ಮೈಸೂರು ವಿಶ್ವವಿದ್ಯಾನಿಲಯ, ಗಾಂಧಿ ಅಧ್ಯಯನ ಕೇಂದ್ರದ ಗಾಂಧಿ ಭವನದಲ್ಲಿ ಸರಳವಾಗಿ ನಡೆದ ಗಾಂಧಿ ಜಯಂತಿಯಲ್ಲಿ ಹಿರಿಯ ಗಾಂಧೀವಾದಿ ಕೆ.ಟಿ.ವೀರಪ್ಪ ಮಾತನಾಡಿ 'ಸತ್ಯ, ಸರಳತೆ, ಸೌಹಾರ್ದತೆ, ಸಹಿಷ್ಣುತೆ ವರ್ತಮಾನದ ಭಾರತಕ್ಕೆ' ಅಗತ್ಯ ಎಂದರು.
"ವಿಶ್ವದ ಅನೇಕ...
ಶಾಲಾ ಕಾಲೇಜು, ವಿಶ್ವವಿದ್ಯಾನಿಲಯಗಳಿಂದ ವಿದ್ಯಾರ್ಥಿ ರಾಜಕೀಯ ಸಂಘಟನೆಗಳನ್ನು ಕಳೆದುಕೊಂಡ ನಾವು ಈಗ ವಿಚಿತ್ರ, ವಿಕ್ಷಿಪ್ತ ಕಾಲಘಟ್ಟಕ್ಕೆ ಬಂದು ತಲುಪಿದ್ದೇವೆ. ಈ ಬೆಳವಣಿಗೆಗಳಿಗೆ ನಾವೆಲ್ಲರೂ ಕಾರಣರಾಗಿದ್ದೇವೆ, ಅದನ್ನು ಅವಲೋಕಿಸುವ ಜವಾಬ್ಧಾರಿ ನಮ್ಮೆಲ್ಲರ ಮೇಲೂ ಇದೆ.
ಎಪ್ಪತ್ತು...
ವಿದ್ಯಾರ್ಥಿಗಳು ಕೆಲವು ವರ್ಷಗಳಿಂದ ಪೊಲೀಸ್ ಕಾನ್ಸ್ಟೆಬಲ್ ಸೇರುದಂತೆ ವಿವಿಧ ಹುದ್ದೆಗಳ ನೇಮಕಾತಿ ಆಗದಿರುವುದನ್ನು ಖಂಡಿಸಿ ಅಖಿಲ ಕರ್ನಾಟಕ ವಿದ್ಯಾರ್ಥಿ ಸಂಘಟನೆಯವರು ಬೃಹತ್ ಪ್ರತಿಭಟನೆ ನಡೆಸಿದರು.
ಧಾರವಾಡ ಪಟ್ಟಣದ ಜುಬಿಲಿ ವೃತ್ತದಲ್ಲಿ ವಿದ್ಯಾರ್ಥಿಗಳು ಜಮಾಯಿಸಿ, ಪ್ರತಿಭಟಸುತ್ತಿದ್ದವರು...
ನಿರಂತರ ಫೌಂಡೇಶನ್ ಮೈಸೂರಿನ ಆಯೋಜನೆಯಲ್ಲಿ ನಡೆದ 'ಸಹಜ ರಂಗ' ತರಬೇತಿ ಶಿಬಿರದ ಸಮಾರೋಪ ಸಮಾರಂಭ ಕಳೆದ ಶುಕ್ರವಾರ ಸಂಜೆ ಕಲಾಮಂದಿರದ ಆವರಣದಲ್ಲಿರುವ ಕಿರು ರಂಗಮಂದಿರದಲ್ಲಿ ಜರುಗಿತು.
‘ರಂಗಭೂಮಿಗೆ ಭೂಮಿ ತೂಕದ ಶಕ್ತಿ ಇದೆ’ ಎಂಬ...
ಪರೀಕ್ಷೆಯ ಸಮಯದಲ್ಲಿ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಐವರು ವಿದ್ಯಾರ್ಥಿಗಳನ್ನು ಬಂಧಿಸಿರುವ ಘಟನೆ ತಮಿಳುನಾಡಿನ ವೇಪ್ಪೂರಿನಲ್ಲಿ ನಡೆದಿದೆ. ವೇಪ್ಪೂರಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಕರ ಮೇಲೆ ವಿದ್ಯಾರ್ಥಿಗಳು ಹಲ್ಲೆ ನಡೆಸಿದ್ದಾರೆ ಎಂದು...