ಶಾಸಕಾಂಗ ಕ್ಷೇತ್ರದಲ್ಲಿ ಶಾಸಕರೆ ತಮ್ಮ ವೇತನವನ್ನು ತಾವೇ ಹೆಚ್ಚಿಸಿಕೊಳ್ಳುವ ವಿಧಾನವೇ ಸರಿಯಿಲ್ಲ ಈ ವ್ಯವಸ್ಥೆ ಬದಲಾಗಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ಉಪನಾಯಕ ಅರವಿಂದ ಬೆಲ್ಲದ ಹೇಳಿದರು.
ನಗರದಲ್ಲಿ ಧಾರವಾಡ ಜರ್ನಲಿಸ್ಟ್ ಗಿಲ್ಡ್ ಆಯೋಜಿಸಿದ್ದ ಮಾಧ್ಯಮ...
ಕರ್ನಾಟಕ ವಿಧಾನ ಸಭೆಯ ಸದಸ್ಯರನ್ನು ಶಾಸಕರೆಂದು ಸಂಬೋಧಿಸುವ ರೀತಿಯಲ್ಲಿಯೇ ವಿಧಾನ ಪರಿಷತ್ತಿನ ಸದಸ್ಯರನ್ನು ಸಹ ಶಾಸಕರೆಂದು ಸಂಬೋಧಿಸಬೇಕು ಎಂದು ವಿಧಾನ ಪರಿಷತ್ನ ಸಭಾಪತಿ ಬಸವರಾಜ ಹೊರಟ್ಟಿ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.
ಸರ್ಕಾರದ...
ಕೊಡಗು ಜಿಲ್ಲೆಯಲ್ಲಿ ನೂತನ ಶಾಸಕರು ಆಯ್ಕೆಯಾಗಿ ಕೇವಲ ಆರು ತಿಂಗಳು ಕಳೆದಿವೆ. ಅಷ್ಟರಲ್ಲಾಗಲೇ ಅಭಿವೃದ್ಧಿ ಕಾರ್ಯದ ಬಗ್ಗೆ ಮಾಜಿ ಶಾಸಕರು ಮಾತನಾಡುತ್ತಿದ್ದಾರೆ. ಅವರು ಸ್ವಲ್ಪ ಸಮಯ ತಾಳ್ಮೆ ವಹಿಸಿ, ಬಳಿಕ ಅಭಿವೃದ್ಧಿ ಕಾರ್ಯದ...
ನಗರದಲ್ಲಿ ಮೂರು ದಿನಗಳಿಗೊಮ್ಮೆ ನೀರು ಬಿಡುವುದಾಗಿ ನಗರಸಭೆ ಪೌರಾಯುಕ್ತರು ಪ್ರಕಟಿಸಲು ಅಧಿಕಾರ ಇಲ್ಲ. ನಗರಸಭೆ ಸದಸ್ಯರು ಹಾಗೂ ಶಾಸಕರೊಂದಿಗೆ ಚರ್ಚಿಸದೇ ಪ್ರಕಟಿಸಿರುವುದನ್ನು ಹಿಂಪಡೆಯಬೇಕು. ಇಲ್ಲದೇ ಹೋದಲ್ಲಿ ನಗರಸಭೆಗೆ ಮುತ್ತಿಗೆ ಹಾಕಿ ಪ್ರತಿಭಟಿಸುವುದಾಗಿ ಮಾಜಿ...
ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾಗಿದೆ. ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದೆ. ಮುಖ್ಯಮಂತ್ರಿ ಗಾದಿಗಾಗಿ ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ಹಗ್ಗಜಗ್ಗಾಟ ನಡೆಸುತ್ತಿದ್ದರೆ, ಕೆಲವರು ಮಂತ್ರಿಗಿರಿ ತಮಗೇಬೇಕೆಂದು ಹೇಳುತ್ತಾ ಓಡಾಡುತ್ತಿದ್ದಾರೆ. ಇದೆಲ್ಲದರ ನಡುವೆ, ವಿಧಾನಸೌಧ...