ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಪಟ್ಟಣದ ಕಾಳಮ್ಮನಗರದಲ್ಲಿ ಶನಿವಾರ ರಂದು ನಡೆದ ರಂಜೀತಾ ಬನಸೋಡೆ ಅವರ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಸರ್ಕಾರ ಹಾಗೂ ವಿವಿಧ ಸಂಘಟನೆಗಳು ಸಂತ್ರಸ್ತ ಕುಟುಂಬದ ನೆರವಿಗೆ ಧಾವಿಸಿವೆ....
ಶಿರಸಿ: ತಾಲೂಕಿನ ಹುಲೇಕಲ್‌ನ (ಗಾಂಧಿನಗರ) ಡಾ. ಬಿ.ಆರ್ ಅಂಬೇಡ್ಕರ್ ವಸತಿ ಶಾಲೆಯ ಅವ್ಯವಸ್ಥೆಯ ಕುರಿತು ಸಾರ್ವಜನಿಕ ವಲಯದಲ್ಲಿ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ, ಶಿರಸಿ ಉಪ ವಿಭಾಗಾಧಿಕಾರಿಗಳಾದ ಕುಮಾರಿ ಕಾವ್ಯರಾಣಿ ಕೆ.ವಿ ಅವರು ಶುಕ್ರವಾರ...
ಶಿರಸಿ: ಉಪವಿಭಾಗಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕು. ಕಾವ್ಯ ರಾಣಿ(ಕೆ.ಎ.ಎಸ್) ಅವರನ್ನು ಸರ್ಕಾರವು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ರಾಜ್ಯ ಸರ್ಕಾರ ಹೊರಡಿಸಿರುವ ವರ್ಗಾವಣಾ ಆದೇಶದಲ್ಲಿ ಈ ಬದಲಾವಣೆ ಮಾಡಲಾಗಿದೆ. ಕಾವ್ಯ ರಾಣಿ ಅವರು ಶಿರಸಿ...
ಶಿರಸಿಯ ಕೆಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಗಳಿಗೆ ಕಳೆದ ತಿಂಗಳು ನಡೆದಿದ್ದ ಚುನಾವಣೆಯಲ್ಲಿ ಬಾಕಿ ಉಳಿದಿದ್ದ ಒಂಬತ್ತು ಕ್ಷೇತ್ರಗಳ ಪೈಕಿ, ಇಂದು 4 ಕ್ಷೇತ್ರಗಳ ಮತ ಎಣಿಕೆ ನಡೆದಿದ್ದು, ಫಲಿತಾಂಶ ಪ್ರಕಟಿಸಲಾಗಿದೆ.
ಮತ ಎಣಿಕೆ ಬಳಿಕ...
ಸಿದ್ದಾಪುರ: ತಾಲೂಕಿನ ದೇವಸ್ಥಳ–ಮುಗದೂರು ಪೋ.ಕೊಂಡ್ಲಿ ಪ್ರದೇಶದಲ್ಲಿರುವ ಪುನಿತ ರಾಜಕುಮಾರ ಆಶ್ರಯಧಾಮ ಅನಾಥಶ್ರಮ ಸೇವಾ ಸಮಿತಿ ಕೇಂದ್ರಕ್ಕೆ ಶಿರಸಿ ಉಪವಿಭಾಗಾಧಿಕಾರಿಗಳಾದ ಕು. ಕಾವ್ಯ ರಾಣಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಅನಾಥಶ್ರಮದಲ್ಲಿರುವ ಹಿರಿಯ ಜೀವಿಗಳ...