ಶಾಲೆಯಲ್ಲಿ ವಿದ್ಯಾರ್ಥಿನಿಗೆ ಅಸ್ಪೃಶ್ಯತೆ ಆಚರಣೆ ಮಾಡಿ ಮಗುವಿಗೆ ಮಾನಸಿಕ ಕಿರುಕುಳ ನೀಡಿದ್ದು ಖಂಡನೀಯ. ಕೂಡಲೇ ತಪ್ಪಿತಸ್ತರಿಗೆ ಕಾನೂನು ಕ್ರಮ ಜರುಗಿಸಬೇಕು" ಎಂದು ಡಾ. ಬಾಬು ಜಗಜೀವನರಾಮ್ ಆದಿಜಾಂಬವ ಯುವ ಬ್ರಿಗೇಡ್ ಜಿಲ್ಲಾಧ್ಯಕ್ಷ ಫಕಿರೇಶ...
ಜಿಲ್ಲೆಯ ಅನುದಾನಿತ ಮತ್ತು ಖಾಸಗಿ ಶಾಲೆಗಳಲ್ಲಿನ ದುಬಾರಿ ಶುಲ್ಕ ನಿಯಂತ್ರಿಸಲು ಸೂಕ್ತ ಕ್ರಮ ಜರುಗಿಸಬೇಕು ಎಂದು ನಮ್ಮ ಕರ್ನಾಟಕ ಸೇನೆ ಜಿಲ್ಲಾ ಪದಾಧಿಕಾರಿಗಳು ಒತ್ತಾಯಿಸಿದ್ದಾರೆ.
ಭಾಲ್ಕಿ ಪಟ್ಟಣದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ...
ಶಾಲೆಗಳು ಪ್ರಾರಂಭವಾಗಿ ಒಂದು ತಿಂಗಳು ಕಳೆದರೂ ಸರ್ಕಾರಿ ಕನ್ನಡ ಶಾಲೆಗಳಲ್ಲಿನ ಹಲವು ಸಮಸ್ಯೆಗಳು ಬಗೆಹರಿಯದಿರುವ ಬಗ್ಗೆ ʼಶಿಕ್ಷಣದ ಮೂಲಭೂತ ಹಕ್ಕಿಗಾಗಿ ಜನಾಂದೋಲನಗಳ ಸಮನ್ವಯ (ಪಾಫ್ರೆ)ʼ ಕಳವಳ ವ್ಯಕ್ತಪಡಿಸಿದೆ.
ಸರ್ಕಾರದ ನಿರ್ಲಕ್ಷ್ಯದಿಂದಾಗಿ ಮಕ್ಕಳ ಉತ್ತೇಜಕಗಳು ಸೇರಿದಂತೆ...
ಖಾಸಗಿ ಶಾಲೆಗಳು ನಿಗದಿಪಡಿಸಿರುವ ಪ್ರವೇಶ ಹಾಗೂ ಇತರೆ ಶುಲ್ಕಗಳ ವಿವರಗಳನ್ನು ಸಾರ್ವಜನಕರಿಗೆ ಲಭ್ಯವಾಗುವಂತೆ ಶಾಲಾ ಸೂಚನಾ ಫಲಕ ಹಾಗೂ ಇಲಾಖಾ ಜಾಲತಾಣದಲ್ಲಿ (ಎಸ್ಎಟಿಎಸ್) ಪ್ರಕಟಿಸುವಂತೆ ಶಾಲಾ ಶಿಕ್ಷಣ ಇಲಾಖೆ ಆಯುಕ್ತೆ ಬಿ.ಬಿ. ಕಾವೇರಿ...
2024-25ರ ಕರ್ನಾಟಕ ಶಾಲಾ ಶೈಕ್ಷಣಿಕ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆ ಪ್ರಕಟಿಸಿದ್ದು, ಮೇ 29ರಿಂದ ಶಾಲೆಗಳು ಆರಂಭವಾಗಲಿವೆ.
ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯು ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ ಮತ್ತು...