ವಿಜಯನಗರ | ಬಸವಣ್ಣನವರು ಅಂತರ್ಜಾತಿ ವಿವಾಹ ಉತ್ತೇಜಿಸಿದ್ದರು: ಸಿಎಂ ಸಿದ್ದರಾಮಯ್ಯ

ಹನ್ನೆರಡನೇ ಶತಮಾನದಲ್ಲಿಯೇ ಬಸವಣ್ಣವರು ಅಂತರ್ಜಾತಿ ವಿವಾಹಕ್ಕೆ ಪ್ರೋತ್ಸಾಹ ನಿಡಿದ್ದರು. ಆದೇ ರೀತಿ ಈಗ ನಾವೆಲ್ಲರೂ ಅಂತಹ ವಿವಾಹ ಉತ್ತೇಜಿಸುವ ಅಗತ್ಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿಯ ಜಿಲ್ಲಾ ಕಾಂಗ್ರೆಸ್ ಘಟಕದ...

ವಿಜಯನಗರ | ಕ್ರೀಡಾ ಅಕಾಡೆಮಿ ಆರಂಭವಾಗಲಿ: ಪ್ರೊ ಎಸ್ ಎಸ್ ಪಾಟೀಲ್

ಕ್ರೀಡೆಗಳಿಗೆ ಆದ್ಯತೆ ನೀಡುವ ಸಲುವಾಗಿ ಕ್ರೀಡಾ ಅಕಾಡೆಮಿ ಆರಂಭವಾಗಬೇಕು ಎಂದು ಪ್ರೊ ಎಸ್ ಎಸ್ ಪಾಟೀಲ್ ಅಭಿಮತ ವ್ಯಕ್ತಪಡಿಸಿದರು. ವಿಜಯನಗರ ಜಿಲ್ಲೆಯ ಹೂವಿನಹಡಗಲಿ ಪಟ್ಟಣದ ಜಿಬಿಆರ್ ಮಹಾವಿದ್ಯಾಲಯದ ಹಾನಗಲ್ ಕುಮಾರಸ್ವಾಮಿ ಸಭಾಭವನದಲ್ಲಿ ಆಯೋಜಿಸಿದ್ದ...

ವಿಜಯನಗರ | ಮುಸಲ್ಮಾನರು ಸಂವಿಧಾನ ಪೀಠಿಕೆಯನ್ನು ʼಕಲ್ಮಾʼದಂತೆ ಓದಬೇಕು: ರಹಮತ್ ತರಿಕೇರೆ

ಸಂವಿಧಾನ ಬದಲಾಯಿಸುತ್ತೇವೆಂದು ಬಹಳ ಸರಳವಾಗಿ ಹೇಳುತ್ತಾರೆ, ಈ ದೇಶದ ಸಂವಿಧಾನ ತೆಗೆದರೆ ಅಥವಾ ಬದಲಾಯಿಸಿದರೆ, ದೇಶ ಕುಸಿಯುತ್ತದೆ. ಮುಸಲ್ಮಾನರು ಸಂವಿಧಾನ ಪೀಠಿಕೆಯನ್ನು ʼಕಲ್ಮಾʼದಂತೆ ಓದಬೇಕು ಎಂದು ಸಾಹಿತಿ ರಹಮತ್‌ ತರೀಕೆರೆ ಅಭಿಪ್ರಾಯಪಟ್ಟರು. ಸಂಸತ್ತಿನಲ್ಲಿ ಡಾ.ಬಾಬಾ...

ವಿಜಯನಗರ | ಅಂಬೇಡ್ಕರ್ ವಿಚಾರಗಳು ಎಲ್ಲರ ಬದುಕಿಗೆ ದಾರಿದೀಪ: ದಾವಲ್ ಸಾಬ್ ಎ ನೀಲಗುಂದ

ಡಾ. ಬಿ ಆರ್‌ ಅಂಬೇಡ್ಕರ್ ವಿಚಾರಗಳು ಎಲ್ಲರ ಬದುಕಿಗೆ ದಾರಿದೀಪವಾಗಿವೆ ಎಂದು ಮುಖ್ಯಶಿಕ್ಷಕ ದಾವಲ್ ಸಾಬ್ ಎ ನೀಲಗುಂದ ಅಭಿಮತ ವ್ಯಕ್ತಪಡಿಸಿದರು. ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಅಡವಿಮಲ್ಲನಕೆರೆ ಎಂಪಿಎಂ ಸರ್ಕಾರಿ ಪ್ರೌಢಶಾಲೆಯಲ್ಲಿ ಬೀಚಿ...

ವಿಜಯನಗರ | ದ್ವೇಷವಿರುವ ಸಮಾಜದಲ್ಲಿ ಮಾನವೀಯ ಸಾಹಿತ್ಯ ಅನುವಾದ, ಸೇತುವೆ ನಿರ್ಮಾಣವಿದ್ದಂತೆ: ರಹಮತ್ ತರೀಕೆರೆ

ವಿದ್ವೇಷಗಳಿರುವ ಸಮಾಜದಲ್ಲಿ ಮಾನವೀಯ ಸಾಹಿತ್ಯ ಅನುವಾದ ಮಾಡುವುದು ಸೇತುವೆ ಕಟ್ಟುವ ಕೆಲಸದಂತಿದೆ ಎಂದು ಚಿಂತಕ ರಹಮತ್ ತರೀಕೆರೆ ಅಭಿಪ್ರಾಯ ವ್ಯಕ್ತಪಡಿಸಿದರು. ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದ ಸರ್ಕಾರಿ ನೌಕರರ ಭವನದಲ್ಲಿ ಸಾಹಿತಿ, ಲೇಖಕಿ ನೂರ್...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ವಿಜಯನಗರ