ವಿಜಯಪುರ | ತಂತ್ರಜ್ಞಾನದ ಸವಾಲುಗಳ ಎದುರಿಸಿದರೆ ಯಶಸ್ಸು ಖಚಿತ: ಪತ್ರಕರ್ತ ಕಮತರ

ತಂತ್ರಜ್ಞಾನ ಯುಗದಲ್ಲಿ ಅವಕಾಶಗಳು ಸಾಕಷ್ಟು ಇದ್ದು, ಸವಾಲುಗಳನ್ನು ಧೈರ್ಯದಿಂದ ಎದುರಿಸಿದಾಗ ಬದುಕಿನಲ್ಲಿ ಯಶಸ್ಸು ಖಚಿತ ಎಂದು ಹಿರಿಯ ಪತ್ರಕರ್ತ ಜಿ ಎಸ್ ಕಮತರ ಹೇಳಿದರು. ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ...

ವಿಜಯಪುರ | ವಿದ್ಯಾರ್ಥಿನಿಯರ ವಸತಿ ನಿಲಯ ಮಂಜೂರಾತಿಗೆ ಆಗ್ರಹ

ವಿಜಯಪುರ ಜಿಲ್ಲೆಯಲ್ಲಿ ವಿದ್ಯಾರ್ಥಿನಿಯರಿಗಾಗಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಸತಿ ನಿಲಯ ಮಂಜೂರು ಮಾಡಬೇಕೆಂದು ಆಗ್ರಹಿಸಿ ಅಂಬೇಡ್ಕರ್ ಸೇನೆಯ ತಾಳಿಕೋಟೆ ತಾಲೂಕು ಸಮಿತಿ ಮುಖಂಡರು ತಹಶೀಲ್ದಾರರ ಮುಖಾಂತರ ಮುಖ್ಯಮಂತ್ರಿಗಳಿಗೆ ಹಾಗೂ ಸಮಾಜ ಕಲ್ಯಾಣ...

ವಿಜಯಪುರ | ಅಕ್ಕಮಹಾದೇವಿ ವಿವಿ ನೂತನ ಕುಲಪತಿಯಾಗಿ ಪ್ರೊ. ವಿಜಯಾ ಕೋರಿಶೆಟ್ಟಿ ನೇಮಕ

ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ 6ನೇ ಕುಲಪತಿಯಾಗಿ ಸಮಾಜಶಾಸ್ತ್ರ ಅಧ್ಯಯನ ವಿಭಾಗದ ಮುಖ್ಯಸ್ಥೆ ಹಾಗೂ ಹಿರಿಯ ಪ್ರಾಧ್ಯಾಪಕಿ ಪ್ರೊ.ವಿಜಯಾ ಕೋರಿಶೆಟ್ಟಿ ಅವರನ್ನು ನೇಮಕ ಮಾಡಿ ರಾಜ್ಯಪಾಲರು ಹಾಗೂ ವಿವಿಯ...

ತುಮಕೂರಿನ ಮಾಧ್ಯಮ ಹಬ್ಬದಲ್ಲಿ ಚಾಂಪಿಯನ್ಸ್‌ ಆದ ವಿಜಯಪುರ ಮಹಿಳಾ ವಿವಿ ವಿದ್ಯಾರ್ಥಿನಿಯರು

ತುಮಕೂರು ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಹಾಗೂ ವಿವಿ ಕಲಾ ಕಾಲೇಜಿನ ಪತ್ರಿಕೋದ್ಯಮ ವಿಭಾಗ ಜಂಟಿಯಾಗಿ ಹಮ್ಮಿಕೊಂಡಿದ್ದ 'ಇಂಪ್ರೆಶನ್-2025' ಮಾಧ್ಯಮ ಹಬ್ಬದಲ್ಲಿ ವಿಜಯಪುರ ನಗರದ ಮಹಿಳಾ ವಿವಿಯ ಪತ್ರಿಕೋದ್ಯಮ ಮತ್ತು...

ವಿಜಯಪುರ | ಫೇಸ್ ಕ್ಯಾಪ್ಚರ್ ಪದ್ಧತಿ ಕೈಬಿಡಲು ಅಂಗನವಾಡಿ ನೌಕರರ ಒತ್ತಾಯ

ಅಂಗನವಾಡಿ ನೌಕರು ಪ್ರಸ್ತುತ ನಿರ್ವಹಿಸುತ್ತಿರುವ ಫಲಾನುಭವಿಗಳ ಪೇಸ್ ಕ್ಯಾಪ್ಚರ್ ಪದ್ದತಿಯನ್ನು ಈ ಕೂಡಲೇ ಕೈಬಿಡಬೇಕೆಂದು ಒತ್ತಾಯಿಸಿ ಸಂಸದ ರಮೇಶ್‌ ಜಿಗಜಿಣಗಿ ಅವರಿಗೆ ಎಐಯುಟಿಯುಸಿ ಗೆ ಸಂಯೋಜಿತಗೊಂಡಿರುವ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ವಿಜಯಪುರ