ಎಲ್ಲ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ಖಾತ್ರಿ ಪಡಿಸಲು ಒತ್ತಾಯಿಸಿ ಎಐಡಿಎಸ್‌ಒ ವಿದ್ಯಾರ್ಥಿ ಸಂಘಟನೆ ಯಾದಗಿರಿಯಲ್ಲಿ ಪ್ರತಿಭಟನೆ ನಡೆಸಿತು.
ನಗರದ ತಹಸೀಲ್ದಾರ್ ಕಚೇರಿಯ ಎದುರುಗಡೆ ಎಐಡಿಎಸ್‌ಒ ವಿದ್ಯಾರ್ಥಿ ಸಂಘಟನೆ ನೇತ್ರತ್ವದಲ್ಲಿ ನೂರಾರು ವಿದ್ಯಾರ್ಥಿಗಳು ಪ್ರತಿಭಟಿಸಿ ಮುಖ್ಯಮಂತ್ರಿಗಳಿಗೆ...
ಸರ್ಕಾರಿ ನೌಕರರು, ರಾಜಕಾರಣಿಗಳ ವೇತನ ಸೇರಿದಂತೆ ಎಲ್ಲವೂ ಏರಿಕೆಯಾಗುತ್ತಿದೆ. ಆದರೆ, ಇದೇ ಹೊತ್ತಿನಲ್ಲಿ ಕಾರ್ಮಿಕರ ಮಕ್ಕಳ ಕಲಿಗೆ ನೀಡಲಾಗುವ ವಿದ್ಯಾರ್ಥಿ ವೇತನವನ್ನು ಕಡಿತ ಮಾಡಲಾಗಿದೆ. ಅಧಿಕಾರಿಗಳ ತಪ್ಪಿನಿಂದಾಗಿ ಕಾರ್ಮಿಕರ ಮಕ್ಕಳು ಶಿಕ್ಷೆ ಅನುಭವಿಸುವಂತಾಗಿದೆ...
2022-23ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ವೇತನವನ್ನು ಬಿಡುಗಡೆಗೊಳಿಸುವಂತೆ ಒತ್ತಾಯಿಸಿ, ತುಮಕೂರು ಜಿಲ್ಲೆಯ ಪಾವಗಡದ ವೈ.ಇ. ರಂಗಯ್ಯ ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಪ್ರತಿಭಟನಾ ಮೆರವಣಿಗೆ...
ಕರ್ನಾಟಕ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ನೀಡಲಾಗುವ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ರಾಜ್ಯದ ಅರ್ಹ ಅಲ್ಪಸಂಖ್ಯಾತ ಸಮುದಾಯಗಳಾದ ಮುಸ್ಲಿಮ್, ಕ್ರಿಶ್ಚಿಯನ್, ಜೈನ, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ ವಿದ್ಯಾರ್ಥಿಗಳಿಂದ 2023-24ನೇ ಸಾಲಿಗೆ...
ಎಲ್ಲ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸೂಕ್ತ ಕಾಲಕ್ಕೆ ವಿದ್ಯಾರ್ಥಿ ವೇತನ ದೊರೆಯುವಂತೆ ಎಲ್ಲ ಅಧಿಕಾರಿಗಳಿಗೂ ಕಟ್ಟು ನಿಟ್ಟಿನ ಸೂಚನೆ ನೀಡಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಎಚ್.ಸಿ ಮಹದೇವಪ್ಪ ತಿಳಿಸಿದ್ದಾರೆ.
ಈ ಕುರಿತು...