ಪತಿ ವಿವಾಹೇತರ ಸಂಬಂಧಿ ಹೊಂದಿರುವ ವಿಚಾರವಾಗಿ ನಡೆದ ಕೌಟುಂಬಿಕ ಕಲಹದಲ್ಲಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಘಟ್‌ಭರ್ತಿ ಗ್ರಾಮದಲ್ಲಿ ನಡೆದಿದೆ. ಆಕೆಯನ್ನು ಆಕೆಯ ಪತಿಯೇ ಭೀಕರವಾಗಿ ಹೊಡೆದು ಕೊಂದಿದ್ದು,...
ಅನುಮಾನದ ರೋಗಗ್ರಸ್ಥನಾಗಿದ್ದ ಪತಿಯೊಬ್ಬ ತನ್ನ ಪತ್ನಿ ವಿವಾಹೇತರ ಸಂಬಂಧ ಹೊಂದಿದ್ದಾಳೆಂದು ಶಂಕಿಸಿ, ಆಕೆಯ ಮೇಲೆ ಹಲ್ಲೆ ನಡೆಸಿ, ಬಲವಂತವಾಗಿ ತಲೆ ಬೋಳಿಸಿರುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಉಮೇಶ್...
ಬೀದರ್ ಜಿಲ್ಲೆಯಲ್ಲಿ ಅಮಾನವೀಯ ಘಟನೆವೊಂದು ಇಡೀ ನಾಗರೀಕ ಸಮಾಜವನ್ನು ತಲೆತಗ್ಗಿಸುವಂತೆ ಮಾಡಿದೆ. ವಿವಾಹೇತರ ಸಂಬಂಧ ಹೊಂದಿದ ಕಾರಣಕ್ಕೆ ವ್ಯಕ್ತಿಯೊಬ್ಬರನ್ನು ನೆಲದ ಮೇಲೆ ಮಲಗಿಸಿ ಕೋಲಿನಿಂದ ತೀವ್ರವಾಗಿ ಥಳಿಸುತ್ತಿರುವ ಭಯಾನಕ ದೃಶ್ಯ ವಿಡಿಯೊ ವೈರಲ್...
ವಿವಾಹೇತರ ಸಂಬಂಧ ಹೊಂದಿದ್ದಾರೆ ಎಂಬ ಆರೋಪದ ಮೇಲೆ ಇಬ್ಬರು ಪುರುಷರು ಮತ್ತು ಓರ್ವ ಮಹಿಳೆಯನ್ನು ಗ್ರಾಮಸ್ಥರು ವಿದ್ಯುತ್ ಕಂಬಕ್ಕೆ ಕಟ್ಟಿ ಅಮಾನುಷವಾಗಿ ಹಲ್ಲೆ ನಡೆಸಿರುವ ಘಟನೆ ಒಡಿಶಾದಲ್ಲಿ ನಡೆದಿದೆ. ಆದರೆ, ಓರ್ವ ಪುರುಷ...
ಮದುವೆಯಾಗಿ ಎರಡು ಮಕ್ಕಳಿದ್ದರೂ ತನಗಿಂತ ಕಿರಿಯ ವಯಸ್ಸಿನ ಹಾಗೂ ವಿವಾಹಿತ ವ್ಯಕ್ತಿಯ ಜೊತೆ ವಿವಾಹೇತರ ಸಂಬಂಧ ಹೊಂದಿದ್ದ ಮಹಿಳೆಯೊಬ್ಬರು ತಮ್ಮ ಪ್ರಿಯಕರನ ಜೊತೆ ಸೇರಿ ಪತಿಯನ್ನು ಕೊಲೆಗೈದು ಸುಟ್ಟು ಹಾಕಿರುವ ಘಟನೆ ಕೊಪ್ಪಳದಲ್ಲಿ...