ಸರ್ಕಾರಿ ವಿಜ್ಞಾನ ಕಾಲೇಜುಗಳಲ್ಲಿ ಐಐಟಿ , ಜೆಇಇ ಮತ್ತು ನೀಟ್ ಪರೀಕ್ಷೆಗಳಿಗೆ ವಿದ್ಯಾರ್ಥಿಗಳಿಗೆ ಸೂಕ್ತವಾಗಿತರಬೇತಿ, ಬೋಧನೆ ಮಾಡಬೇಕು. ಆ ಮೂಲಕ ಬಡ ವಿದ್ಯಾರ್ಥಿಗಳು ಎಂಜಿನಿಯರಿಂಗ್ ಮತ್ತು ಮೆಡಿಕಲ್ ಸೀಟು ಪಡೆಯಲು ಸರ್ಕಾರ ನೆರವಾಗಬೇಕು...
ನಿಗದಿತ ದಾಖಲಾತಿ ಇದ್ದರೂ ಪ್ರಸ್ತುತ ಶೈಕ್ಷಣಿಕ ವರ್ಷದಿಂದ ತುಮಕೂರು ವಿ.ವಿ ವಿಜ್ಞಾನ ಕಾಲೇಜಿನಲ್ಲಿರುವ ಭೌತಶಾಸ್ತ್ರ ಸ್ನಾತಕೋತ್ತರ ಪದವಿ ವಿಭಾಗವನ್ನು ಅವೈಜ್ಞಾನಿಕ ಕಾರಣಗಳನ್ನು ನೀಡಿ ಮುಚ್ಚಲಾಗಿದೆ ಎಂದು ಎಐಡಿಎಸ್ಒ ತುಮಕೂರು ಜಿಲ್ಲಾ ಅಧ್ಯಕ್ಷರಾದ ಅಶ್ವಿನಿ...