ರಾಯಚೂರು ಕ್ಷೇತ್ರಕ್ಕೆ ಬಂದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರು ಪ್ರಚಾರ ನಡೆಸಿ ಸೋಮಣ್ಣ ಬೇರೆ ಜಿಲ್ಲೆಯವರೆಂದು ಹೇಳಿದ್ದರು. ಆದರೆ, ರಾಯಚೂರು ಲೋಕಸಭಾ ಕ್ಷೇತ್ರಕ್ಕೆ ಬೇರೆ ಜಿಲ್ಲೆಯರನ್ನು ಕಣಕ್ಕಿಳಿಸಿದ್ದಾರೆ. ಇದಕ್ಕೆ ಏನು ಹೇಳುತ್ತಾರೆ...
ರಾಜಕೀಯ ಅಧಿಕಾರಕ್ಕಾಗಿ ಗೋವಿಂದರಾಜ ನಗರ, ವರುಣ, ಚಾಮರಾಜನಗರ, ತುಮಕೂರು ಎಂದು ಅಲೆಯುತ್ತಿರುವ ವಿ.ಸೋಮಣ್ಣ, ಈ ಚುನಾವಣೆಯಲ್ಲಿ ಸೋತರೆ, ಮುಂದಿನ ಚುನಾವಣೆಯಲ್ಲಿ ಬಿ.ವೈ.ವಿಜಯೇಂದ್ರ ಅವರ ವಿರುದ್ದ ಶಿಕಾರಿಪುರದಲ್ಲಿ ಸ್ಪರ್ಧೆ ಮಾಡುತ್ತಾರೆ. ಅಧಿಕಾರಕ್ಕಾಗಿ ಈ ರೀತಿ...
ಎನ್‌ಡಿಎ ಮೈತ್ರಿಕೂಟದ ತುಮಕೂರು ಲೋಕಸಭಾ ಕ್ಷೇತ್ರ ಅಭ್ಯರ್ಥಿ ವಿ ಸೋಮಣ್ಣ ನಾಮಪತ್ರ ಸಲ್ಲಿಸಿದ್ದಾರೆ. ಅವರು ನಾಮಪತ್ರ ಸಲ್ಲಿಸುವಾಗ ಮಾಜಿ ಮುಖ್ಯಮತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಎಚ್.ಡಿ ಕುಮಾರಸ್ವಾಮಿ ಜೊತೆಗಿದ್ದು, ಸಾಥ್ ನೀಡಿದ್ದಾರೆ.
ಏ.3ರಂದು ಬೆಳಿಗ್ಗೆ 11ಗಂಟೆಗೆ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ₹2,000ದ ಚುನಾವಣೆ ಇದಲ್ಲ. ದೇಶದ ಭವಿಷ್ಯ ರೂಪಿಸುವ ಈ ಚುನಾವಣೆ ಪ್ರಧಾನಿ ಮೋದಿ ಅವರನ್ನು ಒಪ್ಪಿದೆ. ಜೆಡಿಎಸ್ ಬಿಜೆಪಿ ಎರಡೂ ಪಕ್ಷದ ಕಾರ್ಯಕರ್ತರು ಮೋದಿ ಕೈ ಬಲಪಡಿಸಲು ಕಟಿಬದ್ದರಿದ್ದಾರೆ....
ಚುನಾವಣೆಯಲ್ಲಿ ಮತದಾರರನ್ನಷ್ಟೇ ಅಲ್ಲದೆ ಮಾಜಿ ಸಚಿವ ಮಾಧುಸ್ವಾಮಿ, ಸಂಸದ ಜಿ ಎಸ್ ಬಸವರಾಜು ಅವರನ್ನು ಮತ ನೀಡುವಂತೆ ಮನವಿ ಮಾಡಿಕೊಳ್ಳತ್ತೇನೆ. ನಮ್ಮದು ಟೀಕೆ ಟಿಪ್ಪಣಿಯ ರಾಜಕಾರಣವಲ್ಲ, ಅಭಿವೃದ್ಧಿಯ ರಾಜಕಾರಣ ಎಂದು ಲೋಕಸಭಾ ಕ್ಷೇತ್ರದ...