ಶಾಲೆಯಲ್ಲಿ ಬೀಳ್ಕೊಡುಗೆ ಸಮಾರಂಭ ಮುಗಿಸಿಕೊಂಡು ಸಹಪಾಠಿಗಳೊಂದಿಗೆ ಕೆರೆಯಲ್ಲಿ ಈಜಲು ಹೋಗಿದ್ದ ಓರ್ವ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಕೊಪ್ಪಳ ಜಿಲ್ಲೆಯ ಮೈನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಹಂದ್ರಾಳ ಗ್ರಾಮದ ಫಕೀರಗೌಡ (15) ಸಾವಿಗೀಡಾದ ವಿದ್ಯಾರ್ಥಿ...
ವಿದ್ಯುತ್ ಸ್ಪರ್ಶದಿಂದ 13 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದಿದೆ. ದುರ್ಘಟನೆಯಲ್ಲಿ ಸಾವನ್ನಪ್ಪಿದ ಬಾಲಕನನ್ನು 7ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಆಕಾಶ್...
ಖಾಸಗಿ ಶಾಲೆಯಲ್ಲಿ ಯುಕೆಜಿ ಓದುತ್ತಿದ್ದ ಬಾಲಕನೊಬ್ಬ ಶಾಲಾ ಕಟ್ಟಡದಿಂದ ಬಿದ್ದು ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿಯಲ್ಲಿ ನಡೆದಿದೆ. ಶಾಲೆಯ ಆಡಳಿತ ಮಂಡಳಿಯವರು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಇಂಡಿಯ ಆರ್.ಎಂ ಸಹಾ ಶಾಲೆಯ ವಿದ್ಯಾರ್ಥಿ...
ವಿದ್ಯುತ್ ಶಾರ್ಟ್‌ಸರ್ಕ್ಯೂಟ್‌ನಿಂದ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿನ ರಾಮರೆಡ್ಡಿ ಕ್ಯಾಂಪಿನಲ್ಲಿ ನಡೆದಿದೆ.
ಭೀಮಾಶಂಕರ (20) ಮೃತ ದುದೈರ್ವಿ. ಆತ ಅನಿಕೇತನ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ. ಮಂಗಳವಾರ,...