ಯಾದಗಿರಿ ನಗರಸಭೆಯಲ್ಲಿ ಅಕ್ರಮ ನೋಂದಣಿ ಆರೋಪ : ಇಬ್ಬರು ಸಿಬ್ಬಂದಿ ಅಮಾನತು

ಯಾದಗಿರಿ ನಗರಸಭೆಯಲ್ಲಿ ಖೊಟ್ಟಿ ದಾಖಲೆ ಸೃಷ್ಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲೆಗಳನ್ನು ನಾಶ ಮಾಡಲು ಯತ್ನಿಸಿದ್ದ ಆರೋಪ ಎದುರಿಸುತ್ತಿರುವ ಮೂವರು ಸಿಬ್ಬಂದಿಯಲ್ಲಿ ಇಬ್ಬರನ್ನು ಅಮಾನತುಗೊಳಿಸಿ ಜಿಲ್ಲಾಧಿಕಾರಿ ಸುಶೀಲಾ ಬಿ. ಅವರು ಆದೇಶಿಸಿದ್ದಾರೆ. ʼನಗರದ ನಗರಸಭೆಯ ಮೈನೋದ್ದಿನ್...

ಯಾದಗಿರಿ |‌ ರೈತ ಮುಖಂಡ ಚನ್ನಪ್ಪ ಆನೆಗುಂದಿ ಮೇಲಿನ ಪ್ರಕರಣ ಹಿಂಪಡೆಯಲು ಆಗ್ರಹಿಸಿ ಪ್ರತಿಭಟನೆ

ನಕಲಿ ಬೀಜ, ರಬ್ಬಗೊಬ್ಬರ ಹಾಗೂ ಕಾಳ ಸಂತೆಯಲ್ಲಿ ಮಾರಾಟ ಕುರಿತು ಗಮನ ಸೆಳೆದ ಯಾದಗಿರಿ ಜಿಲ್ಲೆಯ ರೈತ ಮುಖಂಡ ಚನ್ನಪ್ಪ ಆನೆಗುಂದಿ ಅವರ ಮೇಲೆ ಸುಳ್ಳು ಕೇಸ್‌ ದಾಖಲಿಸಿದನ್ನು ಖಂಡಿಸಿ ಶಹಾಪುರ ನಗರದಲ್ಲಿ...

ಯಾದಗಿರಿ | ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ

ಶಹಾಪುರ ತಾಲೂಕಿನ ಹೊತ್ತಪೇಟ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ವರ್ಲ್ಡ್ ವಿಷನ್ ಇಂಡಿಯಾ ಸಂಸ್ಥೆಯ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಸಂಸ್ಥೆಯ ವ್ಯವಸ್ಥಾಪಕ ಅನಿಲ್ ತೇಜಪ್ಪ ಅವರು ಮಾತನಾಡಿ, ʼನಮ್ಮ...

ಯಾದಗಿರಿ ನಗರಸಭೆಯಲ್ಲಿ ಅಕ್ರಮ ನೋಂದಣಿ : ಮೂವರ ಸಿಬ್ಬಂದಿ ಬಂಧನ

ಬೇರೆಯವರ ಹೆಸರಿಗೆ ಅಕ್ರಮವಾಗಿ ನಿವೇಶನ ನೋಂದಣಿ ಮಾಡಿಕೊಟ್ಟು, ದಾಖಲೆಗಳನ್ನು ನಾಶಪಡಿಸಲು ಮುಂದಾಗಿದ್ದ ಆರೋಪದಡಿ ಯಾದಗಿರಿ ನಗರಸಭೆಯ ಇಬ್ಬರು ಹಾಗೂ ಶಹಾಪುರದ ನಗರಸಭೆಯ ಒಬ್ಬ ಸಿಬ್ಬಂದಿಯನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಯಾದಗಿರಿ ನಗರಸಭೆಯ ಕಂದಾಯ ನಿರೀಕ್ಷಕ...

ಯಾದಗಿರಿ | ಮಕ್ಕಳಿಗೆ ನೈತಿಕ ಶಿಕ್ಷಣ ಬಹಳ ಮುಖ್ಯ : ಲಕ್ಷ್ಮೀ ಹಿರೇಮಠ

ವರ್ಡ್ ವಿಷನ್ ಇಂಡಿಯಾ ಸಂಸ್ಥೆ ಹಾಗೂ ಶಾಲಾ ಶಿಕ್ಷಣ ಇಲಾಖೆ ಶಹಾಪುರ ಸಹಯೋಗದಲ್ಲಿ ಶಾಲಾ ಮಕ್ಕಳಿಗೆ ಜೀವನ ಶಾಲೆ ಕಾರ್ಯಕ್ರಮ ಕನ್ಯಾಕೊಳೂರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಲಕ್ಷ್ಮಿ ಹಿರೇಮಠ್ ಕಾರ್ಯಕ್ರಮ ಉದ್ಘಾಟಿಸಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಶಹಾಪುರ