ಜಿಲ್ಲೆಯ ಮಂತ್ರಿಗಳು ಮತ್ತು ಶಾಸಕರುಗಳು ತಮ್ಮ ಜಿಲ್ಲೆಗೆ ಸರಕಾರಿ ವೈದ್ಯಕೀಯ ಕಾಲೇಜು ತರಲಿ ಇಲ್ಲವೇ ರಾಜೀನಾಮೆ ಬಿಸಾಕಿ ಹೋರಾಟಕ್ಕೆ ಸೇರಲಿ ಆಗ ನಾವೇ ಇವರನ್ನು ತಲೆಯ ಮೇಲೆ ಹೊತ್ತು ಮೆರೆಸುತ್ತೇವೆ ಎನ್ನುತ್ತಾರೆ ಇಲ್ಲಿನ...
ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಬೇರೊರಿದ್ದ ಅಸ್ಪೃಶ್ಯತೆಯ ವಿರುದ್ಧ ದಿಟ್ಟತನದಿಂದ ಹೋರಾಟ ಸಂಘಟಿಸಿ ಅದರಲ್ಲಿ ಯಶಸ್ವಿಯಾಗಿದ್ದಂಥವರು ದಲಿತ ನಾಯಕ ಡಿ ಬಿ ಮುದೂರ ಅವರು ಎಂದು ಶಾಸಕ ಸಿ ಎಸ್ ನಾಡಗೌಡ ಹೇಳಿದರು.
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ...
ಹಳ್ಳಗಳಲ್ಲಿ ಹೂಳು ತೆಗೆದು ಮಳೆಗಾಲದಲ್ಲಿ ನೀರು ಸಂಗ್ರಹಿಸಿ ಬೇಸಿಗೆಯಲ್ಲಿ ಸದ್ಬಳಕೆ ಮಾಡಲು ಚೆಕ್ ಡ್ಯಾಂ ನಿರ್ಮಿಸುವ ₹100 ಕೋಟಿ ವೆಚ್ಚದ ಪೈಲಟ್ ಯೋಜನೆಗೆ ರೂಪುರೇಷೆ ಸಿದ್ಧಪಡಿಸಲಾಗಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ...
ಸರ್ವೋಚ್ಛ ನ್ಯಾಯಾಲಯದ ನಿರ್ದೇಶನದಂತೆ ವಿಜಯಪುರ ಜಿಲ್ಲೆಯಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಆನಂದ್ ಕೆ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ...
ಯುವ ವೈದ್ಯರು ಪ್ರೀತಿ ಮತ್ತು ಸಮಾಧಾನದಿಂದ ಮಾತನಾಡಿದರೆ ರೋಗಿಗಳು ಅರ್ಧ ಗುಣಮುಖರಾಗುತ್ತಾರೆ ಎಂದು ವಿಜಯಪುರ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಬೋರ್ಡ್ ಆಫ್ ಸ್ಟಡೀಸ್ ಸ್ನಾತಕೋತ್ತರ ವಿಭಾಗದ ಅಧ್ಯಕ್ಷ ಡಾ. ಸಿದ್ದನಗೌಡ...