ಯಲ್ಲಾಪುರ | ಕ್ಷೇತ್ರದ ಅಭಿವೃದ್ಧಿಗೆ ಒತ್ತು: NDRF/SDRF ಅಡಿ ₹17 ಕೋಟಿ ಅನುದಾನ ತಂದ ಶಾಸಕ ಶಿವರಾಮ ಹೆಬ್ಬಾರ್

ಯಲ್ಲಾಪುರ: ಕ್ಷೇತ್ರದ ವ್ಯಾಪ್ತಿಯಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ ಮೂಲಭೂತ ಸೌಕರ್ಯಗಳ ದುರಸ್ತಿಗಾಗಿ ಎನ್.ಡಿ.ಆರ್.ಎಫ್ (NDRF) ಮತ್ತು ಎಸ್.ಡಿ.ಆರ್.ಎಫ್ (SDRF) ಯೋಜನೆಯಡಿ ಒಟ್ಟು 17 ಕೋಟಿ ರೂಪಾಯಿ ಅನುದಾನ ಮಂಜೂರಾಗಿದೆ. ಶಾಸಕ ಶಿವರಾಮ ಹೆಬ್ಬಾರ್ ಅವರು...

ಮುಂಡಗೋಡ | ಅಗ್ನಿ ಅವಘಡ: ಅಂದಾಜು 50 ಲಕ್ಷ ರೂ. ನಷ್ಟ, ಘಟನಾ ಸ್ಥಳಕ್ಕೆ ಶಾಸಕ ಶಿವರಾಮ ಹೆಬ್ಬಾರ್ ಭೇಟಿ

ಮುಂಡಗೋಡ ಪಟ್ಟಣದ ಕಿಲ್ಲೆ ಓಣಿಯಲ್ಲಿ ಇಂದು ಮುಂಜಾನೆ ನಡೆದ ಅಗ್ನಿ ಅವಘಡದಿಂದ ವುಡ್ ಫರ್ನಿಚರ್ ಅಂಗಡಿ ಸಂಪೂರ್ಣ ಸುಟ್ಟು ಅಪಾರ ಪ್ರಮಾಣದ ಹಾನಿಯಾಗಿರುವ ವಿಷಯ ತಿಳಿಯುತ್ತಿದ್ದಂತೆಯೇ ಯಲ್ಲಾಪುರ-ಮುಂಡಗೋಡ ಕ್ಷೇತ್ರದ ಶಾಸಕರಾದ ಶಿವರಾಮ ಹೆಬ್ಬಾರ್...

ಬನವಾಸಿ | ಬದನಗೋಡದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಶಿವರಾಮ ಹೆಬ್ಬಾರ್ ಚಾಲನೆ

ಬನವಾಸಿ ಹೋಬಳಿ ವ್ಯಾಪ್ತಿಯ ಬದನಗೋಡ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸುಮಾರು ₹7 ಕೋಟಿ 50 ಲಕ್ಷ ವೆಚ್ಚದಲ್ಲಿ ಕೈಗೊಳ್ಳಲಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಶಿವರಾಮ ಹೆಬ್ಬಾರ್ ಅವರು ಇಂದು ಭೂಮಿ ಪೂಜೆ...

ಯಲ್ಲಾಪುರ | ಶಾಸಕರಿಂದ ಉದ್ಯೋಗ ಮೇಳ ಉದ್ಘಾಟನೆ: 345 ಅಭ್ಯರ್ಥಿಗಳ ಆಯ್ಕೆ, 85 ವಿದ್ಯಾರ್ಥಿಗಳಿಗೆ ನೇಮಕಾತಿ ಪತ್ರ ವಿತರಣೆ

ಯಲ್ಲಾಪುರ: ಉದ್ಯೋಗ ಮೇಳಗಳು ಯುವಕರ ಬದುಕಿನ ದಿಕ್ಕು ಬದಲಿಸುವ ಶಕ್ತಿಯುತ ವೇದಿಕೆಗಳು. ಜಿಲ್ಲೆಯ ವಿದ್ಯಾರ್ಥಿಗಳು ಹಾಗೂ ಯುವಕರು ಇಂತಹ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಸ್ವಾವಲಂಬಿ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಶಾಸಕ ಶಿವರಾಮ ಹೆಬ್ಬಾರ್ ಕರೆ...

ಮುಂಡಗೋಡ | ಪಟ್ಟಣದಲ್ಲಿ ಸರ್ಕಾರಿ ನೌಕರರ ಸಂಘದ ನೂತನ ಕಟ್ಟಡ ಲೋಕಾರ್ಪಣೆ

ಮುಂಡಗೋಡ: ಪಟ್ಟಣದ ಹುಬ್ಬಳ್ಳಿ ರಸ್ತೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಶಾಖೆಯ ನೂತನ ಕಟ್ಟಡವನ್ನು ಶಾಸಕ ಶಿವರಾಮ ಹೆಬ್ಬಾರ್ ಹಾಗೂ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರು ರಿಬ್ಬನ್ ಕತ್ತರಿಸುವ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಶಾಸಕ ಶಿವರಾಮ ಹೆಬ್ಬಾರ