎಫ್ಐ, ಡಿವೈಎಫ್ಐ, ಬಾಲ ಸಂಘಂ, ಸಾಹಿತ್ಯ...

ಶಿವಮೊಗ್ಗ | ಏ.12ರಂದು ಕಾಂತರಾಜ್‌ ವರದಿ ಕುರಿತ ವಿಚಾರ ಸಂಕಿರಣ, ʼಅರಿವೇ ಅಂಬೇಡ್ಕರʼ ಸಂಚಿಕೆ ಬಿಡುಗಡೆ

ಕಾಂತರಾಜ್ ಆಯೋಗದ ವರದಿಯ ಜಾಗೃತಿ ಅಂಗವಾಗಿ ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆ ವತಿಯಿಂದ ಏ.12ರಂದು ಬೆಳಗ್ಗೆ 10 ಗಂಟೆಗೆ ಸರಿಯಾಗಿ ಶಿವಮೊಗ್ಗ ನಗರದ ಪತ್ರಿಕಾ ಭವನದಲ್ಲಿ ವಿಚಾರ ಸಂಕಿರಣ-ಸಾರ್ವಜನಿಕ ಸಂವಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ....

ಬಳ್ಳಾರಿ | ಜಾತ್ಯತೀತ ಹೋರಾಟಕ್ಕೆ ಯಶಸ್ಸು ಖಚಿತ: ಸಿರಿಗೇರಿ ಪನ್ನಾರಾಜ್

ಯಾವುದೇ ಸಮಸ್ಯೆಯನ್ನು ಪಕ್ಷಾತೀತ, ಜಾತ್ಯತೀತವಾಗಿ ಹೋರಾಟ ಮಾಡಿ, ಕೊನೆಯ ಹಂತದವರೆಗೂ ಹೋರಾಟವನ್ನು ಕೊಂಡೊಯ್ದಾಗ ಅದಕ್ಕೆ ತಾರ್ಕಿಕ ಅಂತ್ಯ ಸಿಕ್ಕು ಯಶಸ್ಸು ಸಿಗಲಿದೆ ಎಂದು ಸಾಮಾಜಿಕ ಹೋರಾಟಗಾರ, ಲೆಕ್ಕಪರಿಶೋಧಕ ಸಿರಿಗೇರಿ ಪನ್ನಾರಾಜ್ ಹೇಳಿದರು. ನಗರದ ಬಿಡಿಎ...

ಅಯೋಧ್ಯೆ ವಿವಾದ | ಮೂಲದಾವೆಯಲ್ಲಿ ದೇವರೇ ಕಕ್ಷಿದಾರ; ದೇವರನ್ನೇ ಪರಿಹಾರ ಕೇಳಿದ ಸಿಜೆಐ

ಕಳೆದ 70 ವರ್ಷಗಳ ಅತ್ಯಂತ ವಿವಾದಾತ್ಮಕ ತೀರ್ಪಿನ ಬಗ್ಗೆ ಮೂರು ತಿಂಗಳ ಕಾಲ ವಿಚಾರಣೆ ನಡೆಸಿ, ದೇವರನ್ನು ನೆನೆದು ತೀರ್ಪನ್ನು ನೀಡಿದ್ದೆ ಎಂದು ಸುಪ್ರೀಂ ಕೋರ್ಟ್‌ನ 50ನೇ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ.ವೈ...

ಆರ್ಥಿಕವಾಗಿ ತತ್ತರಿಸುತ್ತಿದೆ ಪಾಕಿಸ್ತಾನ; ಯಾಕಿಷ್ಟು ಆರ್ಥಿಕ ಬಿಕ್ಕಟ್ಟು?

ಭಾರತದ ನೆರೆಯ ರಾಷ್ಟ್ರಗಳು ತೀವ್ರ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿವೆ. ಕಳೆದ ವರ್ಷ, ಶ್ರೀಲಂಕಾದಲ್ಲಿ ನಿರುದ್ಯೋಗ, ಹಣದುಬ್ಬರ, ಅಗತ್ಯ ವಸ್ತುಗಳ ಕೊರತೆಯಿಂದಾಗಿ ಅಲ್ಲಿನ ಜನರು ಮಾಜಿ ಪ್ರಧಾನಿ ಗೊಟಬಯ ರಾಜಪಕ್ಸೆ ನೇತೃತ್ವದ ಸರ್ಕಾರದ ವಿರುದ್ಧ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ವಿಚಾರ