ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಪ್ರಚಲಿತದಲ್ಲಿರುವ ಅಸ್ಥಿರ ಪರಿಸ್ಥಿತಿಯಿಂದಾಗಿ ಅಂತಾರಾಷ್ಟ್ರೀಯ ವಿಮಾನಯಾನ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲೆಯ ಸಾರ್ವಜನಿಕರ ಹಿತದೃಷ್ಟಿಯಿಂದ ಜಿಲ್ಲಾಡಳಿತವು ಈ ಕೆಳಗಿನ ಮಾಹಿತಿಯನ್ನು ಹಂಚಿಕೊಂಡಿದೆ.
ವೈಮಾನಿಕ ನಿರ್ಬಂಧ ಮತ್ತು...
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 2026-27ನೇ ಸಾಲಿನ ಸದಸ್ಯತ್ವ ನವೀಕರಣ ಮತ್ತು ಹೊಸ ಸದಸ್ಯತ್ವ ಪಡೆಯಲು ರಾಜ್ಯ ಸಮಿತಿ ನಿರ್ದೇಶನದ ಮೇರೆಗೆ ವಿಜಯಪುರ ಜಿಲ್ಲಾ ಘಟಕದಿಂದ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲೆಯ ಆಯಾ ತಾಲೂಕಿನ ಸದಸ್ಯರು...
ಹೈದರಾಬಾದ್ ಕರ್ನಾಟಕಕ್ಕೆ ಅಂಟಿಕೊಂಡಿರುವ ತಾಲೂಕುಗಳನ್ನೊಳಗೊಂಡ ವಿಜಯಪುರ ಜಿಲ್ಲೆ ಮರು ಅಸ್ತಿತ್ವ ಪಡೆದುಕೊಂಡಿತ್ತಾದರೂ ಆರ್ಟಿಕಲ್ 371(ಜೆ) ಅಡಿ ಸಿಗುವ ವಿಶೇಷ ಸ್ಥಾನಮಾನದಿಂದಲೂ ವಂಚಿತವಾಯಿತು. ಆದರೆ ಕನಿಷ್ಠ ಪಕ್ಷ ಈ ಜಿಲ್ಲೆಯ ಅಭಿವೃದ್ಧಿಗೆ ಅವಶ್ಯಕ ಅನುದಾನವನ್ನು...
ಅವಿಭಕ್ತ ಕುಟುಂಬಗಳು ಕಡಿಮೆಯಾಗುತ್ತಿರುವ ಪ್ರಸ್ತುತ ದಿನಗಳಲ್ಲಿ ಶಾಲೆಗಳಲ್ಲಿ ಹಿರಿಯ ಪಾಲಕರ ದಿನ ಆಚರಿಸುತ್ತಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ಬಿಎಲ್‌ಡಿಇ ಸಂಸ್ಥೆಯ ನಿರ್ದೇಶಕ ಅಶೋಕ ಎಸ್ ವಾರದ ಹೇಳಿದರು.
ವಿಜಯಪುರ ನಗರದ ಬಿಎಲ್‌ಡಿಇ ಸಂಸ್ಥೆಯ ಶ್ರೀ...
ದ್ವಿತೀಯ ಪಿಯುಸಿ ಪರೀಕ್ಷೆ ಪಾರದರ್ಶಕ ಮತ್ತು ನಕಲು ಮುಕ್ತವಾಗಿ ನಡೆಸುವ ದೃಷ್ಟಿಯಿಂದ ವಿಜಯಪುರ ನಗರದ ಜಿಲ್ಲಾ ಪಂಚಾಯತಿ ಸಂಪನ್ಮೂಲ ಕೇಂದ್ರದಲ್ಲಿ ಸ್ಥಾಪಿಸಲಾದ ಜಿಲ್ಲಾ ವೆಬ್ ಕಾಸ್ಟಿಂಗ್ ಕೇಂದ್ರ ಹಾಗೂ ವಿವಿಧ ಪರೀಕ್ಷಾ ಕೇಂದ್ರಗಳಿಗೆ...