ವಿಜಯನಗರ | ಬಸ್ ನಿಲ್ದಾಣದಲ್ಲಿ, ದ್ವಿಚಕ್ರ ವಾಹನಗಳದ್ದೇ ಕಾರುಬಾರು; ಸಾರ್ವಜನಿಕರ ಪರದಾಟ!

ಜಿಲ್ಲೆಯ ಹರಪನಹಳ್ಳಿ ಸರಕಾರಿ ಸಾರಿಗೆ ಬಸ್ ತಂಗುದಾಣದಲ್ಲಿ ಸಾರ್ವಜನಿಕರು ದ್ವಿಚಕ್ರ ವಾಹನಗಳನ್ನು ಎಲ್ಲೆಂದರಲ್ಲಿ ನಿಲ್ಲಿಸುತ್ತಿದ್ದು, ಈ ಕುರಿತು ಹೇಳುವವರಿಲ್ಲ ಕೇಳುವವರಿಲ್ಲ ಎಂಬಂತಾಗಿದೆ. ಸಾರಿಗೆ ವಾಹನಗಳ ಓಡಾಟಕ್ಕೆ ಮತ್ತು ಪ್ರಯಾಣಿಕರು ಬಸ್ ಹತ್ತುವಾಗ, ಇಳಿಯುವಾಗ...

ವಿಜಯನಗರ | ಭಾರೀ ಮಳೆ; ಸಿಡಿಲಿಗೆ ಬಾಲಕ ಬಲಿ

ಬಿರುಗಾಳಿ ಸಹಿತ ಸುರಿದ ಧಾರಾಕಾರ ಮಳೆ ಹಿನ್ನೆಲೆ, ಸಿಡಿಲು ಬಡಿದು ಬಾಲಕನೊಬ್ಬ ಮೃತಪಟ್ಟಿರುವ ಘಟನೆ ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಬಂಡೇ ಬಸಾಪುರ ತಾಂಡ(ಬಿಬಿ ತಾಂಡ)ದಲ್ಲಿ ನಡೆದಿದೆ. ಗ್ರಾಮದ ಪಾಂಡುನಾಯ್ಕ (16) ಮೃತ ಬಾಲಕ....

ವಿಜಯನಗರ | ಲಕ್ಷಾಂತರ ಮೌಲ್ಯದ ಮೀನುಗಳ ಮಾರಣಹೋಮ; ಕಾರಣ ನಿಗೂಢ

ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣ ಪಂಚಾಯ್ತಿ ವ್ಯಾಪ್ತಿಯ ಅಮರದೇವರಗುಡ್ಡ ಕೆರೆಯಲ್ಲಿ ಹಲವು ದಿನಗಳಿಂದ ಪ್ರತಿದಿನವೂ ಸಾವಿರಾರು ಮೀನುಗಳು ಸಾವನ್ನಪ್ಪಿ ದಡ ಸೇರುತ್ತಿವೆ. ಮೀನುಗಳ ಸಾವಿಗೆ ನಿಖರ ಕಾರಣ ಮಾತ್ರ ನಿಗೂಢವಾಗಿದೆ. ತಮಗಾಗದವರು ಯಾರೋ.. ಕೆರೆಯಲ್ಲಿ...

ವಿಜಯನಗರ | ನಿರಂತರ 7 ಗಂಟೆ ವಿದ್ಯುತ್ ಪೂರೈಸಿ; ಜೆಸ್ಕಾಂ ಅಧಿಕಾರಿಗಳಿಗೆ ಕರ್ನಾಟಕ ರೈತ ಸಂಘ ಆಗ್ರಹ

ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಸರ್ಕಾರದ ಆದೇಶದಂತೆ ಕೂಡಲೇ ಹಗಲು 7 ಗಂಟೆ ನಿರಂತರ ವಿದ್ಯುತ್ ಸರಬರಾಜು ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ಪದಾಧಿಕಾರಿಗಳು ಸೋಮವಾರ...

ವಿಜಯನಗರ | ಕೃತಿಕಾ ಕೆ ಆರ್‌ಗೆ ಹಂಪಿ ಕನ್ನಡ ವಿವಿಯಿಂದ ಪಿಎಚ್‌ಡಿ ಪದವಿ ಪ್ರದಾನ

ಹಂಪಿ ಕನ್ನಡ ವಿಶ್ವವಿದ್ಯಾಲಯ( Hampi Kannada University)ದ 33ನೇ ಘಟಿಕೋತ್ಸವ ಮತ್ತು ನುಡಿಹಬ್ಬ ಕಾರ್ಯಕ್ರಮದಲ್ಲಿ ರಾಜ್ಯಪಾಲರು, ಕುಲಾಧಿಪತಿಗಳಾದ ಥಾವರ್ ಚಂದ್ ಗೆಹ್ಲೋಟ್, ಉನ್ನತಶಿಕ್ಷಣ ಸಚಿವ ಸಮಕುಲಾಧಿಪತಿ ಎಂ ಸಿ ಸುಧಾರಕರ್ ಅವರು ಏಪ್ರಿಲ್ 4ರಂದು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ವಿಜಯನಗರ