ಜಗತ್ತೇ ಪ್ರೇಮಿಗಳ ದಿನದಂದು (ವ್ಯಾಲೆಂಟೈನ್ಸ್ ಡೇ) ಪ್ರೀತಿ-ಸೌಹಾರ್ದತೆಯನ್ನು ಹಂಚಿಕೊಳ್ಳುತ್ತಿದ್ದರೆ, ಅಮೆರಿಕದ ಶ್ವೇತಭವನ ಮಾತ್ರ ತನ್ನ ರಾಜಕೀಯ ವೈರಿಗಳ ಅಸಹಾಯಕತೆಯನ್ನು ಅಣಕಿಸುವಂತಹ ವಿವಾದಾತ್ಮಕ 'ಡಿಜಿಟಲ್ ಕಾರ್ಡ್'ಗಳನ್ನು ಬಿಡುಗಡೆ ಮಾಡಿ ವ್ಯಾಪಕ ಟೀಕೆಗೆ ಗುರಿಯಾಗಿದೆ. ಅಮೆರಿಕ...
ಸಂಸತ್ ಸದಸ್ಯ ಸೇರಿದಂತೆ 15 ಮಂದಿ ಪ್ರಮಾಣಿಸುತ್ತಿದ್ದ ವಿಮಾನ ಕೊಲಂಬಿಯಾ- ವೆನೆಜುವೆಲಾ ಗಡಿಯಲ್ಲಿ ಬುಧವಾರ ಅಪಘಾತಕ್ಕೀಡಾಗಿ ವಿಮಾನದಲ್ಲಿದ್ದ ಎಲ್ಲರೂ ಮೃತಪಟ್ಟಿದ್ದಾರೆ ಎಂದು ಕೊಲಂಬಿಯಾದ ನಾಗರಿಕ ವಿಮಾನಯಾನ ಪ್ರಾಧಿಕಾರ ಹೇಳಿದೆ.
ವಿಮಾನದಲ್ಲಿ 13 ಮಂದಿ ಪ್ರಯಾಣಿಕರು...
ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮಂಗಳವಾರ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಕೃತಕ ಬುದ್ಧಿಮತ್ತೆ (AI) ಆಧಾರಿತ ಚಿತ್ರವೊಂದು ಜಾಗತಿಕ ಮಟ್ಟದಲ್ಲಿ ತೀವ್ರ ಸಂಚಲನ ಸೃಷ್ಟಿಸಿದೆ.
ಈ ಚಿತ್ರದಲ್ಲಿ ಅಮೆರಿಕದ ಭೂಪಟವನ್ನು ವಿಸ್ತರಿಸಲಾಗಿದ್ದು, ಕೆನಡಾ,...
ಅಮೆರಿಕದ ಶ್ವೇತಭವನದಲ್ಲಿ ಗುರುವಾರ ನಡೆದ ಮಹತ್ವದ ಬೆಳವಣಿಗೆಯೊಂದರಲ್ಲಿ, ವೆನೆಜುವೆಲಾದ ಪ್ರಮುಖ ವಿರೋಧ ಪಕ್ಷದ ನಾಯಕಿ ಹಾಗೂ 2025ರ ಸಾಲಿನ ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತೆ ಮರಿಯಾ ಕೊರಿನಾ ಮಚಾದೊ ಅವರು ತಮ್ಮ ಪ್ರತಿಷ್ಠಿತ...
ವೆನೆಜುವೆಲಾ ಅಧ್ಯಕ್ಷ ನಿಕೋಲಸ್ ಮಡುರೊ ಅವರನ್ನು ಅಮೆರಿಕದ ಪಡೆಗಳು ಬಂಧಿಸಿದ ಬೆನ್ನಲ್ಲೇ, ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ತಮ್ಮನ್ನು ತಾವು 'ವೆನೆಜುವೆಲಾದ ಹಂಗಾಮಿ ಅಧ್ಯಕ್ಷ' ಎಂದು ಘೋಷಿಸಿಕೊಂಡಿದ್ದಾರೆ. ಭಾನುವಾರ (ಜ.11) ತಮ್ಮ...