ಜೆಡಿಎಸ್ ಜೊತೆಗೆ ಮೈತ್ರಿ ಆದರೆ ಒಳಒಪ್ಪಂದ ಯಾರ ಜೊತೆಗೆ ಎಂಬುದನ್ನು ಬಿ ಎಸ್ ಯಡಿಯೂರಪ್ಪ ಮತ್ತು ಮಕ್ಕಳು ಸ್ಪಷ್ಟಪಡಿಸಬೇಕು ಮಾಜಿ ಡಿಸಿಎಂ ಕೆ ಎಸ್ ಈಶ್ವರಪ್ಪ ವಾಗ್ದಾಳಿ ನಡೆಸಿದರು.
ಶಿವಮೊಗ್ಗದ ತಮ್ಮ ಚುನಾವಣೆ ಕಚೇರಿಯಲ್ಲಿ...
ಸಹೋದರ ನಿತಿನ್ ಗುತ್ತೇದಾರ ಅವರನ್ನು ಬಿಜೆಪಿಗೆ ಸೇರಿಸಿಕೊಂಡ ಹಿನ್ನೆಲೆಯಲ್ಲಿ ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ ಅವರು ಸ್ವಪಕ್ಷದ ನಾಯಕರ ವಿರುದ್ಧವೇ ಹರಿಹಾಯ್ದಿದ್ದಾರೆ.
ಕಲಬುರಗಿ ನಗರದ ಹೊರವಲಯದಲ್ಲಿ ಮಂಗಳವಾರ ಆಯೋಜಿಸಿದ್ದ ಹಿತೈಷಿಗಳ ಸಭೆಯಲ್ಲಿ ಮಾತನಾಡಿದ ಅವರು,...
ಏನಾದರೂ ನೋವಾಗಿದ್ದರೆ ದಯವಿಟ್ಟು ಮರೆತು, ಪಕ್ಷಕ್ಕೆ ಸಹಕಾರ ನೀಡಿ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್ ಈಶ್ವರಪ್ಪ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಮನವಿ ಮಾಡಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, "ನಾನು ಈಶ್ವರಪ್ಪ...
ಗೌಡರ ಕುಟುಂಬಕ್ಕೆ ಚುನಾವಣೆ ಎಂದರೆ ಖರ್ಚಿನ ಬಾಬತ್ತಲ್ಲ, ಲಾಭದ ಹೊಸ ಮಾರ್ಗ. ಹಾಗಾಗಿ ಟಿಕೆಟ್ ವಿಚಾರದಲ್ಲಿ ಅಪ್ಪ-ಮಕ್ಕಳು ಆಟ ಆಡಿದರು. ಆಟದಲ್ಲಿ ಗೆಲ್ಲುವುದು ಕಷ್ಟವಾದಾಗ ಬಿಕ್ಕಟ್ಟು ಸೃಷ್ಟಿಸಿದರು. ಬಿಜೆಪಿಯ ಅಪ್ಪ-ಮಕ್ಕಳು ಮುಲಾಮು ಹಚ್ಚಿ...