ಮೈಸೂರಿನ ಹೊರ ವರ್ತುಲ ರಸ್ತೆಯಲ್ಲಿರುವ ಮೈಕಾ ಕಾಲೇಜಿನಲ್ಲಿ ಗುರುವಾರ ವಿದ್ಯಾರ್ಥಿಗಳಿಗಾಗಿ ಅಯೋಜಿಸಿದ್ದ ವ್ಯಸನ ಕುರಿತ ಜಾಗೃತಿ ಕಾರ್ಯಕ್ರಮದಲ್ಲಿ ಬಸವಮಾರ್ಗ ಫೌಂಡೇಷನ್ ನ ಎಸ್ ಬಸವರಾಜು ಮಾತನಾಡಿ ವ್ಯಸನ, ವ್ಯಸನಿಯನ್ನು ಸಾಮಾಜಿಕವಾಗಿ ಹಾಗೂ ಕೌಟುಂಬಿಕವಾಗಿ...
"ಹಾಸ್ಟೆಲ್ ಹಾಗೂ ವಸತಿ ಶಾಲಾ-ಕಾಲೇಜು ವಿದ್ಯಾರ್ಥಿಗಳ ಆಹಾರ ಭತ್ಯೆ ಹೆಚ್ಚಳಕ್ಕಾಗಿ, ಖಾಲಿ ಇರುವ ವಾರ್ಡನ್, ಪ್ರಾಂಶುಪಾಲರು, ಸಿಬ್ಬಂದಿ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ, ವಸತಿ ನಿಲಯಗಳಿಗೆ ಸ್ವಂತ ಕಟ್ಟಡ, ಕನಿಷ್ಠ ಮೂಲಭೂತ ಸೌಕರ್ಯಗಳಿಗಾಗಿ...
ಲಿಂಗಸುಗೂರು ತಾಲ್ಲೂಕಿನ ನೀರಲಕೇರಿ ಗ್ರಾಮದ ವಿದ್ಯಾರ್ಥಿಗಳು ಸರಿಯಾದ ಸಮಯಕ್ಕೆ ಬಸ್ ವ್ಯವಸ್ಥೆ ಲಭ್ಯವಿಲ್ಲದ ಕಾರಣ ತರಗತಿಗಳಿಗೆ ಹಾಜರಾಗಲು ಆಗುತ್ತಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದರು. ಈ ಹಿನ್ನೆಲೆಯಲ್ಲಿ ಅವರು ಇಂದು ಗ್ರಾಮದಲ್ಲಿ ರಸ್ತೆ ತಡೆದು ಪ್ರತಿಭಟನೆ...
ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ ತರಗತಿಗಳು ಸರಿಯಾಗಿ ನಡೆಯದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರು ಇಂದು ಕಾಲೇಜು ಮುಂಭಾಗ ದಿಢೀರ್ ಪ್ರತಿಭಟನೆ ನಡೆಸಿದರು.ಕಾಲೇಜಿನಲ್ಲಿ ಪೂರ್ಣಕಾಲಿಕವಾಗಿ ಕೇವಲ ಇಬ್ಬರು ಉಪನ್ಯಾಸಕರು...
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಸ ಸಿದ್ದಾಪುರದ GHPS ವಿದ್ಯಾರ್ಥಿಗಳಿಗೆ ಸಮರ್ಪಕವಾಗಿ ಪುಸ್ತಕ ವಿತರಣೆಯಾಗಿರುವುದಿಲ್ಲ ಎಂಬ ಮಾಹಿತಿ ತಿಳಿದುಬಂದಿದೆ.
2025-2026 ನೇ ಶೈಕ್ಷಣಿಕ ಸಾಲಿನಲ್ಲಿ ಸರ್ಕಾರಿ ಶಾಲೆಯಲ್ಲಿ 211 ವಿದ್ಯಾರ್ಥಿಗಳ ದಾಖಲಾತಿಯಾಗಿದ್ದು. ಕಳೆದ ವರ್ಷ...