ವಿಜಯಪುರ | ದ್ವಿತೀಯ ಪಿಯು ಪರೀಕ್ಷೆ ಆರಂಭ; 64 ಕೇಂದ್ರಗಳಿಗೆ ಡಿಸಿ ಆನಂದ ಕೆ ಭೇಟಿ, ಪರಿಶೀಲನೆ

ವಿಜಯಪುರ ಜಿಲ್ಲೆಯ 64 ಪರೀಕ್ಷಾ ಕೇಂದ್ರಗಳಲ್ಲಿ ಇಂದಿನಿಂದ (ಫೆ.28) ದ್ವಿತೀಯ ಪಿಯುಸಿ-1ರ ಪರೀಕ್ಷೆಗಳು ಆರಂಭಗೊಂಡಿವೆ. ಶನಿವಾರ ಕನ್ನಡ ಹಾಗೂ ಅರೆಬಿಕ್ ವಿಷಯಗಳ ಪರೀಕ್ಷೆ ಶಾಂತಿಯುತವಾಗಿ ಜರುಗಿತು. ಪರೀಕ್ಷೆಗಳ ಸುಸೂತ್ರ ಹಾಗೂ ಸುಗಮ ನಿರ್ವಹಣೆಗೆ ಕೈಗೊಳ್ಳಲಾದ...

ವಿಜಯಪುರ | ಸಂತ ಸೇವಾಲಾಲರ ಆದರ್ಶಗಳು ಇಂದಿಗೂ ದಾರಿದೀಪ: ಪ್ರೊ. ವಿಜಯಾ ಕೋರಿಶೆಟ್ಟಿ

ಸಂತ ಸೇವಾಲಾಲರ ಆದರ್ಶಗಳು ಇಂದಿನ ವಿದ್ಯಾರ್ಥಿಗಳಿಗೆ ದಾರಿದೀಪವಾಗಿವೆ ಎಂದು ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿವಿ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಹೇಳಿದರು. ಅಕ್ಕಮಹಾದೇವಿ ಮಹಿಳಾ ವಿವಿ, ವಿಜಯಪುರದ ವಿದ್ಯಾರ್ಥಿನಿ ಕ್ಷೇಮಪಾಲನಾ ನಿರ್ದೇಶನಾಲಯ ಹಾಗೂ ಬೆಂಗಳೂರಿನ...

ವಿಜಯಪುರ | ʼಗ್ಯಾರಂಟಿʼಗಳಿಗಾಗಿ ನೀರಾವರಿ ಯೋಜನೆಗಳನ್ನೇ ಸರ್ಕಾರ ಸ್ಥಗಿತಗೊಳಿಸಿದೆ: ನಿಖಿಲ್‌ ಕುಮಾರಸ್ವಾಮಿ

"ಗ್ಯಾರೆಂಟಿ ಹೆಸರಿನಲ್ಲಿ ನೀರಾವರಿ ಯೋಜನೆಗಳನ್ನೇ ಕಾಂಗ್ರೆಸ್ ಸರ್ಕಾರ ಸ್ಥಗಿತ ಗೊಳಿಸಿಬಿಟ್ಟಿದೆ ಎಂದು ಜೆಡಿಎಸ್ ನ ಯುವ ಘಟಕದ ರಾಜ್ಯ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು. ವಿಜಯಪುರ ನಗರದ ಸಿಂದಗಿ ಬೈಪಾಸ್ ರಸ್ತೆಯ ಬಳಿ ವಿಶಾಲ...

ವಿಜಯಪುರ | ಎನ್‌ಆರ್‌ಎಲ್‌ಎಂ ಮೂಲಕ ಗ್ರಾಮೀಣ ಮಹಿಳಾ ಸಬಲೀಕರಣ: ಸಿಇಒ ರಿಷಿ ಆನಂದ್

ಗ್ರಾಮೀಣ ಮಹಿಳೆಯರ ಸಬಲೀಕರಣದ ಉದ್ದೇಶದಿಂದ ಸರ್ಕಾರ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಯೋಜನೆ (ಎನ್‌ಆರ್‌ಎಲ್‌ಎಂ) ಜಾರಿಗೆ ತಂದಿದೆ. ಈ ಯೋಜನೆಯನ್ನು ಮಹಿಳೆಯರು ಸದುಪಯೋಗಪಡಿಸಿಕೊಳ್ಳಬೇಕು ಎಂದು ವಿಜಯಪುರ ಜಿಲ್ಲಾ ಪಂಚಾಯತಿ ಸಿಇಒ ರಿಷಿ ಆನಂದ್...

ವಿಜಯಪುರ | ಮಹಿಳೆಯರ ಅವಕಾಶ ವಂಚನೆ ಇಂದಿಗೂ ಮುಂದುವರೆದಿದೆ: ಪ್ರೊ. ಬಿ ಕೆ ರವಿ

ಮಹಿಳೆಯರು ಇಂದಿಗೂ ಎಲ್ಲಾ ಕ್ಷೇತ್ರದಲ್ಲಿಯೂ ಅವಕಾಶ ವಂಚಿತರಾಗಿದ್ದಾರೆ ಎಂದು ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿಕೆ ರವಿ ಹೇಳಿದರು. ವಿಜಯಪುರ ನಗರದ ಕರ್ನಾಟಕ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಹಮ್ಮಿಕೊಂಡಿದ್ದ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ವಿಜಯಪುರ