‘ದಾವಣಗೆರೆ ಧಣಿ’ ಶಾಮನೂರು ಶಿವಶಂಕರಪ್ಪನವರ ಮತ್ತೊಂದು ಮುಖ

ಶಾಮನೂರರು ಇಲ್ಲವಾಗಿದ್ದಾರೆ. ದಿನಸಿ ಅಂಗಡಿ ಗುಮಾಸ್ತನಿಂದ ದಾವಣಗೆರೆ ಧಣಿಯವರೆಗೆ ಬೆಳೆದ ಪರಿಯನ್ನು ನೋಡಿದಾಗ- ವಂಶ ಪಾರಂಪರ್ಯ ಉದ್ಯಮಿ, ರಾಜಕಾರಣಿ, ಫ್ಯೂಡಲ್, ಕ್ಯಾಪಿಟೇಷನ್ ಕುಳ, ಅಜಾತಶತ್ರು, ಜನರೊಂದಿಗೇ ಬದುಕಿದ ಜನನಾಯಕ- ಎಲ್ಲವೂ ಕಾಣುತ್ತದೆ. ದಾವಣಗೆರೆಯ ಧಣಿ...

ನುಡಿ ನಮನ | ತೀರಿಹೋದ ಶಾಮನೂರು ತೀರದ ಸೆಕ್ಯುಲರ್ ನೆನಪುಗಳು

ಚುನಾವಣೆ ಆಖಾಡ ಮತ್ತು ಅವರಿಗೆ ದಾವಣಗೆರೆ ಶಹರ ಜೀವನದ ನರನಾಡಿಗಳ ವಾಸ್ತವದ ದಟ್ಟ ಅರಿವಿತ್ತು. ದಾವಣಗೆರೆ ಜನರು ತನ್ನನ್ನು ಯಾವತ್ತೂ 'ಕೈ' ಬಿಡುವುದಿಲ್ಲ ಎಂಬ ಅಪಾರ ನಂಬುಗೆಯಿತ್ತು. ರಿಯಾಲಿಟಿ ಚೆಕ್ ಮಾಡಲು ಬಂದ...

BREAKING NEWS | ಕಾಂಗ್ರೆಸ್‌ನ ಹಿರಿಯ ನಾಯಕ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ನಿಧನ

ಕಾಂಗ್ರೆಸ್‌ನ ಹಿರಿಯ ನಾಯಕ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕರಾದ ಶಾಮನೂರು ಶಿವಶಂಕರಪ್ಪ ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 94 ವರ್ಷ ವಯಸ್ಸಾಗಿತ್ತು. ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದ ಶಾಮನೂರು ಶಿವಶಂಕರಪ್ಪ...

ಶಾಮನೂರು ಶಿವಶಂಕರಪ್ಪಗೆ ಮತ್ತೆ ಟಿಕೆಟ್ ಕೊಡಲು ಪಕ್ಷ ಸಿದ್ಧವಿದೆ: ಸಿಎಂ ಸಿದ್ದರಾಮಯ್ಯ

ಶಾಮನೂರು ಶಿವಶಂಕರಪ್ಪ ಅವರು ಆರೋಗ್ಯವಾಗಿದ್ದು ಶತಾಯುಷಿ ಆಗಲಿದ್ದಾರೆ. ಇವರ ಉತ್ಸಾಹ, ಕ್ರಿಯಾಶೀಲತೆ ನೋಡಿದರೆ ಮತ್ತೊಂದು ಚುನಾವಣೆಗೆ ನಿಲ್ಲಬಹುದು. ಇವರು ಉತ್ಸಾಹ ತೋರಿಸಿದರೆ ಪಕ್ಷ ಮತ್ತೆ ಟಿಕೆಟ್ ಕೊಡಲು ಸಿದ್ಧವಿದೆ ಸಿಎಂ ಸಿದ್ದರಾಮಯ್ಯ ಹೇಳಿದರು. ಹಿರಿಯ...

ಜಾತಿ ಗಣತಿ ವರದಿ ವಿರೋಧಿಸುತ್ತಿರುವ ಶಾಮನೂರು ಹುನ್ನಾರವೇನು? ಕಾಂಗ್ರೆಸ್‌ನಲ್ಲಿ ಕ್ರಮ ಯಾಕಿಲ್ಲ?

ಅಖಿಲ ಭಾರತ ವೀರಶೈವ ಮಹಾಸಭಾ ರಚನೆಗೊಂಡು ಜಾತಿ ರಾಜಕಾರಣ ಮಾಡುತ್ತಾ ತನ್ನಲ್ಲಿಯ ಕುಂಬಾರ, ಕಮ್ಮಾರ, ಮಡಿವಾಳ, ಹಡಪದ, ಸಮಗಾರ, ಜಾಡರು, ನಾಯಿಂದ, ಮಾಲಗಾರ... ಹೀಗೆ ಹತ್ತು ಹಲವಾರು ದುಡಿಯುವ ವರ್ಗದವರನ್ನು ಅಪ್ಪಿಕೊಳ್ಳದೇ ದೂರವಿಡುತ್ತಲೇ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಶಾಮನೂರು ಶಿವಶಂಕರಪ್ಪ