ಶಾಲೆಯಲ್ಲಿ ನೀಡಲಾಗಿದ್ದ 'ಹೋಮ್ ವರ್ಕ್'ಅನ್ನು ಮುಗಿಸಿಕೊಂಡು, ತರಗತಿ ತರದೇ ಮನೆಯಲ್ಲಿ ಬಿಟ್ಟು ಬಂದ ಕಾರಣಕ್ಕೆ ಖಾಸಗಿ ಶಾಲೆಯ ಶಿಕ್ಷಕರೊಬ್ಬರು ವಿದ್ಯಾರ್ಥಿಗೆ ಮನಬಂದಂತೆ ಥಳಿಸಿರುವ ಘಟನೆ ಭಾಲ್ಕಿ ತಾಲೂಕಿನ ನಿಟ್ಟೂರ (ಬಿ) ಗ್ರಾಮದಲ್ಲಿ ಗುರುವಾರ...
ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಆಂದೋಲಾ ಗ್ರಾಮಕ್ಕೆ ಪಿಯುಸಿ ಕಾಲೇಜು ಮಂಜೂರು ಮಾಡಬೇಕು ಎಂದು ದಲಿತ ಸೇನೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಗೋಲಾ ಒತ್ತಾಯಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು,...
ನಿವೃತ್ತ ಶಿಕ್ಷಕರ ಪಿಂಚಣಿ ಹಣವನ್ನು ಮಂಜೂರು ಮಾಡಲು 50 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಶಿಕ್ಷಣ ಇಲಾಖೆಯ ನೌಕರರೊಬ್ಬರು ಶನಿವಾರ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ.
ಆಳಂದ ಕ್ಷೇತ್ರ ಶಿಕ್ಷಣಾಧಿಕಾರಿ ಹನಮಂತ...
ಈ ವರ್ಷ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇಕಡಾ 20ರಷ್ಟು ಗ್ರೇಸ್ ಮಾರ್ಕ್ಸ್ ಕೊಟ್ಟು ವಿದ್ಯಾರ್ಥಿಗಳನ್ನ ಪಾಸ್ ಮಾಡಿದ್ದು ವಿವಾದಕ್ಕೆ ಕಾರಣವಾಗಿತ್ತು. ಈ ಬಗ್ಗೆ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, “ಮುಂದಿನ ಬಾರಿಯ ಎಸ್ಎಸ್ಎಲ್ಸಿ...
ಸಿಇಟಿ ಪರೀಕ್ಷೆಗೆ ಸಂಬಂಧಿಸಿ ಹಲವು ಗೊಂದಲಗಳಿಗೆ ಕಾರಣರಾಗಿದ್ದ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನಿರ್ದೇಶಕಿ ರಮ್ಯಾ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಕೆಇಎ ಕಾರ್ಯನಿರ್ವಾಹಕ ನಿರ್ದೇಶಕರನ್ನಾಗಿ ಹೆಚ್.ಪ್ರಸನ್ನ ಅವರನ್ನು ನೇಮಕ...