ರಾಜ್ಯದ ಮೂರು ಕ್ಷೇತ್ರಗಳಿಗೆ ನಡೆದಿದ್ದ ಉಪಚುನಾವಣೆಯ ಮತ ಎಣಿಕೆ ಇಂದು (ಶನಿವಾರ) ನಡೆಯುತ್ತಿದೆ.
ಆಡಳಿತಾರೂಢ ಕಾಂಗ್ರೆಸ್, ಮೈತ್ರಿ ಪಕ್ಷಗಳಾದ ಬಿಜೆಪಿ-ಜೆಡಿಎಸ್ಗೆ ಪ್ರತಿಷ್ಠೆಯಾಗಿದ್ದ ಸಂಡೂರು, ಶಿಗ್ಗಾಂವಿ ಹಾಗೂ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲುವು ಯಾರು ಸಾಧಿಸಲಿದ್ದಾರೆ...
ಮನೆಗಳಿಗೆ ಹಕ್ಕುಪತ್ರವನ್ನೇ ನೀಡಿಲ್ಲ ಎಂದು ಆರೋಪಿಸಿ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಸವಣೂರಿನ ದಂಡಿನಪೇಟೆಯ 500ಕ್ಕೂ ಹೆಚ್ಚು ಮತದಾರರು, ಮತದಾನ ಬಹಿಷ್ಕಾರ ಮಾಡಿದ್ದಾರೆ.
'ಚುನಾವಣಾ ಬಹಿಷ್ಕಾರ ಪ್ರದೇಶ' ಎಂದು ಫಲಕ ಹಾಕಿರುವ ಮತದಾರರು, "ನಮಗೆ ಮನೆಯ...
ಬಸವರಾಜ ಬೊಮ್ಮಾಯಿ ಮೂಲತಃ ಶಿಗ್ಗಾಂವಿಯವರಲ್ಲ. ಹಾವೇರಿಯವರೂ ಅಲ್ಲ. ಪಕ್ಕದ ಜಿಲ್ಲೆ ಧಾರವಾಡದ ಹುಬ್ಬಳ್ಳಿಯವರು. ಲಿಂಗಾಯತರಲ್ಲಿ 'ಸಮಗಾರ' ಸಮುದಾಯಕ್ಕೆ ಸೇರಿದವರು. ಆದರೂ, ಶಿಗ್ಗಾಂವಿಯಲ್ಲಿ ಪ್ರಬಲರಾಗಿರುವ ಪಂಚಮಸಾಲಿ ಸಮುದಾಯವು ಬೊಮ್ಮಾಯಿ ಅವರನ್ನು ಗೆಲ್ಲಿಸಿಕೊಂಡು ಬಂದಿದೆ. ಆದರೆ,...