ವಿಜಯಪುರ | ಪುಸ್ತಕ ಮೇಳದ ವಾಲ್ ಪೋಸ್ಟರ್‌ ಬಿಡುಗಡೆ

ಮೇ ಸಾಹಿತ್ಯ ಮೇಳ ವಿಜಯಪುರ ಬಳಗ, ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಆಶ್ರಯದಲ್ಲಿ ಹಮ್ಮಿಕೊಳ್ಳಲಾದ ಬಿಜಾಪುರ ಬುದ್ಧ, ಬಸವ, ಬಾಬಾಸಾಹೇಬ ಅಂಬೇಡ್ಕರ್ ಪುಸ್ತಕ ಮೇಳದ ವಾಲ್ ಪೋಸ್ಟರ್‌ರನ್ನು ಚಿಂತಕ ಬಸವರಾಜ ಸೂಳಿಭಾವಿ ಅವರು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ ರೈತರ ಬೆನ್ನಿಗೆ ಭಾರವಾಗಿದೆ. ಇದರಿಂದಾಗಿ ಗ್ರಾಹಕರು ಮತ್ತು ರೈತರು ಇಬ್ಬರೂ ನಷ್ಟ ಅನುಭವಿಸುವಂತಾಗಿದೆ. ಇದಕ್ಕೆ ಸರ್ಕಾರದ ನೀತಿಗಳೇ ಕಾರಣವಾಗಿವೆ. ಬೆಂಗಳೂರಿನ ಮಾರುಕಟ್ಟೆಯಲ್ಲಿ...

ರಂಜಾನ್ | ಎಲ್ಲೆಡೆ ಶಾಂತಿ, ಸೌಹಾರ್ದತೆ ನೆಲೆಸಲಿ: ಸಚಿವ ಎಂ ಬಿ ಪಾಟೀಲ

ನಾಡಿನಲ್ಲಿ ಸುಖ, ಶಾಂತಿ, ಸಮೃದ್ಧಿ ನೆಲೆಸಲಿ. ಉತ್ತಮ ಮಳೆಯಾಗಿ, ಒಳ್ಳೆಯ ಬೆಳೆ ಬೆಳೆಯಲಿ. ಎಲ್ಲೆಡೆ ಶಾಂತಿ, ಸೌಹಾರ್ದತೆ ನೆಲೆಸಲಿ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ...

ವಿಜಯಪುರ | SSLC ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಭೇಟಿ

ವಿಜಯಪುರ ಜಿಲ್ಲೆಯ 137 SSLC ಪರೀಕ್ಷಾ ಕೇಂದ್ರಗಳಲ್ಲಿ ಬುಧವಾರ ಪ್ರಥಮ ಭಾಷೆ ಪರೀಕ್ಷೆ ನಡೆಯಿತು. ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ನಗರದ ಶಾಂತಿನಿಕೇತನ ಹಾಗೂ ಲಯೋಲಾ ಶಾಲೆಗೆ ಭೇಟಿ ನೀಡಿ, ಪರಿಶೀಲನೆ...

ವಿಜಯಪುರ | ಉಚಿತ ವೃತ್ತಿಪರ ಕೋರ್ಸ್‌ಗಳಿಗೆ ಆನ್‌ಲೈನ್‌ ಅರ್ಜಿ ಆಹ್ವಾನ

2026-27ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಹಾಗೂ ಪಾರ್ಸಿ ಅಭ್ಯರ್ಥಿಗಳಿಗೆ ಪಿಯುಸಿ ಶಿಕ್ಷಣದೊಂದಿಗೆ ಎರಡು ವರ್ಷಗಳ NEET, JEE, K-SET, ICAR, CA-ಫೌಂಡೇಶನ್‌, CLAT,...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ವಿಜಯಪುರ