ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಆಗ್ರಹಿಸಿ ವಿಜಯಪುರ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನಾ ಹೋರಾಟ ಸಮಿತಿ ಕೈಗೊಂಡಿರುವ ಅನಿರ್ದಿಷ್ಟಾವಧಿ ಧರಣಿಯು ಐದನೇ ದಿನಕ್ಕೆ ಕಾಲಿಟ್ಟಿದ್ದು, ಈ ಧರಣಿಗೆ ವಿವಿಧ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ.
"ಖಾಸಗಿಯವರಿಗೆ...
ನಾನು ಆರೋಗ್ಯ ಸಚಿವನಾಗಿದ್ದಾಗ ವಿಜಯಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಅಗತ್ಯವಾದ ಸಂಪನ್ಮೂಲ, ಸೌಲಭ್ಯ ಕಲ್ಪಿಸಿದ್ದೇನೆ. ಹೀಗಾಗಿ ಖಾಸಗಿ ಸಹಭಾಗಿತ್ವದ ಬದಲಾಗಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಅಗತ್ಯದ ಬಗ್ಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ,...
ವಿಜಯಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಆಗ್ರಹಿಸಿ ಸೆ.18ರಿಂದ ಕೈಗೊಂಡಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹವು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಜಿಲ್ಲೆಯ ವಿವಿಧ ಸಂಘಟನೆಗಳ ಮುಖಂಡರು ಧರಣಿ ಸ್ಥಳಕ್ಕೆ ಭೇಟಿ ನೀಡಿ ಬೆಂಬಲ ವ್ಯಕ್ತಪಡಿಸಿದರು.
ಈ...
ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬನ್ನೆಟ್ಟಿ ಪಿಎ ಗ್ರಾಮದ ಪರಿಶಿಷ್ಟ ಜಾತಿಯ ಮಹದೇವಪ್ಪ ಹರಿಜನ (ಪೂಜಾರಿ)ನನ್ನು ಕೊಲೆ ಮಾಡಿದ ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ ಸಿಂದಗಿ ಪಟ್ಟಣದಲ್ಲಿರುವ ಬಿ. ಆರ್. ಅಂಬೇಡ್ಕರ್ ವೃತ್ತದಲ್ಲಿ...
ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನಲ್ಲಿ ಅತಿವೃಷ್ಟಿಯಿಂದ ಬೆಳೆ ನಾಶವಾಗಿದ್ದು, ರೈತರಿಗೆ ಎಕರೆಗೆ ₹25,000 ನೀಡುವಂತೆ ಆಗ್ರಹಿಸಿ ರಾಷ್ಟ್ರೀಯ ರೈತರ ಸಂಘದ ಪದಾಧಿಕಾರಿಗಳು ತಹಶೀಲ್ದಾರ್ ಪ್ರಕಾಶ್ ಸಿಂದಗಿ ಅವರಿಗೆ ಮನವಿ ಸಲ್ಲಿಸಿದರು.
ಪಟ್ಟಣದ ತಹಶೀಲ್ದಾರ್ ಕಾರ್ಯಾಲಯಕ್ಕೆ...