ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬನವಾಸಿ ದಾಸನಕೊಪ್ಪದ ಬಳಿ ಇರುವ ಚಿನ್ನದ ಅಂಗಡಿಗೆ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ಮಾಡಿದ್ದ ಮೂವರು ಆರೋಪಿಗಳನ್ನು ಬನವಾಸಿ ಪೊಲೀಸರು ಬಂಧಿಸಿದ್ದು, ಕಳುವಾಗಿದ್ದ...
ಶಿರಸಿ ಪಟ್ಟಣದ ಹೊರವಲಯದಲ್ಲಿರುವ ಭೈರುಂಬೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಗಸಾಲ ಗ್ರಾಮದ ವಿ.ಆರ್.ಆರ್ ಹೋಂ ಸ್ಟೇ ಬಳಿ ಇಸ್ಪೀಟ್ ಆಟ ಅಡ್ಡದ ಮೇಲೆ ಶಿರಸಿ ಗ್ರಾಮೀಣ ಠಾಣಾ ಪೊಲೀಸರು ದಾಳಿ ನಡೆಸಿ, 19...
ರಾಜ್ಯ ಸರ್ಕಾರವು ಚುನಾವಣಾ ಸಂದರ್ಭದಲ್ಲಿ ಘೋಷಣೆ ಮಾಡಿದ ಪಂಚ ಗ್ಯಾರಂಟಿ ಯೋಜನೆಗಳನ್ನು ರಾಜ್ಯದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಎಲ್ಲ ಸಚಿವರೂ ಸೇರಿ ಯಶಸ್ವಿಯಾಗಿ ಅನುಷ್ಠಾನ ಮಾಡಿ ಕಾರ್ಯರೂಪಕ್ಕೆ ತರುವುದರ ಮೂಲಕ, ನಮ್ಮ...
ಸುಮಾರು 13 ವರ್ಷಗಳಿಂದ ತಲೆಮೆರೆಸಿಕೊಂಡಿದ್ದ ಅಂತರ್ ಜಿಲ್ಲಾ ಆರೋಪಿಯೊಬ್ಬನನ್ನು ಶಿರಸಿಯ ಹೊಸ ಮಾರುಕಟ್ಟೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮಂಗಳೂರಿನ ಮಂಗಳಾದೇವಿ ದೇವಸ್ಥಾನ ವ್ಯಾಪ್ತಿಯ ನಿವಾಸಿ ನಿತೀನ್ @ ಮಾದೇಶ @ ಗುಂಡ @ ಅನಿಲ್...
ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಹಳ್ಳಿಯೊಂದರಲ್ಲಿ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಶಿರಸಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಆರೋಪಿ ಪರಾರಿಯಾಗಿದ್ದಾನೆ.
ಏಳನೇ ತರಗತಿ...