ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಾಲ್ಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಂಬಂಧದ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಈ ಸಭೆಯನ್ನು ಸಂಬಂಧಪಟ್ಟ ಇಲಾಖೆಗಳ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಪ್ರತ್ಯೇಕವಾಗಿ ಮಾಡಲಾಯಿತು.
ಶಕ್ತಿ ಯೋಜನೆ:
ಶಕ್ತಿ...
ಬೆಳಗಾವಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತೆಯೊಬ್ಬರು ನೃತ್ಯ ಮಾಡಿದ್ದ ವಿಡಿಯೋವನ್ನು ಅಶ್ಲೀಲವಾಗಿ ತಿರುಚಿ, ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಬೆಳಗಾವಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಕಾಂಗ್ರೆಸ್ ಕಾರ್ಯಕರ್ತೆ ಆಯೇಷಾ ಸನದಿ ಎಂಬವರು ಬೆಳಗಾವಿ ಸಿಇಎನ್ ಪೊಲೀಸ್...
ಶಕ್ತಿ ಯೋಜನೆ ಸಂಬಂಧ ಬಿಎಂಟಿಸಿ ಎಂಡಿ ಜಿ. ಸತ್ಯವತಿ ಅವರು ಬಸ್‌ನಲ್ಲಿ ಸಂಚರಿಸಿ ಮಹಿಳೆಯರ ಸಮಸ್ಯೆ ಆಲಿಸಿದರು.
ಅವರು ಬನಶಂಕರಿ ಡಿಪೋಗೆ ಭೇಟಿ ನೀಡಿ ನಿರ್ವಾಹಕ, ಚಾಲಕ ಮತ್ತು ಮೆಕ್ಯಾನಿಕ್ಗಳ ಕುಂದುಕೊರತೆಗಳನ್ನು ಆಲಿಸಿದ್ದು, ಬನಶಂಕರಿಯಿಂದ...
ಮೈಸೂರು-ಬೆಂಗಳೂರು ನಡುವೆ ಸಂಚರಿಸುವ ತಡೆರಹಿತ ಬಸ್‌ಗಳ ಪ್ರಯಾಣದರವನ್ನು ಹೆಚ್ಚಿಸಲಾಗಿದೆ. ಈ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಟೀಕಿಸಿರುವ ಬಿಜೆಪಿ, ಬೇಜುಗಳ್ಳರಿದ್ದಾರೆ ಎಚ್ಚರಿಕೆ ಎಂದಿದೆ.
ಉಭಯ ನಗರಗಳ ನಡುವಿನ ತಡೆರಹಿತ ಸಾಮಾನ್ಯ ಬಸ್‌ಗಳ ಪ್ರಯಾಣ ದರದಲ್ಲಿ 15...
ಶಕ್ತಿ ಯೋಜನೆ ನಾಡಿನ ಮಹಿಳೆಯರಲ್ಲಿ ಉಂಟುಮಾಡಿರುವ ಸಂಚಲನ, ಸ್ವಾವಲಂಬನೆಯನ್ನು,ಧೈರ್ಯಸ್ಥೆಯರ ದಾಪುಗಾಲನ್ನು, ದೇಶದ ಆರ್ಥಿಕ ಚಲನಶೀಲತೆಯನ್ನು- ಹೊಸ ದೃಷ್ಟಿಕೋನದಿಂದ ನೋಡಲು ಸಾಧ್ಯವಾಗದಿದ್ದರೆ ಇವರಿಗಿಂತ ಮೂರ್ಖರು ಮತ್ತೊಬ್ಬರಿಲ್ಲ. ಅಥವಾ ಸರ್ಕಾರ ನಡೆಸಲು ಇವರು ಯೋಗ್ಯರಲ್ಲ
ರಾಜ್ಯದ ಮಹಿಳೆಯರು...