ಕಣ್ಣೀರಲ್ಲಿ ಕರಗಿದ ಕುಸ್ತಿಪಟುಗಳ ಕನಸು: ಲೈಂಗಿಕ ಕಿರುಕುಳ ಆರೋಪಿ ಬ್ರಿಜ್‌ಭೂಷಣ್‌ಗೆ ಬಿಜೆಪಿ ‘ರಕ್ಷಾ ಕವಚ’

ಕುಸ್ತಿಪಟುಗಳು ಬೀದಿಯಲ್ಲಿ ಅಳುತ್ತಿದ್ದಾಗಲೂ, ಬ್ರಿಜ್‌ಭೂಷಣ್‌ ಅವರಿಗೆ ರಾಜಕೀಯ ರಕ್ಷಣೆ ದೊರೆಯುತ್ತಲೇ ಇತ್ತು. ಆರೋಪ ಎದುರಿಸುತ್ತಿರುವವರಿಗೆ ಟಿಕೆಟ್ ನೀಡುವಲ್ಲಿ, ಅಧಿಕಾರ ನೀಡುವಲ್ಲಿ ಅಥವಾ ರಕ್ಷಣೆ ನೀಡುವಲ್ಲಿ ಬಿಜೆಪಿ ಪಕ್ಷ ತೋರುವ ಆಸಕ್ತಿ, ಸಂತ್ರಸ್ತರಿಗೆ ನ್ಯಾಯ...

ಡಬ್ಲ್ಯೂಎಫ್‌ಐ ಅಮಾನತು ರದ್ದು; ಗೊಂದಲ ವ್ಯಕ್ತಪಡಿಸಿದ ವಿನೇಶ್ ಫೋಗಟ್

ಬುಧವಾರ ಕ್ರೀಡಾ ಸಚಿವಾಲಯವು ಭಾರತೀಯ ಕುಸ್ತಿ ಒಕ್ಕೂಟ (ಡಬ್ಲ್ಯೂಎಫ್‌ಐ) ಅಮಾನತು ರದ್ದುಗೊಳಿಸಿದ್ದಾರೆ. ಈ ಬೆನ್ನಲ್ಲೇ 2023ರಲ್ಲಿ ಡಬ್ಲ್ಯೂಎಫ್‌ಐನ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಪ್ರತಿಭಟನೆಯ ನೇತೃತ್ವ ವಹಿಸಿದ್ದ ಕುಸ್ತಿಪಟು-...

2024ರಲ್ಲಿ ರಾಜಕೀಯ ಪ್ರವೇಶ, ಸದ್ದು ಮಾಡಿದ ಪ್ರಬಲ ಮಹಿಳಾ ರಾಜಕಾರಣಿಗಳಿವರು

ಸುಶಿಕ್ಷಿತ ಮಹಿಳೆಯರು ವಿಧಾನಸಭೆ ಮತ್ತು ಲೋಕಸಭೆಯಂತಹ ನೀತಿ ನಿರೂಪಣೆಯ ಜಾಗಗಳಲ್ಲಿ ಇರಬೇಕು ಎಂಬ ಆಶಯ ಕಾರ್ಯರೂಪಕ್ಕೆ ಬರುತ್ತಿರುವುದು ಶುಭಸೂಚಕ 2024 ವರ್ಷ ಕಳೆದು ನಾವು 2025ಕ್ಕೆ ಕಾಲಿರಿಸಿದ್ದೇವೆ. ಈ ಸಂದರ್ಭದಲ್ಲಿ ಕಳೆದ ವರ್ಷದಲ್ಲಿ ರಾಜಕೀಯಕ್ಕೆ...

ಹರಿಯಾಣ ಚುನಾವಣೆ | ನಾಮಪತ್ರ ಸಲ್ಲಿಸಿದ ವಿನೇಶ್ ಫೋಗಟ್

ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಜುಲಾನಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ತನ್ನ ನಾಮಪತ್ರವನ್ನು ಸಲ್ಲಿಸಿದ್ದಾರೆ. ಕಾಂಗ್ರೆಸ್ ಸಂಸದ ದೀಪೆಂದರ್ ಸಿಂಗ್ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದ್ದು ಜುಲಾನಾ ಕ್ಷೇತ್ರದ ಜನರು...

ಒಪ್ಪಿಗೆಯಿಲ್ಲದೆ ಆಸ್ಪತ್ರೆಯಲ್ಲಿ ಫೋಟೋ ತೆಗೆದಿದ್ದಾರೆ, ಬೆಂಬಲ ಮಾತ್ರ ನೀಡಿಲ್ಲ: ಪಿಟಿ ಉಷಾ ವಿರುದ್ಧ ವಿನೇಶ್ ಕಿಡಿ

ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಆಸ್ಪತ್ರೆಯ ಬೆಡ್‌ನಲ್ಲಿ ಮಲಗಿದ್ದ ನನ್ನೊಂದಿಗೆ ಚಿತ್ರವನ್ನು ಕ್ಲಿಕ್ಕಿಸಿಕೊಂಡಿದ್ದಾರೆ. ಬೇರೆ ಯಾವುದೇ ಸಹಾಯವನ್ನು ಮಾಡಿಲ್ಲ. ವಿಷಯವನ್ನು ರಾಜಕೀಯಗೊಳಿಸಿದ್ದಾರೆ ಎಂದು ಮಹಿಳಾ ಕುಸ್ತಿಪಟು, ಕಾಂಗ್ರೆಸ್ ನಾಯಕಿ ವಿನೇಶ್ ಫೋಗಟ್ ಅವರು ಭಾರತೀಯ ಒಲಿಂಪಿಕ್...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ವಿನೇಶ್ ಫೋಗಟ್