ಈ ಶಾಲೆ ಮಕ್ಕಳಿಗೆ ಗಣಿತ ಅಂದ್ರೆ ಬಲು ಇಷ್ಟ! ಯಾಕೆ ಗೊತ್ತಾ?

ಕಳೆದ 15 ವರ್ಷಗಳಿಂದ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕಿಯಾಗಿ ಕೆಲಸ ಮಾಡುತ್ತಿರುವ ರಶ್ಮಿ ಎಲ್ ಈ ‘ಗಣಿತ ಲೋಕ’ ರೂಪಿಸಿದವರು. ಆ ಮೂಲಕ ಮಕ್ಕಳು ಗಣಿತವನ್ನೂ ಪ್ರೀತಿಯಿಂದ ಕಲಿಯುವ ಅಗಣಿತ ಸಾಧ್ಯತೆಗಳನ್ನು ಅವರು ತೆರೆದಿಟ್ಟಿದ್ದಾರೆ.

ಬೆಳಗಾವಿ | ಅಂಗನವಾಡಿಗೆ ನುಗ್ಗಿ ಶಿಕ್ಷಕಿ ಮೇಲೆ ಅತ್ಯಾಚಾರಕ್ಕೆ ಯತ್ನ

ಕಾಮುಕನೊಬ್ಬ ಅಂಗನವಾಡಿಗೆ ನುಗ್ಗಿ ಶಿಕ್ಷಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗದಲ್ಲಿ ನಡೆದಿದೆ. ಆರೋಪಿಯನ್ನು ಅದೇ ಅಂಗನವಾಡಿ ಕೇಂದ್ರದಲ್ಲಿ ಅಡುಗೆ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದ ಮಹಿಳೆಯ ಪತಿ ಸಿದ್ರಾಯಿ ಕರ್ಲಟ್ಟಿ...

ಕಪಾಳಕ್ಕೆ ಹೊಡೆದ ಶಿಕ್ಷಕಿ; ಮೆದುಳು ಗಾಯಗೊಂಡು 9 ವರ್ಷದ ಬಾಲಕಿ ಸಾವು

ಟ್ಯೂಷನ್‌ನಲ್ಲಿ ಶಿಕ್ಷಕಿಯೊಬ್ಬರು ಕಪಾಳಕ್ಕೆ ಹೊಡೆದ ಪರಿಣಾಮ, ವಿದ್ಯಾರ್ಥಿನಿಯ ಮೆದುಳಿಗೆ ತೀವ್ರವಾಗಿ ಪೆಟ್ಟಾಗಿದ್ದು, ಆಕೆ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಮುಂಬೈ ಬಳಿಯ ನಲ್ಲಸೊಪಾರದಲ್ಲಿ ನಡೆದಿದೆ. ಅಕ್ಟೋಬರ್ 5ರಂದು ಟ್ಯೂಷನ್‌ನಲ್ಲಿ 8 ವರ್ಷದ ಬಾಲಕಿ ದೀಪಿಕಾಗೆ...

ಮಂಡ್ಯ | ಕಾಣೆಯಾಗಿದ್ದ ಖಾಸಗಿ ಶಾಲೆ ಶಿಕ್ಷಕಿ ಶವವಾಗಿ ಪತ್ತೆ

ಕಾಣೆಯಾಗಿದ್ದ ಖಾಸಗಿ ಶಾಲೆ ಶಿಕ್ಷಕಿಯೊಬ್ಬರು ಶವವಾಗಿ ಸೋಮವಾರ ಸಂಜೆ ಪತ್ತೆಯಾಗಿದ್ದಾರೆ. ಅವರು ಜನವರಿ 20ರಿಂದ ಕಾಣೆಯಾಗಿದ್ದರು ಎಂದು ತಿಳಿದುಬಂದಿದೆ. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಮಾಣಿಕ್ಯಹಳ್ಳಿಯ ದೀಪಿಕಾ ಮೃತ ದುರ್ದೈವಿ ಎಂದು ವರದಿಯಾಗಿದೆ. ಅವರ...

ಬೆಂಗಳೂರು | ಹೋಂ ವರ್ಕ್‌ ಮಾಡದಿದ್ದಕ್ಕೆ ವಿದ್ಯಾರ್ಥಿ ಮೇಲೆ ರಾಡ್‌ನಿಂದ ಹಲ್ಲೆ ಮಾಡಿದ ಶಿಕ್ಷಕಿ

ನೀಡಿದ ಹೋಮ್‌ವರ್ಕ್‌ ಮಾಡಿಲ್ಲ ಎಂದು ಶಿಕ್ಷಕಿಯೊಬ್ಬರು ವಿದ್ಯಾರ್ಥಿ ಮೇಲೆ ರಾಡ್‌ನಿಂದ ಹಲ್ಲೆ ಮಾಡಿದ ಅಮಾನವೀಯ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಫರ್ದೀನ್ ಹಲ್ಲೆಗೊಳಗಾದ ವಿದ್ಯಾರ್ಥಿ. ಬೆಂಗಳೂರಿನ ಲಾರ್ಡ್ಸ್ ಶಾಲೆಯಲ್ಲಿ ಏಳನೇ ತರಗತಿಯಲ್ಲಿ ಓದುತ್ತಿದ್ದಾನೆ....

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಶಿಕ್ಷಕಿ