ಸಾಗರ | ಮದ್ಯ ಅಕ್ರಮ ಸಾಗಾಟ, 2 ವರ್ಷ ಜೈಲು ಶಿಕ್ಷೆ

ಸಾಗರ, ಗೋವಾದಿಂದ ಮೈಸೂರಿಗೆ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಇಬ್ಬರಿಗೆ ಇಲ್ಲಿನ ಜೆಎಂಎಫ್‌ಸಿ ನ್ಯಾಯಾಲಯ ಎರಡು ವರ್ಷ ಜೈಲು ಶಿಕ್ಷೆ, ತಲಾ1 15 ಸಾವಿರ ದಂಡ ವಿಧಿಸಿದೆ. ಮೈಸೂರಿನ ರಾಮದಾಸ್ ಮತ್ತು ಗಿರೀಶ್ ಶಿಕ್ಷೆಗೆ ಗುರಿಯಾದವರು....

ರಾಯಚೂರು | ಧರ್ಮಸ್ಥಳದಲ್ಲಿ ಮಹಿಳೆಯರ ಹತ್ಯೆ: ಕಠಿಣ ಶಿಕ್ಷೆಗೆ ಒತ್ತಾಯಿಸಿ ಪ್ರಗತಿಪರ ಸಂಘಟನೆಗಳ ಪ್ರತಿಭಟನೆ

ಧರ್ಮಸ್ಥಳದಲ್ಲಿ ನೂರಾರು ಮಹಿಳೆಯರು ಕೊಲೆಯಾದ ಘಟನೆಗಳು, ಅತ್ಯಾಚಾರ ಪ್ರಕರಣಗಳು ಹಾಗೂ ಅಸಹಜ ಸಾವುಗಳು ಅಮಾನವೀಯ ಕೃತ್ಯಗಳ ಹಿಂದೆ ಇದ್ದವರ ವಿರುದ್ಧ ಹಾಗೂ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಪ್ರಗತಿಪರ ಸಂಘಟನೆಗಳ ಒಕ್ಕೂಟ...

ಶಿವಮೊಗ್ಗ | ತೀರ್ಥಹಳ್ಳಿ ಗಾಂಜಾ ಪ್ರಕರಣ; ಐವರಿಗೆ 4 ವರ್ಷ ಜೈಲು ಶಿಕ್ಷೆ, 25 ಸಾವಿರ ದಂಡ

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿ ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿದ್ದ ಐವರು ಆರೋಪಿಗಳಿಗೆ ಶಿವಮೊಗ್ಗದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 4 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು ತಲಾ...

ರಾಯಚೂರು | ಪತಿ ಮಲಗಿದಾಗ ಕತ್ತು ಕಿಸುಕಿ ಕೊಲೆ; ಪತ್ನಿಗೆ ಜೀವಾವಧಿ ಶಿಕ್ಷೆ

ಪತಿ ಮಲಗಿದಾಗ ಕತ್ತು ಹಿಸುಕಿ ಕೊಲೆ ಮಾಡಿದ ಆರೋಪಿ ಪತ್ನಿಗೆ ಲಿಂಗಸುಗೂರು ತಾಲೂಕಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಶುಕ್ರವಾರ ಜೀವಾವಧಿ ಶಿಕ್ಷೆ ,30 ಸಾವಿರ ದಂಡ ವಿಧಿಸಿ‌...

ಶಿವಮೊಗ್ಗ | ದ್ರೋಹ, ವಂಚನೆ ಆರೋಪಿಗಳಿಗೆ ಶಿಕ್ಷೆ

ದ್ರೋಹ, ವಂಚನೆ ಪ್ರಕರಣದಲ್ಲಿ ಆರೋಪಿತರಾಗಿದ್ದ ಬೊಮ್ಮನಕಟ್ಟೆಯ ಜಯಮ್ಮ ಮತ್ತು ವಂದನಾ ಟಾಕೀಸ್ ಕೆ.ಆ‌ರ್.ಪುರಂ ರಸ್ತೆ ವಾಸಿ ಮಾರುತಿಯನ್ನು ನ್ಯಾಯಾಲಯ 2 ವರ್ಷದ ಸಾದಾ ಕಾರಾಗೃಹ ವಾಸ ಹಾಗೂ ತಲಾ 22 ಸಾವಿರ ₹...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಶಿಕ್ಷೆ