ವಿಜಯನಗರ | ಕಲುಷಿತ ನೀರು ಸೇವನೆ; 13ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ರಾಜ್ಯದಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಳ್ಳುತ್ತಿರುವ ಪ್ರಕರಣವು ಮುಂದುವರಿದಿದ್ದು, ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಬಡೇಲಡಕು ಗೊಲ್ಲರಹಟ್ಟಿಯಲ್ಲಿ ಕಲುಷಿತ ನೀರು ಕುಡಿದು 13ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದಾರೆ. ಗ್ರಾಮದಲ್ಲಿ ಜಲಜೀವನ್ ಮಿಷನ್ ಕಾಮಗಾರಿ ಸ್ಥಳದಲ್ಲಿ...

ವಿಜಯನಗರ | ಅಪಘಾತ; ಮೂವರ ಸಾವು

ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನಲ್ಲಿ ಮೂರು ಪ್ರತ್ಯೇಕ ಅಪಘಾತಗಳು ಸಂಭವಿಸಿದ್ದು, ಮೂವರು ಸಾವಿಗೀಡಾಗಿರುವ ಘಟನೆ ನಡೆದಿದೆ. ಮಹೀಂದ್ರಾ ಪಿಕಪ್ ವಾಹನ ಹಿಂಬದಿ ಲಾಕ್ ತುಂಡಾಗಿದ್ದು, ವ್ಯಕ್ತಿ ಕೆಳಗೆ ಬಿದ್ದು ಸಾವಿಗೀಡಾಗಿದ್ದಾರೆ. ಮೃತ ವ್ಯಕ್ತಿಯನ್ನು ರಾಮಾಂಜನೇಯ...

ವಿಜಯಪುರ | ಅಗ್ನಿ ಅವಘಡ; ಸುಟ್ಟು ಕರಕಲಾದ ಚಪ್ಪಲಿ ಅಂಗಡಿ

ಆಕಸ್ಮಿಕ ಅಗ್ನಿ ಅವಘಡದಿಂದ ಚಪ್ಪಲಿ ಅಂಗಡಿ ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ವಿಜಯಪುರ ನಗರದ ಸರಾಫ್‌ ಬಜಾರ್ ಬಳಿ ಮಂಗಳವಾರ ನಡೆದಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ನವ ಕರ್ನಾಟಕ ಫುಟ್ ವೇರ್ ಅಂಗಡಿಯಲ್ಲಿ ಬೆಂಕಿ...

ವಿಜಯನಗರ | ಕಾರ್ಮಿಕರಿಗೆ ಭೂಮಿ ನೀಡುವಂತೆ ಗ್ರಾಕೂಸ ಆಗ್ರಹ

ಕೂಲಿ ಕಾರ್ಮಿಕರಿಗೆ ಭೂಮಿ ನೀಡುವಂತೆ ಆಗ್ರಹಿಸಿ ಗ್ರಾಮೀಣ ಕೂಲಿಕಾರರ ಸಂಘಟನೆಯ ವತಿಯಿಂದ ವಿಜಯನಗರ ಜಿಲ್ಲೆ ಹರಪ್ಪನಹಳ್ಳಿ ಶಾಸಕಿ ಲತಾ ಅವರಿಗೆ ಹಕ್ಕೊತ್ತಾಯ ಸಲ್ಲಿಸಿದರು. "ಹರಪನಹಳ್ಳಿ ಭಾಗದ ನಾರಾಯಣಪುರ, ಹಳ್ಳಿಕೇರಿ, ಹಲುಗಾವಲು, ನಂದ್ಯಾಲ್ ಗೌರಿಹಳ್ಳಿ ತೊಗರಿಕಟ್ಟೆ,...

ಗದಗ | ‘ಮಾಂಜಾ ದಾರ’ಕ್ಕೆ ಸಿಲುಕಿ‌ ಯುವಕ ಬಲಿ

ಕಾರಹುಣ್ಣಿಮೆಯ ದಿನ ಉತ್ತರಕರ್ನಾಟಕದಲ್ಲಿ ಗಾಳಿಪಟ ಹಾರಿಸುವುದು ವಾಡಿಕೆ. ಈ ಗಾಳಿಪಟದ ಮುಂಜಾ ದಾರಕ್ಕೆ ಸಿಲುಕಿ ಗಾಯಗೊಂಡಿದ್ದ ಯುವಕ ಆರು ದಿನಗಳಿಂದ ಸಾವು ಬದುಕಿನ ನಡುವೆ ಹೋರಾಟ ನಡೆಸಿ ಮೃತಪಟ್ಟಿದ್ದಾನೆ. ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ವಿಜಯನಗರ