ಕಾಂಗ್ರೆಸ್‌ ಶಾಸಕರಿಗೆ ₹50 ಕೋಟಿ ಆಮಿಷ | ರಾಜ್ಯದ ಜನತೆಗೆ ಸಿಎಂ ಸತ್ಯ ತಿಳಿಸಲಿ: ವಿಜಯೇಂದ್ರ ಆಗ್ರಹ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ, ಬಹುಶಃ ನಿಮ್ಮ ಶಾಸಕರ ಮೇಲೆ ನೀವು ವಿಶ್ವಾಸವನ್ನು ಕಳೆದುಕೊಂಡಂತೆ ಕಾಣುತ್ತಿದೆ. ಅದಕ್ಕಾಗಿಯೇ ₹50 ಕೋಟಿಗೆ ಅವರು ಮಾರಾಟವಾಗುತ್ತಿದ್ದಾರೆ ಎಂಬ ಕಪೋಲಕಲ್ಪಿತ ಆರೋಪ ಮಾಡುತ್ತಿದ್ದೀರಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ...

ರಾಯಚೂರು | ಡಿಸೆಂಬರ್‌ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆಯಾಗುವ ನಿರೀಕ್ಷೆ : ರಮೇಶ್ ಜಾರಕಿಹೊಳಿ

ಬಿಜೆಪಿಗಾಗಿ ದುಡಿದವರು, ಸಂಘಟಿಸುವುದಕ್ಕೆ ಬಲಪಡಿಸಿದವರು ವಿಜಯೇಂದ್ರ ನಾಯಕತ್ವವನ್ನು ಒಪ್ಪುತ್ತಿಲ್ಲ. ಇದರ ಬಗ್ಗೆ ಹೈಕಮಾಂಡ್ ಗಮನಕ್ಕೆ ತರಲಾಗಿದೆ. ಮುಂದಿನ ತಿಂಗಳು ಡಿಸೆಂಬರ್‌ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆಯಾಗುವ ನಿರೀಕ್ಷೆಯಿದೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ...

ಈ ದಿನ ಸಂಪಾದಕೀಯ | ವಕ್ಫ್ ಧರಣಿಗೂ, ಬಿಜೆಪಿ ಬಂಡಾಯಕ್ಕೂ ಶೋಭಾ ನಾಯಕಿಯಾಗಿದ್ದೇಕೆ?

ವಿಜಯಪುರದ ಧರಣಿಯ ಹಿಂದೆ ಬಿಜೆಪಿಯ ಭಿನ್ನಮತವಿದೆ. ನಾಯಕತ್ವಕ್ಕಾಗಿನ ಕಚ್ಚಾಟವಿದೆ. ಯಡಿಯೂರಪ್ಪ ಮತ್ತು ವಿಜಯೇಂದ್ರರನ್ನು ಹಣಿಯುವ ಉದ್ದೇಶವಿದೆ. ಭಿನ್ನರ ಬೆನ್ನಿಗೆ ಈಗ ಶೋಭಾ ಕರಂದ್ಲಾಜೆ ನಿಂತು ಬೆಂಬಲಿಸುತ್ತಿರುವುದು, ಹಲವರಿಗೆ ಹಲವು ಸಂದೇಶಗಳನ್ನು ರವಾನಿಸುತ್ತಿದೆ. ಹಾಗಾಗಿ...

ಮುಖ್ಯಮಂತ್ರಿ ಸ್ಥಾನದ ಘನತೆ ಸಿದ್ದರಾಮಯ್ಯ ಅವರ ನಡವಳಿಕೆಯಿಂದ ದಿನೇ ದಿನೇ ಕುಗ್ಗುತ್ತಿದೆ: ವಿಜಯೇಂದ್ರ

ಎ1 ಆರೋಪಿ ಸಿದ್ದರಾಮಯ್ಯ ಅವರೇ ಸದ್ಯ ನಿಮ್ಮ ಮುಖಕ್ಕೆ ಮೆತ್ತಿಕೊಂಡಿರುವ ಕಪ್ಪು ಮಸಿಯನ್ನು ಸ್ವಚ್ಛಗೊಳಿಸುವತ್ತ ಗಮನ ನೀಡಿ. ಏಕೆಂದರೆ ಕರ್ನಾಟಕದ ಸಾರ್ವಭೌಮತ್ವದ ಸಂಕೇತವಾದ ಮುಖ್ಯಮಂತ್ರಿ ಸ್ಥಾನದ ಘನತೆ ನಿಮ್ಮ ಭಂಡತನದ ನಡವಳಿಕೆಯಿಂದ ದಿನದಿಂದ...

ಕಾಂಗ್ರೆಸ್ ಸರ್ಕಾರದ ಭ್ರಷ್ಟರೆಲ್ಲರೂ ಸತೀಶ್ ಸೈಲ್ ಹಾದಿ ಹಿಂಬಾಲಿಸುವ ಸ್ಥಿತಿ ಬರುತ್ತೆ: ವಿಜಯೇಂದ್ರ

ಅಕ್ರಮ ಅದಿರು ಸಾಗಣೆ ಮಾಡಿ ರಾಜ್ಯದ ಬೊಕ್ಕಸಕ್ಕೆ ₹200 ಕೋಟಿಗೂ ಹೆಚ್ಚಿನ ನಷ್ಟ ಉಂಟು ಮಾಡಿದ ಆರು ಕ್ರಿಮಿನಲ್ ಆರೋಪಗಳಲ್ಲಿ ದೋಷಿಯಾಗಿ ಜೈಲು ಸೇರಿರುವ ಕಾರವಾರ ಶಾಸಕ ಸತೀಶ್ ಸೈಲ್ ಅವರ ವಿರುದ್ಧ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ವಿಜಯೇಂದ್ರ