ಯುದ್ಧ ವರದಿ | ಇರಾನ್ ಮೇಲೆ ದಾಳಿ; ಭಾರತದಲ್ಲಿ 350 ವಿಮಾನಗಳ ಹಾರಾಟ ರದ್ದು

ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ದಾಳಿ ನಡೆಸಿದ್ದು, ಇದಕ್ಕೆ ಪ್ರತಿಯಾಗಿ ಇರಾನ್ ಕೂಡಾ ದಾಳಿ ನಡೆಸುತ್ತಲಿದೆ. ಈ ಯುದ್ಧದ ವಾತಾವರಣದ ನಡುವೆ ಮಾರ್ಚ್‌ 1ರಂದು ಭಾರತೀಯ ವಿಮಾನಯಾನ ಸಂಸ್ಥೆಗಳು ನಿರ್ವಹಿಸುವ ಸುಮಾರು...

ತಾಂತ್ರಿಕ ದೋಷ: ಟೇಕಾಫ್‌ಗೂ ಮುನ್ನ ಎರಡು ಏರ್ ಇಂಡಿಯಾ ವಿಮಾನಗಳ ಹಾರಾಟ ರದ್ದು

ಪೈಲಟ್‌ಗೆ ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದ ಕಾರಣ ಮತ್ತು ನಿರ್ವಹಣಾ ಸಮಸ್ಯೆಯಿಂದಾಗಿ ಭಾನುವಾರ ಎರಡು ಏರ್‌ ಇಂಡಿಯಾ ವಿಮಾನಗಳನ್ನು ಟೇಕಾಫ್‌ಗೂ ಮುನ್ನ ರದ್ದು ಮಾಡಲಾಗಿದೆ. ದಿಢೀರ್ ವಿಮಾನ ರದ್ದಾದ ಕಾರಣ ಪ್ರಯಾಣಿಕರಿಗೆ...

ತಾಂತ್ರಿಕ ದೋಷ: ಚಂಡೀಗಢ-ಲಕ್ನೋ ವಿಮಾನ ರದ್ದುಗೊಳಿಸಿದ ಇಂಡಿಗೋ

ಚಂಡೀಗಢದಿಂದ ಲಕ್ನೋಗೆ ಹಾರಲಿದ್ದ ಇಂಡಿಗೋ ವಿಮಾನ 6E 146ರಲ್ಲಿ ಪೈಲಟ್‌ಗೆ ತಾಂತ್ರಿಕ ದೋಷ ಕಂಡುಬಂದ ಕಾರಣ ವಿಮಾನವನ್ನು ರದ್ದುಗೊಳಿಸಲಾಗಿದೆ. ವಿಮಾನ ಹಾರಾಟಕ್ಕೂ ಮುನ್ನ ತಪಾಸಣೆ ಮಾಡುವಾಗ ಪೈಲಟ್‌ಗೆ ತಾಂತ್ರಿಕ ದೋಷ ಕಂಡುಬಂದಿದೆ. ವಿಮಾನ ಟೇಕ್...

ಅಹಮದಾಬಾದ್-ಲಂಡನ್, ದೆಹಲಿ-ಪ್ಯಾರಿಸ್ ಏರ್ ಇಂಡಿಯಾ ವಿಮಾನ ರದ್ದು

ಅಹಮದಾಬಾದ್-ಲಂಡನ್ ಮಾರ್ಗದ ಮತ್ತು ದೆಹಲಿ-ಪ್ಯಾರಿಸ್ ಮಾರ್ಗದ ಏರ್‌ ಇಂಡಿಯಾ ವಿಮಾನವನ್ನು ಮಂಗಳವಾರ ರದ್ದುಗೊಳಿಸಲಾಗಿದೆ. ಇತ್ತೀಚೆಗೆ ಅಹಮದಾಬಾದ್-ಲಂಡನ್ ಮಾರ್ಗದ ಏರ್‌ ಇಂಡಿಯಾದ ಬೋಯಿಂಗ್ 787-8 ಡ್ರೀಮ್‌ಲೈನರ್ ವಿಮಾನ ದುರಂತ ಸಂಭವಿಸಿ 270ಕ್ಕೂ ಅಧಿಕ ಮಂದಿ...

ದುಬೈ ಪ್ರವಾಹ| ಭಾರೀ ಮಳೆ, ಬಿರುಗಾಳಿಯಿಂದ ಸಂಚಾರ ಅಸ್ತವ್ಯಸ್ತ; 28 ಭಾರತದ ವಿಮಾನಗಳು ರದ್ದು

ಮಧ್ಯಪ್ರಾಚ್ಯದ ಆರ್ಥಿಕ ಕೇಂದ್ರವಾದ ದುಬೈನಲ್ಲಿ ಭಾರೀ ಮಳೆ ಮತ್ತು ಚಂಡಮಾರುತ ಕಾಣಿಸಿಕೊಂಡಿದ್ದು ಮರುಭೂಮಿ ದೇಶದ ಸುತ್ತಲೂ ಪ್ರವಾಹ ಉಂಟು ಮಾಡಿದೆ. ಈ ಬೆನ್ನಲ್ಲೇ ಸಂಚಾರ ಅಸ್ತವ್ಯಸ್ತವಾಗಿದ್ದು 28 ಭಾರತದ ವಿಮಾನಗಳು ರದ್ದು ಮಾಡಲಾಗಿದೆ. ದಾಖಲೆಯ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ವಿಮಾನ ರದ್ದು