ಮಹಾತ್ಮ ಗಾಂಧೀಜಿ ಜೀವನ ಆಧಾರಿತ ಪುಸ್ತಕಗಳನ್ನು ಪಟ್ಟಿ ಮಾಡಿ ಖರೀದಿಸಿ ಗಾಂಧಿ ಭವನ ಗ್ರಂಥಾಲಯದಲ್ಲಿ ಇಡುವಂತೆ ಕ್ರಮ ವಹಿಸಬೇಕು ಎಂದು ವಿಜಯಪುರ ಜಿಲ್ಲಾಧಿಕಾರಿ ಡಾ.ಆನಂದ ಕೆ ಅವರು ಅಧಿಕಾರಿಗಳಿಗೆ ಸೂಚಿಸಿದರು.
ವಿಜಯಪುರ ನಗರದ ಗಾಂಧಿ...
ವಿಜಯಪುರ ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ಆಚರಣೆಯ ಹಿನ್ನೆಲೆಯಲ್ಲಿ ಕ್ರೀಡಾಪಟುಗಳ ಸನ್ಮಾನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
2025-26ನೇ ಸಾಲಿನಲ್ಲಿ ವೈಯಕ್ತಿಕ ಹಾಗೂ ಗುಂಪು ಕ್ರೀಡಾಕೂಟಗಳಲ್ಲಿ ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಕ್ರೀಡಾಪಟುಗಳು...
ವಿಜಯಪುರದಲ್ಲಿ ಖಾಸಗಿ-ಸಾರ್ವಜನಿಕ ಸಹಭಾಗಿತ್ವದಲ್ಲಿ(ಪಿಪಿಪಿ) ವೈದ್ಯಕೀಯ ಕಾಲೇಜು ಸ್ಥಾಪನೆ ವಿರೋಧಿಸಿ ಮತ್ತು ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಆಗ್ರಹಿಸಿ ನಡೆದ ಹೋರಾಟದಲ್ಲಿ ಬಂಧಿತರಾಗಿದ್ದ ಆರು ಮಂದಿ ಹೋರಾಟಗಾರರಿಗೆ ಜಾಮೀನು ಸಿಕ್ಕಿದ್ದು, ಇಂದು ಸಂಜೆ ಬಿಡುಗಡೆಯಾಗುತ್ತಿದ್ದಂತೆ...
ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಸ್ವಾಮಿ ವಿವೇಕಾನಂದ ಜಯಂತಿಯನ್ನು ಭಕ್ತಿಭಾವ ಮತ್ತು ಶ್ರದ್ಧೆಯಿಂದ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಲಾಯಿತು.
ಸ್ವಾಮಿ ವಿವೇಕಾನಂದರ ಜೀವನದ ಮೌಲ್ಯಗಳು, ರಾಷ್ಟ್ರನಿರ್ಮಾಣದ...