ಶಿವಮೊಗ್ಗ | ಬಿಜೆಪಿ ಪ್ರವಾಸ ಪೋಸ್ಟರ್‌ನಲ್ಲಿ ವಿಜಯೇಂದ್ರ ಫೋಟೋ ನಾಪತ್ತೆ; ಗೊತ್ತೇ ಇಲ್ಲವೆಂದ ಮಾಜಿ ಸಚಿವ

ಮಾಜಿ ಸಚಿವ ಕುಮಾರ್ ಬಂಗಾರಪ್ಪ ಅವರು, ಡಿಸೆಂಬರ್‌ 9ರಿಂದ ತಮ್ಮ ಸ್ವಕ್ಷೇತ್ರ ಸೊರಬ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಸಂಘಟನಾ ಪ್ರವಾಸ ಆರಂಭಿಸುತ್ತಿದ್ದಾರೆ. ತಮ್ಮ ಪ್ರವಾಸದ ಪ್ರಚಾರಕ್ಕಾಗಿ ಸೋಶಿಯಲ್ ಮೀಡಿಯಾದಲ್ಲಿ ಬಿಡುಗಡೆ ಮಾಡಿದ್ದ ಪೋಸ್ಟರ್‌ನಲ್ಲಿ...

ಶಿವಮೊಗ್ಗ | ಬಿ ಆರ್ ಅಂಬೇಡ್ಕರ್ ಮಹಾ ಪರಿನಿಬ್ಬಾಣ ದಿನ

ಅಂಬೇಡ್ಕರ್ ಅವರು ತಮ್ಮ ಪರಿಶ್ರಮ ಮತ್ತು ಪಾಂಡಿತ್ಯದಿಂದ ಕೇವಲ ದಲಿತರಿಗಲ್ಲದೆ ಸಮ ಸಮಾಜದ ನಿರ್ಮಾಣಕ್ಕಾಗಿ ಎಲ್ಲರಿಗೂ ಒಳಿತಾಗುವಂತಹ ಸಂವಿಧಾನ ರಚಿಸಿದ್ದಾರೆ. ಆದರೆ ಇಂದು ರಾಜಕೀಯ ಲಾಭಕ್ಕಾಗಿ ಅದರ ಮೌಲ್ಯಗಳು ಮರೆಯಾಗುವ ಆತಂಕವಿದೆ ಎಂದು...

ಶಿವಮೊಗ್ಗ | ದೇಶದ ಅಪರೂಪದ ಮಹಾನಾಯಕ ಅಂಬೇಡ್ಕರ್:‌ ದೂಗೂರು ಪರಮೇಶ್ವರ್

ದೇಶದ ಅಪರೂಪದ ನಾಯಕ ಹಿಂದುಳಿದವರು, ಅಲ್ಪಸಂಖ್ಯಾತರು, ಮಹಿಳೆಯರಿಗೆ ಅನುಕೂಲವಾಗುವಂತಹ ಕಾನೂನು ಜಾರಿ ಮಾಡಿದಂತಹ ಮಹಾನಾಯಕ ಅಂಬೇಡ್ಕರ್‌ ಎಂದು ಡಿಎಸ್‌ಎಸ್‌ ಕರ್ನಾಟಕ ರಾಜ್ಯ ಬೆಂಗಳೂರು ವಿಭಾಗೀಯ ಸಂಚಾಲಕ ದೂಗೂರು ಪರಮೇಶ್ವರ್ ನೆನಪಿಸಿಕೊಂಡರು. ಶಿವಮೊಗ್ಗ ಜಿಲ್ಲೆಯ...

ಶಿವಮೊಗ್ಗ | ಕಪ್ಪುಗುಡ್ಡೆ ಹೋರಿ ಹಬ್ಬದಲ್ಲಿ ಧೂಳೆಬ್ಬಿಸಿದ ಕರ್ನಾಟಕ ನಂದಿ!

ಕಪ್ಪುಗುಡ್ಡೆ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಜನಪದ ಕ್ರೀಡೆ ರಾಜ್ಯ ಮಟ್ಟದ ಹೋರಿ ಹಬ್ಬದಲ್ಲಿ ಮಿಂಚಿನ ಓಟ ಓಡುತ್ತಿದ್ದ ಹೋರಿಗಳ ಜತೆಗೆ ಬಲ ಪ್ರದರ್ಶನ ತೋರಲು ಪೈಲ್ವಾನರು ಮುಂದಾಗಿದ್ದರು. ಹೋರಿ ಪ್ರಿಯರ ಹರ್ಷೋದ್ಗಾರದ ಸಂಭ್ರಮದ ಜತೆಗೆ...

ಶಿವಮೊಗ್ಗ | ಪ್ರಚೋದನಕಾರಿ ಭಾಷಣ; ಈಶ್ವರಪ್ಪ ವಿರುದ್ಧ ಮತ್ತೊಂದು ಸುಮೋಟೊ ಕೇಸ್‌ ದಾಖಲು

ಮಾಜಿ ಡಿಸಿಎಂ ಹಾಗೂ ರಾಷ್ಟ್ರಭಕ್ತರ ಬಳಗದ ಸಂಚಾಲಕ ಕೆ ಎಸ್ ಈಶ್ವರಪ್ಪ ವಿರುದ್ಧ ಶಿವಮೊಗ್ಗದಲ್ಲಿ ಮತ್ತೊಂದು ಸುಮೋಟೊ ಕೇಸ್ ದಾಖಲಾಗಿದೆ. ಪ್ರಚೋದನಾಕಾರಿ ಭಾಷಣ ಹಾಗೂ ಅನ್ಯಧರ್ಮದ ವಿರುದ್ಧ ಕೋಮು ಭಾವನೆ ಕೆರಳಿಸಲು ಪ್ರೇರಣೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಶಿವಮೊಗ್ಗ