ಪ್ರಧಾನಿ ಮೋದಿಯವರಿಗೆ ಆರ್ಥಿಕತೆಯ ಪಾಠ ಹೇಳಿದ ಯುವಕ: ವಿಡಿಯೋ ವೈರಲ್

ಮುಂಬರುವ ಕೇಂದ್ರ ಸರ್ಕಾರದ ಬಜೆಟ್ ಹಿನ್ನೆಲೆಯಲ್ಲಿ ಪತ್ರಕರ್ತರೋರ್ವರು ಕೇಳಿದ ಪ್ರಶ್ನೆಗೆ ಯುವಕನೋರ್ವ ನೀಡಿದ ಉತ್ತರವು ಈಗ ಸೋಷಿಯಲ್ ಮೀಡಿಯಾಗಳಲ್ಲಿ ವೈರಲಾಗಿದೆ. ಎಎನ್‌ಐ ಸುದ್ದಿಸಂಸ್ಥೆಯ ಪ್ರತಿನಿಧಿಯೊಂದಿಗೆ ಮಾತನಾಡಿದ್ದ ವಿಡಿಯೋವೊಂದು ವೈರಲಾಗಿದ್ದರೂ, ಸುದ್ದಿ ಸಂಸ್ಥೆ ಇದನ್ನು ಪ್ರಕಟಿಸಿರಲಿಲ್ಲ....

ರನ್‌ವೇಯಲ್ಲೇ ಊಟ ಮಾಡಿದ ವಿಮಾನ ಪ್ರಯಾಣಿಕರು: ವಿಡಿಯೋ ವೈರಲ್; ‘ಇಂಡಿಗೋ’ ಸಂಸ್ಥೆಗೆ ನೋಟಿಸ್

ವಿಮಾನ ಹಾರಾಟ ಆರಂಭಿಸಲು ವಿಳಂಬವಾದ ಕಾರಣಕ್ಕಾಗಿ ಇಂಡಿಗೋ ವಿಮಾನದ ಕೋ-ಪೈಲಟ್ ಮೇಲೆ ಪ್ರಯಾಣಿಕನೋರ್ವ ಹಲ್ಲೆಗೈದಿದ್ದ ವಿಡಿಯೋ ವೈರಲ್ ಆದ ನಂತರ, ಇಂಡಿಗೋ ಸಂಸ್ಥೆಗೆ ಸಂಬಂಧಿಸಿದ ಮತ್ತೊಂದು ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲಾಗಿದೆ. ಮಂಜಿನ ಕಾರಣಕ್ಕಾಗಿ...

10 ಗಂಟೆ ಇಂಡಿಗೋ ವಿಮಾನ ವಿಳಂಬ: ಪೈಲಟ್ ಮೇಲೆ ಹಲ್ಲೆಗೈದ ಪ್ರಯಾಣಿಕ; ವಿಡಿಯೋ ವೈರಲ್

10 ಗಂಟೆಗಳ ಕಾಲ ಇಂಡಿಗೋ ವಿಮಾನ ಪ್ರಯಾಣ ವಿಳಂಬಗೊಂಡ ಹಿನ್ನೆಲೆಯಲ್ಲಿ ಆಕ್ರೋಶಗೊಂಡು ಪ್ರಯಾಣಿಕನೋರ್ವ ಪೈಲಟ್ ಮೇಲೆಯೇ ಹಲ್ಲೆಗೈದ ಆಘಾತಕಾರಿ ಘಟನೆ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಘಟನೆಯ ದೃಶ್ಯ ಪ್ರಯಾಣಿಕರೋರ್ವರು ಮೊಬೈಲ್‌ನಲ್ಲಿ ಸೆರೆಹಿಡಿದಿದ್ದು,...

ತಪ್ಪಿದ ಸಿಎಂ ಸ್ಥಾನ: ಮಹಿಳಾ ಅಭಿಮಾನಿಗಳೊಂದಿಗೆ ಭಾವುಕರಾದ ಶಿವರಾಜ್‌ ಸಿಂಗ್ ಚೌಹಾಣ್

ಮಧ್ಯಪ್ರದೇಶದ ಮುಖ್ಯಮಂತ್ರಿ ಸ್ಥಾನಕ್ಕೆ ಬಿಜೆಪಿ ಹೈಕಮಾಂಡ್ ಶಿವರಾಜ್ ಸಿಂಗ್ ಚೌಹಾಣ್ ಅವರ ಬದಲಿಗೆ ಮೋಹನ್ ಯಾದವ್ ಅವರನ್ನು ಆಯ್ಕೆ ಮಾಡಿದೆ. ಯಾದವ್ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಸೋಮವಾರ ಸಂಜೆ...

ಲೆಜೆಂಡ್ಸ್ ಲೀಗ್ ಕ್ರಿಕೆಟ್ | ಮೈದಾನದಲ್ಲೇ ಜಗಳಾಡಿಕೊಂಡ ಗೌತಮ್ ಗಂಭೀರ್-ಶ್ರೀಶಾಂತ್: ವಿಡಿಯೋ ವೈರಲ್

ನಿನ್ನೆ(ಡಿ 6)ರಂದು ಸೂರತ್‌ನಲ್ಲಿ ನಡೆದ 2023ರ ಲೆಜೆಂಡ್ಸ್ ಲೀಗ್ ಕ್ರಿಕೆಟ್‌ನ (ಎಲ್‌ಎಲ್‌ಸಿ) ಇಂಡಿಯಾ ಗುಜರಾತ್ ಜೈಂಟ್ಸ್ ಮತ್ತು ಇಂಡಿಯಾ ಕ್ಯಾಪಿಟಲ್ಸ್ ನಡುವಿನ ಪಂದ್ಯದಲ್ಲಿ ಭಾರತದ ಮಾಜಿ ಅಂತಾರಾಷ್ಟ್ರೀಯ ಕ್ರಿಕೆಟಿಗರಾದ ಗೌತಮ್ ಗಂಭೀರ್ ಹಾಗೂ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ವಿಡಿಯೋ ವೈರಲ್