ಕೊಪ್ಪಳ | ವಿಶ್ವವಿದ್ಯಾಲಯ ಸ್ಥಳಾಂತರಿಸಲು ಜಿಲ್ಲಾ ಬಚಾವೋ ಆಂದೋಲನ ಆಗ್ರಹ

ತಳಕಲ್ಲಿನ ಇಂಜಿನಿಯರಿಂಗ್ ಕಾಲೇಜಿನ ಎರಡನೆಯ ಅಂತಸ್ತಿನಲ್ಲಿ ನಡೆಯುತ್ತಿರುವ ಕೊಪ್ಪಳ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಹೋಟೆಲ್, ಹಾಸ್ಟೆಲ್ ಹಾಗೂ ಬಸ್ ನಿಲುಗಡೆ ಸೌಕರ್ಯ ಇರುವುದಿಲ್ಲ ಹಾಗಾಗಿ ಕೂಡಲೇ ವಿವಿ ಸ್ಥಳಾಂತರಕ್ಕೆ ಕ್ರಮಕೈಗೊಳ್ಳಬೇಕು ಎಂದು ಕೊಪ್ಪಳ ಜಿಲ್ಲಾ...

ವಿಶ್ವವಿದ್ಯಾಲಯ ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ವಿಶ್ವ ವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ. ಕ್ಯಾಬಿನೆಟ್ ಉಪ ಸಮಿತಿ ವರದಿಯೇ ಇನ್ನೂ ಬಂದಿಲ್ಲ.ಉಪ ಸಮಿತಿ ವರದಿ ಬರುವ ಮೊದಲೇ ಬಿಜೆಪಿಗೆ ಆತಂಕ ಏಕೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸದನದಲ್ಲಿ...

ಹಾಸನ ವಿಶ್ವವಿದ್ಯಾಲಯ ಉಳಿವಿಗಾಗಿ ಮಾ.16ರಂದು ದುಂಡು ಮೇಜಿನ ಸಭೆ 

ಹಾಸನ ವಿಶ್ವವಿದ್ಯಾಲಯವನ್ನು ಮುಚ್ಚಿ ಮೈಸೂರು ವಿಶ್ವವಿದ್ಯಾಲಯಕ್ಕೆ ಮರುವಿಲೀನಗೊಳಿಸಬೇಕೆಂಬ ರಾಜ್ಯ ಸಚಿವ ಸಂಪುಟದ ಶಿಫಾರಸು ಖಂಡನೀಯವಾಗಿದ್ದು, ಈ ಕುರಿತು ಮಾರ್ಚ್ 16ರಂದು ದುಂಡು ಮೇಜಿನ ಸಭೆ ಮಾಡುತ್ತೇವೆ ಎಂದು ಹಿರಿಯ ಪತ್ರಕರ್ತ ಆರ್ ಪಿ...

ವಿಶ್ವವಿದ್ಯಾಲಯ ಹೆಸರಿನಲ್ಲಿ ಪ್ರತಿಭಟನೆ ಮಾಡುತ್ತಿರುವವರು ಕೇಂದ್ರದಿಂದ ಹಣ ಕೊಡಿಸಲಿ: ಡಿ.ಕೆ.ಶಿವಕುಮಾರ್

ನೂತನ ವಿಶ್ವವಿದ್ಯಾಲಯಕ್ಕಾಗಿ ಹೋರಾಟ ಮಾಡುತ್ತಿರುವವರು, ಆ ವಿವಿಗಾಗಿ ಎಷ್ಟು ಹಣ ಕೊಟ್ಟಿದ್ದಾರೆ ಎಂದು ಹೇಳಬೇಕು. ಈ ವಿವಿಗೆ ಕೇಂದ್ರ ಸರ್ಕಾರದಿಂದ ನೂರಾರು ಕೋಟಿ ಅನುದಾನ ಕೊಡಿಸಲಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು...

9 ವಿಶ್ವವಿದ್ಯಾಲಯ ಮುಚ್ಚದಿರಿ: ರಾಜ್ಯಪಾಲರಿಗೆ ಬಿಜೆಪಿ ನಿಯೋಗ ಮನವಿ

ರಾಜ್ಯದ 9 ವಿಶ್ವವಿದ್ಯಾಲಯಗಳನ್ನು ಮುಚ್ಚುವ ನಿರ್ಧಾರದ ವಿರುದ್ಧ ಬಿಜೆಪಿ ನಿಯೋಗ ಸೋಮವಾರ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರಿಗೆ ಮನವಿ ಸಲ್ಲಿಸಿದೆ. ವಿಧಾನಪರಿಷತ್ತಿನ ಸದಸ್ಯರಾದ ಎನ್.ರವಿಕುಮಾರ್, ಶಶೀಲ್ ನಮೋಶಿ, ಹನುಮಂತ ನಿರಾಣಿ, (ಮಾಜಿ ಸಚಿವ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ವಿಶ್ವವಿದ್ಯಾಲಯ