ಸಿಎಂ ಸ್ಥಾನ : ‘ಸ್ವಾಮೀಜಿಯ ಮೂಲಕ ಡಿಕೆ ಶಿವಕುಮಾರ್ ಹೇಳಿಸಿರಲೂಬಹುದು’ ಎಂದ ವಿಪಕ್ಷ ನಾಯಕ ಅಶೋಕ್!

ಇಂದು ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ನಾಡಪ್ರಭು ಕೆಂಪೇಗೌಡರ 515 ನೇ ಜಯಂತ್ಯುತ್ಸವ ಸಮಾರಂಭ ನಡೆಯಿತು. ಈ ಸಮಾರಂಭದಲ್ಲಿ ಮಾತನಾಡಿದ್ದ ಚಂದ್ರಶೇಖರನಾಥ ಸ್ವಾಮೀಜಿ, "ಸಿದ್ದರಾಮಯ್ಯನವರು ಮುಂದೆ ಡಿ.ಕೆ ಶಿವಕುಮಾರ್ ಅವರಿಗೆ ಸಿಎಂ...

ಪೆಟ್ರೋಲ್, ಡೀಸೆಲ್ ದರ : ದಕ್ಷಿಣದ ಇತರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮಲ್ಲೇ ಕಡಿಮೆ: ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಮಾಡಿ ರಾಜ್ಯ ಸರ್ಕಾರ ಶನಿವಾರ ಆದೇಶ ಹೊರಡಿಸಿತ್ತು. ಪೆಟ್ರೋಲ್‌ಗೆ ₹3, ಡೀಸೆಲ್‌ಗೆ ₹3.5 ಏರಿಕೆ ಮಾಡಲಾಗಿದ್ದು, ತಕ್ಷಣದಿಂದಲೇ ಪರಿಷ್ಕೃತ ದರ ಜಾರಿಯಾಗಲಿದೆ ಎಂದು ಸರ್ಕಾರ...

ಕರ್ನಾಟಕದ ಯುವಕರಿಗೆ ಮೋಸ, ಮಲಯಾಳಿ ಯುವಕರಿಗೆ ಕೆಲಸ: ಆರ್ ಅಶೋಕ್ ಆರೋಪಕ್ಕೆ ಸಿದ್ದರಾಮಯ್ಯ ತಿರುಗೇಟು

ಕರ್ನಾಟಕದ ಯುವಕರಿಗೆ ಯುವನಿಧಿ ಮೋಸ, ಮಲಯಾಳಿ ಯುವಕರಿಗೆ ಸರ್ಕಾರಿ ಕೆಲಸ ಎಂದು ಆರೋಪಿಸಿದ್ದ ವಿಪಕ್ಷ ನಾಯಕ ಅಶೋಕ್ ಅವರಿಗೆ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಖರೀದಿ, ನೇಮಕಾತಿ ಮತ್ತಿತರ ವಿಚಾರಗಳ ಬಗ್ಗೆ ಮಾಹಿತಿ ಸಹಿತ...

ಹಿಂದೂ ಕಾರ್ಯಕರ್ತರ ಬಂಧನ, ಕಾಂಗ್ರೆಸ್‌ನಿಂದ ದ್ವೇಷದ ರಾಜಕಾರಣ: ಆರ್.ಅಶೋಕ್ ಆರೋಪ

"ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆಯಾಗುತ್ತಿರುವ ಸಮಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಾಂಗ್ರೆಸ್ ಸರ್ಕಾರ ಹಿಂದೂ ಸಂಘಟನೆಗಳ ಕಾರ್ಯಕರ್ತರನ್ನು ಬಂಧಿಸುತ್ತಿದ್ದು, ಇದರ ವಿರುದ್ಧ ಬಿಜೆಪಿ ಹೋರಾಟ ನಡೆಸಲಿದೆ" ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಎಚ್ಚರಿಕೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ವಿಪಕ್ಷ ನಾಯಕ ಅಶೋಕ್