ಈ ದಿನ ಸಂಪಾದಕೀಯ | ವಿನೇಶ್ ಫೋಗಟ್ ವಿದಾಯ ಮತ್ತು ದೇಶಭಕ್ತರ ದ್ವೇಷ

ದೇಶದಲ್ಲಿರುವ ಧರ್ಮರಕ್ಷಕರ ಆಡಳಿತ ವ್ಯವಸ್ಥೆ ವಿನೇಶ್ ಫೋಗಟ್‌ರನ್ನು ದೆಹಲಿಯ ಬೀದಿಗಳಲ್ಲಿ ಎಳೆದಾಡಿದ್ದರಿಂದ ಹಿಡಿದು ಒಲಿಂಪಿಕ್ ಪದಕದವರೆಗೂ ಕಾಡಿದೆ. ಆ ನೋವು ನುಂಗಿ ದೇಶಕ್ಕಾಗಿ ಆಡಿ, ಮಾಡಿದ ಫೋಗಟ್ ಸಾಧನೆ ಅಭೂತಪೂರ್ವ. ಆದರೆ ಅದನ್ನು...

ಒಲಿಂಪಿಕ್ಸ್‌ನಿಂದ ಅನರ್ಹ: ಕುಸ್ತಿಗೆ ವಿದಾಯ ಘೋಷಿಸಿದ ವಿನೇಶ್ ಫೋಗಟ್!

ಸುಮಾರು 100 ಗ್ರಾಂ ಹೆಚ್ಚಾಗಿರುವ ಕಾರಣದಿಂದಾಗಿ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ನಿನ್ನೆ ಅನರ್ಹಕ್ಕೊಳಗಾಗಿದ್ದ ಭಾರತದ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್, ತನ್ನ ವೃತ್ತಿ ಜೀವನಕ್ಕೆ ವಿದಾಯ ಘೋಷಿಸಿದ್ದಾರೆ. ಪ್ಯಾರಿಸ್ ಒಲಿಂಪಿಕ್ಸ್‌ನಿಂದ ಅನರ್ಹಗೊಂಡ ಬಳಿಕ ಯಾವುದೇ ಪ್ರತಿಕ್ರಿಯೆ...

ಒಲಿಂಪಿಕ್ಸ್‌ | ಕುಸ್ತಿ ಪಂದ್ಯದಿಂದ ಫೋಗಟ್‌ ಹೊರಗುಳಿದಿರಬಹುದು, ಭಾರತೀಯರ ಪ್ರೀತಿಯಿಂದಲ್ಲ

ಒಲಿಂಪಿಕ್ಸ್ ಕುಸ್ತಿ ಪಂದ್ಯಾವಳಿಯಲ್ಲಿ ಭಾರತದ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ಅವರು ಫೈನಲ್ ಪ್ರವೇಶಿಸಿ, ಅಂತಿಮ ಕ್ಷಣದಲ್ಲಿ ತೂಕದ ಕಾರಣಕ್ಕೆ ಅನರ್ಹರಾಗಿದ್ದಾರೆ. ಅವರ ತೂಕದಲ್ಲಿ 50 ಕೆ.ಜಿಗಿಂತ 100 ಗ್ರಾಂ ಹೆಚ್ಚಾಗಿದ್ದ ಕಾರಣಕ್ಕಾಗಿ...

ಪ್ಯಾರಿಸ್ ಒಲಿಂಪಿಕ್ಸ್ | ಕುಸ್ತಿಪಟು ವಿನೇಶ್ ಫೋಗಟ್ ಅನರ್ಹ; ಭಾರತೀಯರಿಗೆ ಆಘಾತ

ಸುಮಾರು 100 ಗ್ರಾಂ ಹೆಚ್ಚಾಗಿರುವ ಕಾರಣದಿಂದಾಗಿ ಭಾರತದ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ಅವರು ಪ್ಯಾರಿಸ್ ಒಲಿಂಪಿಕ್ಸ್‌ನಿಂದ ಅನರ್ಹಗೊಂಡಿದ್ದಾರೆ. ನಿನ್ನೆಯಷ್ಟೆ ವಿನೇಶ್ ಫೋಗಟ್ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಸೃಷ್ಟಿಸಿದ್ದಾರೆ. ವಿಶ್ವದ ನಂ.1 ಆಟಗಾರ್ತಿ...

ಇತಿಹಾಸ ಸೃಷ್ಟಿಸಿದ ವಿನೇಶ್ ಫೋಗಟ್; ಒಲಿಂಪಿಕ್ ಕುಸ್ತಿಯಲ್ಲಿ ಫೈನಲ್‌ಗೆ

ಭಾರತದ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಸೃಷ್ಟಿಸಿದ್ದಾರೆ. ವಿಶ್ವದ ನಂ.1 ಆಟಗಾರ್ತಿ ಜಪಾನ್‌ನ ಜಪಾನಿನ ಯುಯಿ ಸುಸಾಕಿಯನ್ನು ಸೋಲಿಸಿ, ಸೆಮಿಫೈನಲ್ ಪ್ರವೇಶಿಸಿದ್ದ ಫೋಗಟ್, ಸೆಮಿಫೈನಲ್‌ನಲ್ಲೂ ಗೆಲುವು ಸಾಧಿಸುವ ಮೂಲಕ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ವಿನೇಶ್ ಫೋಗಟ್