ವಿಜಯಪುರ | ಅಕ್ಕಮಹಾದೇವಿ ಮಹಿಳಾ ವಿವಿ; ಪಿಜಿ ಕೋರ್ಸ್‌ಗಳ ಪ್ರವೇಶಾತಿ ದಿನಾಂಕ ವಿಸ್ತರಣೆ

ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪ್ರಸಕ್ತ ಸಾಲಿನ (2025-26) ಸ್ನಾತಕೋತ್ತರ, ಪಿಜಿ ಡಿಪ್ಲೋಮಾ, ವ್ಯಾಲ್ಕು ಆಡೆಡ್ ಡಿಪ್ಲೋಮಾ/ಅಡ್ವಾನ್ಸ್ ಡಿಪ್ಲೊಮಾ ಹಾಗೂ ಸರ್ಟಿಫಿಕೇಟ್ ಕೋರ್ಸ್‌ಗಳ ಖಾಲಿ ಉಳಿದ ಸೀಟುಗಳ ಭರ್ತಿಗಾಗಿ,...

ವಿಜಯಪುರ | ಪರಿಹಾರ ನೀಡದೇ ಭೂ ಕಬಳಿಕೆ ಮಾಡಿದ ಅಧಿಕಾರಿಗಳ ವಜಾಕ್ಕೆ ರೈತರ ಆಗ್ರಹ

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಸೋಮನಾಳ ಗ್ರಾಮದಲ್ಲಿ ಏತನೀರಾವರಿ ಯೋಜನೆಯಡಿ ವಡವಡಗಿ ಕೆರೆ ನೀರು ತುಂಬುವ ಕಾಮಗಾರಿಗೆ ಸಂಬಂಧಿಸಿದಂತೆ ರೈತ ಮಂಜುನಾಥ ತಳವಾರ ಅವರ ಸ.ನಂ.163/3 ರ ಭೂಮಿ ಪಡೆದ ಅಧಿಕಾರಿಗಳು,...

ವಿಜಯಪುರ | ಸೆ.9ರಂದು ಸರ್ಕಾರಿ ವೈದ್ಯಕೀಯ ಕಾಲೇಜು ಹೋರಾಟ ಸಮಿತಿಯಿಂದ ಜನಜಾಗೃತಿ ರ‍್ಯಾಲಿ

ಸೆಪ್ಟೆಂಬರ್ 9ರಂದು ವಿಜಯಪುರ ನಗರದಲ್ಲಿ ಬೃಹತ್ ಜನಜಾಗೃತಿ ರ‍್ಯಾಲಿ ನಡೆಸಲು ಸರ್ಕಾರಿ ವೈದ್ಯಕೀಯ ಕಾಲೇಜು ಹೋರಾಟ ಸಮಿತಿ ಮುಂದಾಗಿದ್ದು, ಈ ಮೂಲಕ ಜಿಲ್ಲಾಡಳಿತ ಹಾಗೂ ಸರ್ಕಾರಕ್ಕೆ ಮನವಿ ಸಲ್ಲಿಸಲು ನಿರ್ಧರಿಸಿದೆ. ನಗರದ ಬಿ.ಆರ್. ಅಂಬೇಡ್ಕರ...

ವಿಜಯಪುರ | ಗ್ರಾ.ಪಂ ಅಧ್ಯಕ್ಷ ಭೀಮನಗೌಡ ಮೇಲೆ ಫೈರಿಂಗ್: ನಾಲ್ವರ ಬಂಧನ

ವಿಜಯಪುರ ಜಿಲ್ಲೆಯ ಭೀಮಾತೀರದ ಮಹಾದೇವ ಸಾಹುಕಾರ ಪರಮಾಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದ ರೌಡಿಶೀಟರ್ ದೇವರನಿಂಬರಗಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಭೀಮನಗೌಡ ಬಿರಾದಾರ ಮೇಲೆ ಗುಂಡಿನ ದಾಳಿ ನಡೆಸಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ವಿಜಯಪುರ ಜಿಲ್ಲೆಯ...

ವಿಜಯಪುರ | ಮಹಿಳಾ ಸಬಲೀಕರಣದತ್ತ ʼಒಡಲ ಧ್ವನಿ ಒಕ್ಕೂಟʼದ ಹೆಜ್ಜೆ; ರೈತರಿಗೆ ಕೃಷಿ ಪರಿಕರ ವಿತರಣೆ

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಬಬಲಾದ ಗ್ರಾಮದ ಒಡಲ ಧ್ವನಿ ಮಹಿಳಾ ಒಕ್ಕೂಟವು ಕೃಷಿಯಲ್ಲಿ ಮಹಿಳೆಯರ ಆರ್ಥಿಕ ಸಬಲೀಕರಣದತ್ತ ಒಂದು ಹೊಸ ಉಪಕ್ರಮವನ್ನು ಕೈಗೊಂಡಿದೆ. ಈ ಉಪಕ್ರಮದ ಅಡಿಯಲ್ಲಿ, ಸಣ್ಣ ಮತ್ತು ಅತೀ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ವಿಜಯಪುರ