ವಿಜಯಪುರ | ಬಿಎಲ್‌ಡಿಇ ಆಸ್ಪತ್ರೆ ಗ್ರಾಮೀಣ ಭಾಗದ ಜನರಿಗೆ ಅತ್ಯುತ್ತಮ ಸೇವೆ ನೀಡುತ್ತಿದೆ: ಶಿವಯೋಗೇಶ್ವರ ಮಹಾಸ್ವಾಮೀಜಿ

ಗ್ರಾಮೀಣ ಭಾಗದ ಜನರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರಗಳನ್ನು ಆಯೋಜಿಸುವ ಮೂಲಕ ಬಿಎಲ್‌ಡಿಇ ಆಸ್ಪತ್ರೆ ಅತ್ಯುತ್ತಮ ಸೇವೆ ಮಾಡುತ್ತಿದೆ ಎಂದು ಕಾಖಂಡಕಿ ಗುರುದೇವಾಶ್ರಮದ ಶ್ರೀ ಶಿವಯೋಗೇಶ್ವರ ಮಹಾಸ್ವಾಮೀಜಿ ಹೇಳಿದ್ದಾರೆ. ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ...

ವಿಜಯಪುರ | ಗಂಗಾ ಕಲ್ಯಾಣ ಯೋಜನೆ ಕೈಬಿಡುವ ಪ್ರಯತ್ನ; ಸಂಸದ ರಮೇಶ ಜಿಗಜಿಣಗಿ ಅಸಮಾಧಾನ

10 ರಿಂದ 12 ಸಾವಿರ ಹಿಂದುಳಿದ ರೈತರಿಗೆ ಆಧಾರವಾಗಿದ್ದ ʼಗಂಗಾ ಕಲ್ಯಾಣ ಯೋಜನೆʼಗೆ ಸಿದ್ದರಾಮಯ್ಯ ಸರ್ಕಾರ ಎಳ್ಳು ನೀರು ಬಿಡುವ ಪ್ರಯತ್ನ ಮಾಡುತ್ತಿದೆ. ಹಿಂದುಳಿದವರ ಹಾಗೂ ಬಡವರ ಬೆನ್ನಿಗೆ ಚೂರಿ ಹಾಕುವ ಕೆಲಸ...

ವಿಜಯಪುರ | ಆಲಮಟ್ಟಿಯಲ್ಲಿ 25 ತೊಲೆ ಬಂಗಾರ ಕಳವು; ಪ್ರಕರಣ ದಾಖಲು

ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಸಮೀಪದ ಆಲಮಟ್ಟಿ ಆರ್‌ಎಸ್‌ ನಿವಾಸಿ ಶರಣಪ್ಪ ಕೊಲ್ಹಾರ ಅವರ ಮನೆಯಲ್ಲಿ ಸುಮಾರು 25 ತೊಲೆ ಚಿನ್ನಾಭರಣ ಕಳವಾಗಿದ್ದು, ಬಸವನ ಬಾಗೇವಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶರಣಪ್ಪ ಅವರ ಪತ್ನಿ,...

ವಿಜಯಪುರ | ಇಂದಿನಿಂದ ಸ್ಯಾಂಡಲ್ ಸೋಪ್ ಮೇಳ

ವಿಜಯಪುರ ನಗರದ ಶ್ರೀ ಸಿದ್ದೇಶ್ವರ ಸಂಸ್ಥೆಯ ಶಿವಾನುಭವ ಮಂಟಪದಲ್ಲಿ ಇಂದಿನಿಂದ (ಜ.11) ಜನವರಿ 20ರವರೆಗೆ ಮೈಸೂರು ಸ್ಯಾಂಡಲ್ ಸೋಪ್ ಮೇಳ ಆಯೋಜಿಸಲಾಗಿದೆ ಎಂದು ಕರ್ನಾಟಕ ಸಾಬೂನು ಮತ್ತು ಡಿಟರ್ಜೆಂಟ್ ನಿಗಮದ ಶಾಖಾ ವ್ಯವಸ್ಥಾಪಕಿ...

ವಿಜಯಪುರ | ಸರ್ಕಾರಿ ಮೆಡಿಕಲ್‌ ಕಾಲೇಜು ಘೋಷಣೆ; ಶೀಘ್ರ ಶಂಕುಸ್ಥಾಪನೆಗೆ ದವಿಪ ಆಗ್ರಹ

ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಿನ್ನೆ (ಜ.7) ಹಾವೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಜಯಪುರದ ಬಹುದಿನಗಳ ಕನಸಾಗಿದ್ದ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪಿಸುವುದಾಗಿ ಘೋಷಣೆ ಮಾಡಿದ್ದು, ದಲಿತ ವಿದ್ಯಾರ್ಥಿ ಪರಿಷತ್ ಸ್ವಾಗತಿಸುತ್ತದೆ. ಘೋಷಣೆಯಂತೆಯೇ ಶೀಘ್ರವಾಗಿ ಕಟ್ಟಡದ ಶಂಕುಸ್ಥಾಪನೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ವಿಜಯಪುರ