‘ಎನ್‌ಇಪಿ’ ಜಾರಿಗೆ ರಾಜ್ಯದ ಮೇಲೆ ಒತ್ತಡ ಹೇರಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

ಹೊಸ ಶಿಕ್ಷಣ ನೀತಿ (ಎನ್‌ಇಪಿ)ಯನ್ನು ಅಳವಡಿಸಿಕೊಳ್ಳಲು ಯಾವುದೇ ರಾಜ್ಯದ ಮೇಲೆ ನ್ಯಾಯಾಲಯವು ಒತ್ತಡ ಹೇರಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ. ರಾಜ್ಯಗಳಿಗೆ ಎನ್‌ಇಪಿ ಅಳವಡಿಸಿಕೊಳ್ಳಲು ಸೂಚನೆ ನೀಡುವಂತೆ ಕೋರಿದ್ದ ಅರ್ಜಿಯನ್ನು ತಿಸ್ಕರಿಸಿದೆ....

ನಿದ್ದೆಯಲ್ಲಿ‌ ಮುಳುಗಿ ತನ್ನ ಶಿಕ್ಷಣ ನೀತಿ ಬರೆದುಕೊಳ್ಳುತ್ತಿರುವ ಕರ್ನಾಟಕ; ಕನ್ನಡದ ವಿದ್ವಜ್ಜನ ಮಾತೇ ಆಡುತ್ತಿಲ್ಲ‌!

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ 2023ರಲ್ಲಿ ಅಧಿಕಾರಕ್ಕೆ ಬಂದ ಆರಂಭದಲ್ಲೇ ಅಂದರೆ ಆಗಸ್ಟ್ ನಲ್ಲಿಯೇ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ 2020ರ ಕೋವಿಡ್ ಅಂಧಯುಗದಲ್ಲಿ ಹೇರಲಾಗಿದ್ದ NEP 2020ನ್ನು ಕಿತ್ತೆಸೆದಿತ್ತು. ಸಂಸತ್ ಅಥವಾ ರಾಜ್ಯ...

ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯಗಳೇ ಶಿಕ್ಷಣ ನೀತಿಯನ್ನು ರೂಪಿಸಿಕೊಳ್ಳುವಂತಾಗಬೇಕು : ಡಿ ಎನ್‌ ಗುರುಪ್ರಸಾದ್

"ನಮ್ಮ ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯಗಳು ತಮ್ಮ ತಮ್ಮ ಶಿಕ್ಷಣ ನೀತಿಯನ್ನು ರೂಪಿಸಿಕೊಳ್ಳುವಂತಾಗಬೇಕು. ಕೇಂದ್ರ ಸರ್ಕಾರ ತಮ್ಮ ನೀತಿಗಳನ್ನು ರಾಜ್ಯಗಳ ಮೇಲೆ ಹೇರಬಾರದು" ಎಂದು ಪತ್ರಕರ್ತ ಡಿ ಎನ್‌ ಗುರುಪ್ರಸಾದ್‌ ಅಭಿಪ್ರಾಯಪಟ್ಟರು. ರಾಜ್ಯ ಸರ್ಕಾರ ಆಯೋಜಿಸಿರುವ...

ವಿಜಯಪುರ | ಶಿಕ್ಷಣ ನೀತಿ ಕುರಿತು ರಾಜ್ಯಾದ್ಯಂತ ಸಮೀಕ್ಷೆ; ಎಐಡಿಎಸ್‌ಒ ವರದಿ

ಶಿಕ್ಷಣ ನೀತಿಯ ಮೇಲೆ ರಾಜ್ಯದಲ್ಲಿ ಅತಿ ದೊಡ್ಡ ಸಮೀಕ್ಷೆ ನಡೆಸಿದ್ದು, ಶಿಕ್ಷಣದ ಸಂಪೂರ್ಣ ಆರ್ಥಿಕ ಜವಾಬ್ದಾರಿಯನ್ನು ಸರ್ಕಾರವೇ ವಹಿಸಬೇಕೆಂಬುದು ಕರ್ನಾಟಕದ ಜನತೆಯ ಆಗ್ರಹವಾಗಿದೆ. ನಾಲ್ಕು ವರ್ಷದ ಪದವಿಯನ್ನು ಕೈಬಿಡಬೇಕೆಂದು ಅವರು ಅಭಿಪ್ರಾಯಪಟ್ಟಿದ್ದಾರೆ ಎಂದು...

ಸಂವಿಧಾನದ ಆಶಯದಂತೆ ಶಿಕ್ಷಣ ನೀತಿಯನ್ನು ರೂಪಿಸುತ್ತಿಲ್ಲ

ಶಿಕ್ಷಣ ನೀತಿಯನ್ನು ರೂಪಿಸುವಾಗ ಭಾಷಾ ಪ್ರಶ್ನೆಗಳು, ಪ್ರಾದೇಶಿಕ ಪ್ರಶ್ನೆಗಳು,   ಸ್ಕಿಲ್ ಪ್ರಶ್ನೆಗಳು, ಮೌಲ್ಯದ ಪ್ರಶ್ನೆಗಳು ಬಿಡಿಬಿಡಿಯಾಗಿ ಚರ್ಚೆಯಲ್ಲಿರುತ್ತವೆಯೇ ಹೊರತು ಶಿಕ್ಷಣದ ಮೂಲ ಉದ್ದೇಶ - ಸಂವಿಧಾನ ಉದ್ದೇಶಿಸಿರುವ ಸಮಾಜ ರೂಪಿಸುವ ಉದ್ದೇಶ-...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಶಿಕ್ಷಣ ನೀತಿ