ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ವ್ಯಾಪ್ತಿಯ ರೈತರಿಗೆ ಕೆನಾಲ ನೀರು ಬಿಡಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತರ ಸಂಘ ಹಾಗೂ ಹಸಿರು ಸೇನೆ ಕಬ್ಬು ಬೆಳೆಗಾರರ ಒಕ್ಕೂಟ ಕೋಲ್ಹಾರದಲ್ಲಿ ಪ್ರತಿಭಟನೆ ನಡೆಸಿದೆ. ಒಕ್ಕೂಟದ...
ಒಂದು ದೇಶ ಯಾರ ಮೇಲೂ ಅವಲಂಬನೆಯಾಗದೆ, ಸ್ವಾವಲಂಬಿಯಾಗಿ ನಿಲ್ಲಬೇಕು. ಆಗ ಮಾತ್ರ ದೇಶ ಅಭಿವೃದ್ಧಿಯಾಗುತ್ತದೆ ಎಂದು ತುಮಕೂರು ವಿಶ್ವವಿದ್ಯಾನಿಲಯದ ಅರ್ಥಶಾಸ್ತ್ರ ಪ್ರಾಧ್ಯಾಪಕ ವಿಲಾಸ ಕದ್ರೋಳ್ಳರ್ ಹೇಳಿದರು.
ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ...
2002ರ ಗಲಭೆಯ ಸಂದರ್ಭದಲ್ಲಿ ಬಿಲ್ಕಿಸ್ ಬಾನೊ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಅವರ ಏಳು ಮಂದಿ ಕುಟುಂಬಸ್ಥರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಸರ್ವೋಚ್ಛ ನ್ಯಾಯಾಲಯವು ನ್ಯಾಯವನ್ನು ಎತ್ತಿ ಹಿಡಿದಿರುವುದರಿಂದ ಗುಜರಾತ್ ಸರ್ಕಾರಕ್ಕೆ ಕಪಾಳಮೋಕ್ಷ...
ವಿಜಯಪುರ ಜಿಲ್ಲೆ ತಾಳಿಕೋಟೆ ತಾಲೂಕಿನ ಕಲಕೇರಿ ಗ್ರಾಮಕ್ಕೆ ಬರುವ ವಿದ್ಯಾರ್ಥಿಗಳಿಗೆ ಸಮರ್ಪಕವಾದ ಬಸ್ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ದಲಿತ ವಿದ್ಯಾರ್ಥಿ ಪರಿಷತ್ ತಾಳಿಕೋಟೆ ಕೆಎಸ್ಆರ್ಟಿಸಿ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿದೆ.
ಕಲಕೇರಿ ಗ್ರಾಮಕ್ಕೆ ಸುತ್ತ ಮುತ್ತಲಿನ...
ವಿಜಯಪುರದಲ್ಲಿರುವ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಎಂ.ಎ. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಕೋರ್ಸ್ಗೆ ಖಾಲಿ ಉಳಿದಿರುವ ಸೀಟುಗಳಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಜನೇವರಿ 13ರವರೆಗೆ ವಿಸ್ತರಿಸಿದೆ.
ರಾಜ್ಯದ ವ್ಯಾಪ್ತಿ ಕಾಲೇಜುಗಳನ್ನು ಹೊಂದಿರುವ...