ಗೌರಿ ಹಂತಕರಿಗೆ ಸನ್ಮಾನ ಮಾಡಿದ್ದು, ಜತೆಗೆ ಚುನಾವಣೆಗಳಲ್ಲಿ ಪಕ್ಷಗಳು ಪ್ರಮುಖ ಜವಾಬ್ದಾರಿ ನೀಡುತ್ತಿರುವುದನ್ನು ಖಂಡಿಸಿ ಶಿವಮೊಗ್ಗದಲ್ಲಿ ಗೌರಿ ಸ್ಮಾರಕ ಟ್ರಸ್ಟ್ ಮತ್ತು ಗೌರಿ ಬಳಗದಿಂದ ಪ್ರತಿಭಟನೆ ನಡೆಸಿದರು.
ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ...
ಶಿವಮೊಗ್ಗ ಜಿಲ್ಲೆಯ ಸಂಸದ ಬಿ.ವೈ ರಾಘವೇಂದ್ರ ರಾಜಕೀಯ ಪ್ರವರ್ಧಮಾನಕ್ಕೆ ಬಂದ ಮೇಲೆ ಲಯೇ ಬಿಜೆಪಿ ಭ್ರಷ್ಟಾಚಾರ ಜನತಾ ಪಾರ್ಟಿಯಾಗಿದೆ. ಎರಡು ಬಾರಿ ಮುಖ್ಯಮಂತಿಯಾದ ಯಡಿಯೂರಪ್ಪ ಭ್ರಷ್ಟಾಚಾರಗಳ ಕಾರಣದಿಂದಲೇ ಐದು ವರ್ಷಗಳ ಅವಧಿ ಪೂರೈಸದೆ...
ಬೆಂಗಳೂರಿಗೆ ಶರಾವತಿ ನದಿಯಿಂದ ಕುಡಿಯುವ ನೀರು ಸರಬರಾಜು ಮಾಡುವ ಯೋಜನೆ ಕಾಂಗ್ರೆಸ್ ಸರ್ಕಾರದ ಮನಸ್ಸಿನಲ್ಲಿತ್ತು. ಅದಕ್ಕಾಗಿ ಒಂದಷ್ಟು ಪ್ರಕ್ರಿಯೆಗಳು ನಡೆದಿದ್ದವು ಎಂದು ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣರವರು ಶಿವಮೊಗ್ಗದಲ್ಲಿ ಮಾತನಾಡಿರು.
"ಶರಾವತಿ ನೀರು...
ದ್ವಿಚಕ್ರ ವಾಹನ ಶೋರೂಂಗೆ ಬೆಂಕಿಯಿಟ್ಟ ಆರೋಪದಲ್ಲಿ ಮಾಜಿ ಉದ್ಯೋಗಿಯೊಬ್ಬನನ್ನು ಶಿವಮೊಗ್ಗ ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಶಿವಮೊಗ್ಗ ನಗರದ ಎನ್ ಟಿ ರಸ್ತೆ ಜಂಕ್ಷನ್‌ನಲ್ಲಿರುವ ಕಾರ್ತಿಕ್ ಮೋಟರ್ಸ್ ಶೋ ರೂಂನಲ್ಲಿ ಅಗ್ನಿ ದುರಂತ ನಡೆದಿದಿದ್ದು,...
ಸುರತ್ಕಲ್ ಸಮೀಪದ ಮುಕ್ಕದ ಖಾಸಗಿ ಕಾಲೇಜಿನ ಎಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಸಮುದ್ರದಲ್ಲಿ ಈಜಲು ಹೋಗಿ ನೀರುಪಾಲಾದ ಘಟನೆ ಭಾನುವಾರ ಸಂಜೆ ಸಂಭವಿಸಿದೆ.
ಮೃತ ವಿದ್ಯಾರ್ಥಿಯನ್ನು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕುಗ್ವೆಯ ತಿಲಕ್ (21) ಎಂದು...